Lokasabha Election 2024 : ಲೋಕಸಭಾ ಚುನಾವಣೆ 4ನೆಯ ಹಂತದ ಮತದಾನ : ಹಲವರ ಭವಿಷ್ಯ ನಿರ್ಧಾರ

Lok Sabha Election 2024 Phase 4 Voting : ಈ ಬಾರಿಯ ಲೋಕಸಭಾ ಚುನಾವಣೆಯ ನಾಲ್ಕನೆಯ ಹಂತದ ಮತದಾನ ಇಂದು ಬೆಳಿಗ್ಗೆ ಪ್ರಾರಂಭವಾಗಿದೆ.

ನವದೆಹಲಿ : ಈ ಬಾರಿಯ ಲೋಕಸಭಾ ಚುನಾವಣೆಯ ನಾಲ್ಕನೆಯ ಹಂತದ ಮತದಾನ ಇಂದು ಬೆಳಿಗ್ಗೆ ಪ್ರಾರಂಭವಾಗಿದ್ದು, 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 96 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸೇರಿದಂತೆ ಹಲವರ ಭವಿಷ್ಯವನ್ನು ಮತದಾರ ನಿರ್ಧರಿಸಲಿದ್ದಾನೆ.

ಆಂಧ್ರ ಪ್ರದೇಶದ 25, ತೆಲಂಗಾಣದ 17, ಉತ್ತರ ಪ್ರದೇಶದ 13, ಮಹಾರಾಷ್ಟ್ರದ 11, ಮಧ್ಯಪ್ರದೇಶ, ಪಶ್ಚಿಮ ಬಂಗಾಲ ಮತ್ತು ಬಿಹಾರದ ತಲಾ 8, ಜಮ್ಮು ಕಾಶ್ಮೀರದ 1, ಓಡಿಶಾ ಮತ್ತು ಜಾರ್ಖಂಡದ ತಲಾ 4 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

Author

error: