ಮುಂಬೈ : ವಾಣಿಜ್ಯ ನಗರಿ ಮುಂಬೈನಲ್ಲಿ ಅನಧಿಕೃತ ಜಾಹೀರಾತು ಫಲಕವೊಂದು ಕುಸಿದಿದೆ. ಪೆಟ್ರೋಲ್ ಬಂಕ್ ಮೇಲೆ ಕುಸಿದ ಈ ಫಲಕ ಇದುವರೆಗೆ 14 ಜನರನ್ನು ಬಲಿ ತೆಗೆದುಕೊಂಡಿದೆ.

ಈ ಘಟನೆಯಲ್ಲಿ 74 ಜನರು ಗಾಯಗೊಂಡಿದ್ದಾರೆ. ನಿನ್ನೆ ಈ ದುರ್ಘಟನೆ ಸಂಭವಿಸಿತ್ತು. ಮುಂಬೈ ನಗರದಲ್ಲಿ ನಿನ್ನೆ ಮಧ್ಯಾಹ್ನ ಬಿರುಗಾಳಿ ಸಹಿತ ಮಳೆ ಸುರಿದಿತ್ತು.

ಈ ಅವಘಡದಲ್ಲಿ ಆಸ್ಪತ್ರೆ ಸೇರಿದ್ದ ಕೆಲವರನ್ನು ಪ್ರಾಥಮಿಕ ಚಿಕಿತ್ಸೆಯ ನಂತರ ಮನೆಗೆ ಕಳುಹಿಸಿಕೊಡಲಾಗಿದೆ.

Author

Leave a Reply

Your email address will not be published. Required fields are marked *