ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ವಿಡೀಯೋ ನೋಡಿದ ಮೇಲೆ ಜೆಡಿಎಸ್ ನ ಹಲವಾರು ಶಾಸಕರು ಆ ಪಕ್ಷವನ್ನು ಬಿಟ್ಟು ಬರಲು ಯೋಚಿಸುತ್ತಿದ್ದಾರೆ ಎಂದು ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ.
ಸುಮಾರು ೧೫ ಶಾಸಕರು ಪಕ್ಷ ತೊರೆಯುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಅವರು ತಿಳಿಸಿದರು.
ವಿಜಯಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು ಬಿಜೆಪಿಯ ಹಲವು ಶಾಸಕರು ನಮ್ಮ ಜೊತೆಗೆ ಇದ್ದಾರೆ. ಹೀಗಾಗಿ ಸರ್ಕಾರವನ್ನು ಕೆಡವುವ ಸ್ಥಿತಿ ಇಲ್ಲ ಎಂದು ಎಮ್<ಬಿ. ಪಾಟೀಲ್ ಹೇಳಿದರು.

Author

Leave a Reply

Your email address will not be published. Required fields are marked *