ಧಾರವಾಡದಲ್ಲಿ ಮಳೆ ಕೊರತೆ: ಬೆಳೆ ಹಾನಿ ಪರಿಶೀಲಿಸಿದ ಸಚಿವ ಸಂತೋಷ ಲಾಡ್, ರೈತರಿಗೆ ಪರಿಹಾರದ ಭರವಸೆ

ಧಾರವಾಡ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಮಳೆ ಕೊರತೆಯಿಂದ ಬೆಳೆಗಳು ಸಂಕಷ್ಟಕ್ಕೆ ಸಿಲುಕಿದ್ದು, ಸಚಿವ ಸಂತೋಷ ಲಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಅಗತ್ಯ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.










