Month: March 2024

ದೆಹಲಿಯಲ್ಲಿ ಪ್ರತಿಪಕ್ಷಗಳ ಸಮಾವೇಶ: ಚುನಾವಣಾ ಆಯೋಗಕ್ಕೆ ಬಿಜೆಪಿ ವಿರುದ್ಧ ದೂರು.. ಚುನಾವಣಾ ಬಾಂಡ್ ಕುರಿತು ತನಿಖೆಗೆ ಆದೇಶಿಸಿ

India Blocs Mega Rally : ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಹಕ್ಕೊತ್ತಾಯ ಪತ್ರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ

ಮಗನ ರಾಜಕೀಯ ಭವಿಷ್ಯಕ್ಕಾಗಿ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಲು ಮುಂದಾದರಾ ಸುಮಲತಾ ?

ಬೆಂಗಳೂರು : ಇವತ್ತು ಸಂಸತ್ ಸದಸ್ಯೆ ಸುಮಲತಾ ಅವರನ್ನು ಮಾಜಿ ಮುಖ್ಯಮಂತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಮಾತುಕತೆಯ ನಂತರ ಉದ್ಭವವಾದ ಪ್ರಶ್ನೆ ಎಂದರೆ ಸುಮಲತಾ ತಣ್ಣಗಾದರಾ? ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಲು ಒಪ್ಪಿದರಾ ? ಸಭೆಯ ನಂತರ ಮಾತನಾಡಿದ…

ಇಡಿ, ಸಿಬಿಐ, ತೆರಿಗೆ ಇಲಾಖೆ ಎಲ್ಲವೂ ಪ್ರಧಾನಿಗಳ ಗುಲಾಮರಾಗಿ ಕೆಲಸ ಮಾಡುತ್ತಿವೆ: ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಜಾರಿ ನಿರ್ದೇಶನಾಲಯ, ಸಿಬಿಐ, ತೆರಿಗೆ ಇಲಾಖೆ ಮತ್ತಿತರ ಸ್ವತಂತ್ರ ಸಂಸ್ಥೆಗಳ ಅಧಿಕಾರಿಗಳು ಸ್ವತಂತ್ರ ಅಧಿಕಾರಿಗಳಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಗುಲಾಮರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಕ್ರೋಶ…

ಮಹಿಳಾ ಕೋಟಾದಲ್ಲಿ ಸಚಿವೆಯಾಗಿರುವೆ, ಯಾರಿಂದಲೂ ಕಸಿದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾದ ನಾನು ಮಹಿಳಾ ಕೋಟಾದಿಂದ ಸಚಿವೆಯಾಗಿರುವೆ ಹೊರತು, ಯಾರಿಂದಲೂ ಕಸಿದುಕೊಂಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಯಲ್ಲಿ ಭಾನುವಾರ…

ಶಾಲೆಗಳ ಅಭಿವೃದ್ಧಿಗೆ ಅರವಿಂದ ಕೇಜ್ರಿವಾಲ್‌ ಮಾದರಿ: ರಾಮಲಿಂಗಾರೆಡ್ಡಿ

ಬೆಂಗಳೂರು : ದೆಹಲಿಯಲ್ಲಿ ಅರವಿಂದ ಕೇಜ್ರಿವಾಲ್‌ ಅವರು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಿರುವುದನ್ನು ನೋಡಿ ಸ್ಫೂರ್ತಿಗೊಂಡು ನಮ್ಮ ಕ್ಷೇತ್ರದ 22 ಶಾಲೆಗಳನ್ನು ಅಭಿವೃದ್ಧಿಪಡಿಸಿದೆವು. ಮೊದಲು 4 ಸಾವಿರ ಸಂಖ್ಯೆಯಲ್ಲಿದ್ದ ವಿದ್ಯಾರ್ಥಿಗಳು ಇದ್ದವರು 5,500 ಮಕ್ಕಳಾಗಿದ್ದಾರೆ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ…

ತಾಂಡಾಗಳನ್ನು ಕಂದಾಯ ಗ್ರಾಮಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ತಾಂಡಾಗಳನ್ನು ಕಂದಾಯ ಗ್ರಾಮಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್ ಸರ್ಕಾರ. ಆದರೆ, ನಮ್ಮ ಯೋಜನೆಗಳನ್ನು ಬಿಜೆಪಿಯವರು ತಮ್ಮದೆಂದು ಬಿಂಬಿಸುತ್ತಾರೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಚಿಂಚೋಳಿ ತಾಲೂಕಿನ ಕೊರವಿ ದೊಡ್ಡ ತಾಂಡದಲ್ಲಿ ನಡೆಯುತ್ತಿರುವ…

ಮೋದಿ ಪ್ರಧಾನಿ ಮಾಡಲು ಪರಿಶಿಷ್ಟರ ಸಂಕಲ್ಪ: ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಪರಿಶಿಷ್ಟ ಸಮುದಾಯ ಈ ಬಾರಿಯೂ ನರೇಂದ್ರ ಮೋದಿ ಅವರನ್ನೇ ಪ್ರಧಾನಿ ಮಾಡಲು ಸಂಕಲ್ಪ ತೊಟ್ಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಏರ್ಪಡಿಸಿದ್ದ ಬಿಜೆಪಿ ಎಸ್ಸಿ ಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಪ್ರಧಾನಿ ನರೇಂದ್ರ…

ಕೋವಿಡ್ ವೇಳೆ ಸುರೇಶ್ ಮಾಡಿದ ಜನಸೇವೆಯನ್ನು ಕುಮಾರಣ್ಣ ಮಾತ್ರವಲ್ಲ ದೇಶದ ಬೇರೆ ಯಾವುದೇ ನಾಯಕ ಮಾಡಿಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು : “ಕೋವಿಡ್ ಸಮಯದಲ್ಲಿ ಸಂಸದ ಡಿ.ಕೆ ಸುರೇಶ್ ಅವರು ಮಾಡಿದ ಜನಸೇವೆ, ಕೆಲಸಗಳನ್ನು ಕುಮಾರಣ್ಣ ಮಾತ್ರವಲ್ಲ ದೇಶದ ಬೇರೆ ಯಾವುದೇ ನಾಯಕ ಮಾಡಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು…

ಕಾಂಗ್ರೆಸ್ ನವರು ತೆರಿಗೆ ವಂಚನೆ ಮಾಡಿದರೆ ಪ್ರಶ್ನಿಸಬಾರದೇ: ಬಸವರಾಜ ಬೊಮ್ಮಾಯಿ

ಗದಗ: ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಎರಡೂ ಪಕ್ಷಗಳು ಒಂದಾಗಿರುವುದರಿಂದ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಜೆಡಿಎಸ್ ಜಿಲ್ಲಾ ಕಚೇರಿಗೆ ಭೇಟಿ…