ಬಿಜೆಪಿ ನಾಯಕರೊಂದಿಗೆ ಅಮಿತ್​ ಶಾ ಚರ್ಚೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಕೋಲ್ಕೊತ್ತಾದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರು,ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ..ಟಿಎಂಸಿ ಬಲ ಹೆಚ್ಚಿರುವ ಪಶ್ಚಿಮ ಬಂಗಾಳದಲ್ಲಿ ಯಾವ ರೀತಿ ಬಿಜೆಪಿ ಬಲವರ್ಧನೆ ಮಾಡಬಹುದು ಎಂದು ಸ್ಥಳೀಯ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ..

0

Leave a Reply

Your email address will not be published. Required fields are marked *