World Disability Day 2024: ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ, ಅವರು ಸಮಾಜದ ಆಸ್ತಿ: CM ಸಿದ್ದರಾಮಯ್ಯ

World Disability Day 2024 : ಪ್ರಸಕ್ತ ಸಾಲಿನಲ್ಲಿ 7 ಜಿಲ್ಲೆಗಳಲ್ಲಿ ರೂ. 2 ಕೋಟಿ ವೆಚ್ಚದಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು ಪ್ರಾರಂಭಿಸಲು 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಣೆಯಂತೆ ಶಾಲೆಗಳನ್ನು ತೆರೆಯಲಾಗಿದೆ. ಇದಲ್ಲದೇ ಇನ್ನೂ13 ಹೊಸ ಶಾಲೆಗಳನ್ನು ಪ್ರಸಕ್ತ ಸಾಲಿನಲ್ಲಿ ಅನುದಾನಕ್ಕೆ ಒಳಪಡಿಸಲಾಗಿದೆ.










