ಆಯತಪ್ಪಿ ಹೊಂಡಕ್ಕೆ ಬಿದ್ದ ಕಾಡಾನೆ

ಕಾಡಾನೆಯೊಂದು ಆಯತಪ್ಪಿ ಕೆಸರು ತುಂಬಿದ ಹೊಂಡಕ್ಕೆ ಬಿದ್ದಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಮಾದಿಹಳ್ಳಿಯಲ್ಲಿ ನಡೆದಿದೆ. ಕಾಡಾನೆಯನ್ನು ಮೇಲೆತ್ತಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಆಲೂರು ಮಗ್ಗೆ ಭಾಗದಲ್ಲಿ ಕಾಡಾನೆ ಹಾವಳಿ ಮೀತಿ ಮೀರಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.

0

Leave a Reply

Your email address will not be published. Required fields are marked *