Suddi Tv

Suddi Tv

ಕ್ರಿಕೆಟ್ ಆಟವನ್ನು ರಾಜಕಾರಣಿಗಳಿಂದ ದೂರವಿಡಿ, ಆಟಗಾರರೇ ಮುನ್ನಡೆಸಿ: ಡಿಸಿಎಂ ಡಿ ಕೆ ಶಿವಕುಮಾರ್ ಸಲಹೆ

ಪ್ರತಿಭೆ ನಿಮ್ಮನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ. ಆ ಉನ್ನತ ಸ್ಥಾನವನ್ನು ಉಳಿಸಿಕೊಳ್ಳಲು ಒಳ್ಳೆಯ ಗುಣ ನಿಮಗೆ ಸಹಾಯ ಮಾಡುತ್ತದೆ. ಕಿರ್ಮಾನಿ ಅವರು ಈ ಎರಡೂ ಗುಣಗಳನ್ನು ಹೊಂದಿದ್ದಾರೆ.

Kumar Bangarappa | ಬಿಜೆಪಿಯ ರಾಜ್ಯಾಧ್ಯಕ್ಷರಾಗ್ತಾರಾ ಮಾಜಿ ಸಚಿವ ಕುಮಾರ್ ಬಂಗಾರಪ್ಪ..?

Kumar Bangarappa ಬಿಜೆಪಿ ಒಬಿಸಿ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ವಿಚಾರ ಬಂದರೆ ನನ್ನನ್ನು ಪರಿಗಣಿಸಿ ಎಂದಿದ್ದೇನೆ.

ಪೃಥ್ವಿ ಅಂಬಾರ್-ಧನ್ಯರಾಮ್ ಕುಮಾರ್ ‘ಚೌಕಿದಾರ್’ ಸಿನಿಮಾಗೆ ಸುಧಾರಾಣಿ ಎಂಟ್ರಿ

Atress Sudharani : ಚೌಕಿದಾರ್ ಬಳಗಕ್ಕೆ ಮತ್ತೊಬ್ಬ ಹಿರಿಯ ನಟಿ ಎಂಟ್ರಿ ಕೊಟ್ಟಿದ್ದಾರೆ. ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಕಲಾವಿದೆಯಾಗಿರುವ ಸುಧಾರಾಣಿ ಚೌಕಿದಾರ್ ಚಿತ್ರತಂಡ ಸೇರಿಕೊಂಡಿದ್ದಾರೆ.

ಆನೆ ಹಾವಳಿ ತಡೆ: ತಮಿಳುನಾಡು ಮಾದರಿ ಅಧ್ಯಯನಕ್ಕೆ ಈಶ್ವರ ಖಂಡ್ರೆ ಸೂಚನೆ

Minister Eshwar Khandre: ತಮಿಳುನಾಡಿನಲ್ಲಿ ಅಳವಡಿಸಿರುವ ಉಕ್ಕಿನ ಹಗ್ಗದ ತಡೆಗಳಿಗೆ (ಸ್ಟೀಲ್ ರೋಪ್) ಪ್ರತಿ ಕಿ.ಮೀ.ಗೆ 45 ಲಕ್ಷ ರೂ. ವೆಚ್ಚವಾಗುತ್ತದೆ ಎನ್ನಲಾಗದ್ದು, ಈ ಬಗ್ಗೆ ಪರಿಶೀಲಿಸಿ 10 ದಿನಗಳ ಒಳಗಾಗಿ ವರದಿ ಸಲ್ಲಿಸಲು ಸೂಚಿಸಿದ್ದಾರೆ

ಕರ್ನಾಟಕ ಜೊತೆ ವಾಣಿಜ್ಯ ಬಾಂಧವ್ಯ ವೃದ್ಧಿಗೆ ಬವೇರಿಯಾ ಆಸಕ್ತಿ: ಸಚಿವ ಎಂ. ಬಿ. ಪಾಟೀಲ

Invest Karnataka: ಜರ್ಮನಿ ಪ್ರವಾಸದಲ್ಲಿ ಇರುವ ಸಚಿವರ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು, ಬವೇರಿಯಾದ ಆರ್ಥಿಕ ವ್ಯವಹಾರಗಳ ರಾಜ್ಯ ಕಾರ್ಯದರ್ಶಿ ರೋಲ್ಯಾಂಡ್‌ ವೀಗರ್ಟ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು

ಗೀತಾ ಪಿಕ್ಚರ್ಸ್‌ 4ನೇ ಪ್ರೊಡಕ್ಷನ್ ಘೋಷಣೆ | ನಾಯಕ ಧೀರನ್ ರಾಮ್‌ಕುಮಾರ್

Geetha Pitchers New Movie: ಈ ಹೊಸ ಚಿತ್ರದಲ್ಲಿ ಧೀರನ್ ರಾಮ್‌ಕುಮಾರ್‌ ನಾಯಕನಾಗಿ ನಟಿಸಲಿದ್ದಾರೆ. ಈ ಚಿತ್ರವನ್ನು ಶಾಖಾಹಾರಿ ಚಿತ್ರದ ಡೈರೆಕ್ಟರ್ ಸಂದೀಪ್ ಸುಂಕದ ಅವರ ನಿರ್ದೇಶನದಲ್ಲಿ ಮಾಡಲಾಗುತ್ತಿದೆ.

Ballari Pregnant Women Case | ಪ್ರಕರಣದಲ್ಲಿ ನನ್ನ ತಪ್ಪಿದ್ರೆ ರಾಜೀನಾಮೆ ಕೊಡಲೂ ಸಿದ್ಧ: ದಿನೇಶ್ ಗುಂಡೂರಾವ್

Ballari Pregnant Women Case ಈ ಪ್ರಕರಣದಲ್ಲಿ ಸರ್ಕಾರ ಗಂಭೀರವಾಗಿದೆ. ಇಂಥ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕ್ರಮ ಆಗಲೇಬೇಕು. ಇಲ್ಲಿವರೆಗೆ ಈ ವರ್ಷ ರಾಜ್ಯದಲ್ಲಿ 327 ಮೆಟರ್ನಲ್ ಸಾವಾಗಿದೆ‌. ಪ್ರಕರಣಗಳಲ್ಲಿ ಸಹನೆ ಇರಬಾರದು, ಕಠಿಣ ಕಾನೂನು ಕ್ರಮ ಆಗಬೇಕು.

ಬಸವಣ್ಣ, ಬುದ್ಧನ ನಂತರ ಸಮಾನತೆಗೆ  ಹೋರಾಡಿದವರು ಅಂಬೇಡ್ಕರ್: CM ಸಿದ್ದರಾಮಯ್ಯ

Baba Saheb Ambedkar Parinirvana Day: ಅಂಬೇಡ್ಕರ್ ಅವರು ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದಾರೆ. ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವೆಂದು ನಮ್ಮ ಸಂವಿಧಾನ ಖ್ಯಾತಿ ಪಡೆದಿದೆ. ಸಂವಿಧಾನದ ಶ್ರೇಷ್ಠತೆ ತಿಳಿಯಬೇಕಾದರೆ ಒಳ್ಳೆಯವರ ಕೈಯಲ್ಲಿ ಅನುಷ್ಟಾನವಾಗಬೇಕು.

ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಪ್ರಶಸ್ತಿ

D Umapathi : ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು "ವಡ್ಡರ್ಸೆ ರಘುರಾಮಶೆಟ್ಟಿ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಪ್ರಶಸ್ತಿಯು 2 ಲಕ್ಷ ರೂ.ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

error: