ಕೇರಳದಲ್ಲಿ ಹೋರಾಗಾರ್ತಿ ರೆಹಾನಾ ಫಾತಿಮಾ ಬಂಧನ

ಚಿತ್ರ ಕೃಪೆ: ಎಎನ್​ಐ

ತಿರುವನಂತಪುರ: ಕೇರಳದಲ್ಲಿ ಮಹಿಳಾ ಹೋರಾಟಗಾರ್ತಿ ರೆಹಾನಾ ಫಾತಿಮಾ ಅವರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣವಾದ ಫೇಸ್​ಬುಕ್​ನಲ್ಲಿ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದ ಆರೋಪದಡಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇರುಮುಡಿ ಹೊತ್ತು ಅವರು ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಮುಂದಾಗಿದ್ದರು. ಈ ಎಲ್ಲ ಬೆಳವಣಿಗೆಗಳ ನಡುವೆ ಅವರನ್ನು ಬಂಧಿಸಲಾಗಿದೆ.

0

Leave a Reply

Your email address will not be published. Required fields are marked *