ಗಣಿಗಾರಿಕೆ ಮೇಲೆ ಕರ್ನಾಟಕ ಸರ್ಕಾರದಿಂದ ಹೆಚ್ಚುವರಿ ತೆರಿಗೆ : ಕೇಂದ್ರ ಕಾನೂನು ಸಚಿವರ ಜತೆ ಕುಮಾರಸ್ವಾಮಿ ಸಭೆ

H D Kumaraswamy: ರಾಜ್ಯ ಸರ್ಕಾರ ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಪರಿಣಾಮ ದೇಶಿಯ ಉಕ್ಕು ಮತ್ತು ಗಣಿ ಉದ್ಯಮದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.










