ನವದೆಹಲಿ : ಭಾರತೀಯ ಜನತಾ ಪಾರ್ಟಿಯ ಟಿಕೆಟ್ ಹಂಬಿಕೆಯ ಕಗ್ಗಂಟು ಹಾಗೆ ಮುಂದುವರಿದಿದೆ..ಇದನ್ನು ಬಗೆಹರಿಸಲು ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ಮತ್ತು ವಿಧಾನ ಸಭೆಯ ಪ್ರತಿ ಪಕ್ಷದ ನಾಯಕ ಆರ್. ಆಶೋಕ್ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.

ಇಂದು ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ, ಮಾರ್ಚ್ 22 ರಂದು ಬಿಜೆಪಿಯ ಇನ್ನೊಂದು ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದರು. ಜೊತೆಗೆ ಈಗಾಗಲೆ ಅಲ್ಲಲ್ಲಿ ಕೇಳಿ ಬರುತ್ತಿರುವ ಬಂಡಾಯವನ್ನು ಶಮನಗೊಳಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಆದರೆ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣವಾಗುತ್ತಿದೆ. ಟಿಕೆಟ್ ಸಿಗದೇ ಹಲವು ನಾಯಕರು ಕೋಪಗೊಂಡಿದ್ದಾರೆ. ಯಡಿಯೂರಪ್ಪ ಅವರ ಮೇಲೆ ವಾಗ್ದಾಳಿ ನಡೆಸುತ್ತಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ