ಕಲಘಟಗಿಯ 107 ಕೆರೆಗಳಿಗೆ ಸಿಗಲಿದೆ ಜೀವದಾನ
*ಕಲಘಟಗಿ ತಾಲೂಕಿನ 107 ಕೆರೆಗಳಿಗೆ ಬೇಡ್ತಿ ನದಿ ನೀರು ಯೋಜನೆಗೆ ಸಂಪುಟ ಅಸ್ತು*ರೂ. 179. 50 ಕೋಟಿ ವೆಚ್ಚದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ*ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ನಿರಂತರ ಶ್ರಮ ಮತ್ತು ಪ್ರಯತ್ನಕ್ಕೆ ಸಿಕ್ಕ ಫಲ* ಧಾರವಾಡ, ಸೆ.05:…