ನವದೆಹಲಿ: ದೇಶದ ಹಿತಾಸಕ್ತಿ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಲು’ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಮಾರ್ಚ್ 31 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ‘ಮಹಾ ರ್‍ಯಾಲಿ’ ನಡೆಸಲಿದೆ.

ಇಂಡಿಯಾ ಮೈತ್ರಿಕೂಟದ ನಾಯಕರ ಪತ್ರಿಕಾಗೋಷ್ಠಿಯಲ್ಲಿ ಎಎಪಿಯ ಅತಿಶಿ ಸಿಂಗ್, ಗೋಪಾಲ್ ರೈ, ಸೌರಭ್ ಭಾರದ್ವಾಜ್ ಹಾಗೂ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಮತ್ತು ಇತರರು ಈ ವಿಷಯ ಪ್ರಕಟಿಸಿದರು.

‘ದೇಶದ ಹಿತಾಸಕ್ತಿ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಲು’ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಮಾರ್ಚ್ 31 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ‘ಮಹಾ ರ್‍ಯಾಲಿ’ ನಡೆಸಲಿದೆ ಎಂದು ಎಎಪಿ ನಾಯಕ ಗೋಪಾಲ್ ರೈ ಭಾನುವಾರ ಹೇಳಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ