ನಾಲಿಗೆ ಹರಿಬಿಟ್ಟ ಅನಂತಕುಮಾರ ಹೆಗಡೆ,,,

ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.. ಮಾಧ್ಯಮದವರು ಏನು ಬೇಕಾದರೂ ಬರ್ಕೊಳ್ಳಿ ಅಂತಾ ಉಡಾಫೆಯಾಗಿ ಹೇಳಿಕೆ ನೀಡಿದ್ದಾರೆ.. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಭೆಯಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ. ಕೆಲ ಮಾಧ್ಯಮದವದರು ಬೇಡದ ಅಪಪ್ರಚಾರ ಮಾಡುತ್ತಿದ್ದಾರೆ. ನಿಷ್ಠುರವಾಗಿ ಹೇಳುತ್ತೇನೆ ನಿಮ್ಮ ಪತ್ರಿಕೆ, ಮಾಧ್ಯಮಗಳಲ್ಲಿ ಏನು ಬೇಕಾದರೂ ಬರೆಯಿರಿ ಎಂದಿದ್ದಾರೆ..

0

Leave a Reply

Your email address will not be published. Required fields are marked *