Suddi Tv

Suddi Tv

Priyank Kharge: ಸಚಿವರ ರಾಜೀನಾಮೆ ಸ್ವೀಕಾರ, ಸಿಎಂ ಪರಮಾಧಿಕಾರ: ಸಚಿವ ಪ್ರಿಯಾಂಕ್ ಖರ್ಗೆ

Minister Priyank Kharge : ವಿರೋಧ ಪಕ್ಷದವರು ಕೇಳಿದ ಮಾತ್ರಕ್ಕೆ ಸಚಿವರ ರಾಜೀನಾಮೆ‌ ಸಲ್ಲಿಸಬೇಕಾ? ಈ  ವಿಚಾರದಲ್ಲಿ ಏನೇ ಹೇಳಲಿ ಸಚಿವರ ರಾಜೀನಾಮೆ ಪಡೆಯುವುದು ಸಿಎಂ ಅವರ ಪರಮಾಧಿಕಾರವಾಗಿದೆ

‘ಕೋಟಿ’ ವಿತರಣಾ ಹಕ್ಕಿಗೆ KRG ಸಾರಥ್ಯ.. ಡಾಲಿ ಸಿನಿಮಾಗೆ ಯೋಗಿ-ಕಾರ್ತಿಕ್ ಸಾಥ್

Kotee Film Distribution Rights :ಕೋಟಿ ವಿತರಣಾ ಹಕ್ಕುಗಳು KRG ಸ್ಟುಡಿಯೋಸ್ ಪಾಲಾಗಿದೆ. ಸಿನಿಮಾ ಮೂಡಿ ಬಂದಿರುವ ರೀತಿಯನ್ನು ಮೆಚ್ಚಿಕೊಳ್ಳುತ್ತಲೇ, ಭರವಸೆಯಿಂದ ಸದರಿ ಸಂಸ್ಥೆ ಡಾಲಿ ಸಿನಿಮಾ ವಿತರಣಾ ಹಕ್ಕನ್ನು ತನ್ನದಾಗಿಸಿಕೊಂಡಿದೆ.

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Valmiki Corporation Scam: ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ರಚಿಸಲಾಗಿದ್ದು ತನಿಖೆ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ

MLA Basangouda Patil Yatnall: ಕಳೆದೊಂದು ವರ್ಷದಿಂದ ರಾಜ್ಯದಲ್ಲಿ ಹಗಲು ದರೋಡೆ: ಶಾಸಕ ಯತ್ನಾಳ್ 

MLA Basangouda Patil Yatnal: ಕಳೆದೊಂದು ವರ್ಷದಿಂದ ರಾಜ್ಯದಲ್ಲಿ ಹಗಲು ದರೋಡೆ ನಡೆಯುತ್ತಿದೆ. ಇದರಲ್ಲಿ ರಾಜ್ಯದವರಲ್ಲದೇ ದಿಲ್ಲಿಮಟ್ಟದವರು ಭಾಗಿಯಾಗಿದ್ದಾರೆ. ದಿಲ್ಲಿಯಿಂದ ಓರ್ವ ಕರ್ನಾಟಕಕ್ಕೆ ವಸೂಲಿಗೆ ಬರ್ತಾರೆ. ಕಾಂಗ್ರೆಸ್‌ಗೆ ಕರ್ನಾಟಕ ಸರ್ಕಾರ ಎಟಿಎಂ ಆಗಿದೆ

ರಾಜ್ಯ ಸರ್ಕಾರ ಮುಂಗಾರು ಸಿದ್ದತೆಯಲ್ಲಿ ವಿಫಲವಾಗಿದೆ: ಬಸವರಾಜ ಬೊಮ್ಮಾಯಿ

Basavaraj Bommai: ರಾಜ್ಯದಲ್ಲಿ ಬರಗಾಲ ಇದ್ದರೂ ಕೃಷಿ ಇಲಾಖೆಯ ಫಾರ್ಮ್ ಗಳು, ಕೃಷಿ ಹಾಗೂ ತೋಟಗಾರಿಕೆ ವಿವಿಗಳ ಮೂಲಕ ಬೀಜೊತ್ಪಾದನೆಗೆ ಕ್ರಮ ಕೈಗೊಳ್ಳಬೇಕಿತ್ತು. ಉತ್ಪಾದನೆ ಮಾಡದಿದ್ದರೂ ಅಗತ್ಯ ಬಿತ್ತನೆ ಬೀಜಗಳನ್ನು ಆಮದು ಮಾಡಿಕೊಳ್ಳಬಹುದಿತ್ತು, ಆ ಕೆಲಸವನ್ನೂ ಸರ್ಕಾರ ಮಾಡಿಲ್ಲ. ಹೀಗಾಗಿ ಬಿತ್ತನೆ ಬೀಜದ ದರ ಹೆಚ್ಚಾಗಿದೆ.

ವಾಲ್ಮೀಕಿ ನಿಗಮ ಹಗರಣ: ರಾಜ್ಯ ಸರಕಾರದ ಮೊದಲ ವಿಕೆಟ್ ಪತನ ನಿಶ್ಚಿತ: ಆರ್.ಅಶೋಕ 

Valmiki Corporation Scam: ಸಚಿವರು ರಾಜೀನಾಮೆ ನೀಡುವವರೆಗೂ ಬಿಜೆಪಿ ಹೋರಾಟ ಬಿಡುವುದಿಲ್ಲ. ಕುಟುಂಬದವರಿಗೆ ನ್ಯಾಯ ಕೊಡಿಸಲು ಎಲ್ಲ ಬಗೆಯ ದಾಖಲೆಗಳನ್ನು ಸಂಗ್ರಹಿಸಲಾಗುತ್ತಿದೆ

ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನು ಅಶೋಕ್ ಮರೆತರಾ..? : ಡಿ.ಕೆ. ಶಿವಕುಮಾರ್ ತಿರುಗೇಟು

DCM D K Shivakumar ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲು ಬಿಜೆಪಿಯ ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ” ಎಂದು ಪ್ರಶ್ನಿಸಿದರು

ಸಿಇಟಿ ಫಲಿತಾಂಶ ವಿಳಂಬದಿಂದ 3 ಸಾವಿರ ಕೋಟಿ ಹಗರಣ : ಎಎಪಿ ಆರೋಪ

Aam Aadmi Party: ಸಿಇಟಿ ಪರೀಕ್ಷಾ ಪಲಿತಾಂಶ ಇದುವರೆಗೂ ಪ್ರಕಟಿಸದೆ ಇರುವುದರಿಂದ ದೊಡ್ಡ ಹುನ್ನಾರವಿದೆ. ಈಗಾಗಲೇ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಉನ್ನತ ಶಿಕ್ಷಣ ಇಲಾಖೆ ಅನುಮತಿ ನೀಡಿದೆ

Police Sub Inspector ನೇಮಕಾತಿ ಗೊಂದಲ ಪರಿಹರಿಸುವಂತೆ DGPಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

PSI Recruitment : ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಸಂದರ್ಭದಲ್ಲಿ ಅನುಸರಿಸುವ ವಿಧಾನದಲ್ಲಿರುವ ಗೊಂದಲ ಸರಿಪಡಿಸುವಂತೆ ನೇಮಕಾತಿ ವಿಭಾಗದ ಡಿಜಿಪಿ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಪತ್ರ ಬರೆದಿದ್ದಾರೆ.

Shivamogga | ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Shivamogga DC Press Meet: ಮತ ಎಣಿಕೆ ಕುರಿತು ಅಭ್ಯರ್ಥಿಗಳಿಗೆ ಅಥವಾ ಚುನಾವಣಾ ಏಜೆಂಟರಿಗೆ ಜೂನ್ 04 ರಂದು ಬೆಳಗ್ಗೆ 7 ಗಂಟೆಗೆ ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯ ಆವರಣಕ್ಕೆ ಆಗಮಿಸಲು ತಿಳಿಸಲಾಗಿದೆ

error: