Suddi Tv

Suddi Tv

BJP ಅಭ್ಯರ್ಥಿ ಡಾ. ಕೆ ಸುಧಾಕರ್ ಗೆ ಐಟಿ ಇಂಜೆಕ್ಶನ್ : ಆಪ್ತ ಗೋವಿಂದಪ್ಪ ಮನೆ ಮೇಲೆ ಐಟಿ ದಾಳಿ, ಕೋಟ್ಯಾಂತರ ಹಣ ಪತ್ತೆ!

Nelamangala IT Raid : ನೋಟು ಎಣಿಕೆ ವೇಳೆ ಮನೆಯಲ್ಲಿ ದಾಖಲೆ ಇಲ್ಲದೆ ಬರೋಬ್ಬರಿ 4 ಕೋಟಿ 80 ಲಕ್ಷ ರೂ. ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಸತತ ಸೋಲಿನ ನಂತರ ಗೆಲುವು : ಇದು RCBಗೆ ಸಮಾಧಾನಕರ ಬಹುಮಾನ ಇದ್ದಂತೆ ! ಕಪ್ಪಂತೂ ಇಲ್ಲ… ಚಿಪ್ಪೂ ಇಲ್ಲ…

SRH vs RCB IPL 2024 Highlights: ಟೂರ್ನಿಯಲ್ಲಿ RCB ತಂಡ 9 ಪಂದ್ಯಗಳಲ್ಲಿ 2 ಪಂದ್ಯಗಳನ್ನು ಗೆಲ್ಲುವ ಮೂಲಕ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ.

ಯಡಿಯೂರಪ್ಪ ಕುಟುಂಬ ರಾಜಕಾರಣದ ಬಗ್ಗೆ ಮೋದಿಯವರಿಗೆ ಏನು ಅನ್ನಿಸುವುದಿಲ್ಲವೆ…? ಮೋದಿ ಬುಡಕ್ಕೆ ಬಾಣ ಬಿಟ್ಟ ಈಶ್ವರಪ್ಪ…!

K S Eshwarappa : ಬಿಜೆಪಿ ಪಕ್ಷ ಅಪ್ಪ ಮಕ್ಕಳ ಕೈಯಲ್ಲಿ ಇದೆ. ಅದು ಬಿಜೆಪಿ ನಿಷ್ಠಾವಂತರ ಕೈಯಲ್ಲಿ ಬರಬೇಕು. ಯಡಿಯೂರಪ್ಪ ಕುಟುಂಬ ರಾಜಕಾರಣ ಬದಲಾಯಿಸಲು ನನಗೆ ಮತ ನೀಡಿ

ನೋವಿನಿಂದ ಬದುಕು ಕಟ್ಟಿಕೊಂಡ ಈ ನಟಿಯ ಮನಸ್ಸಿನಲ್ಲಿ ಇಷ್ಟೊಂದು ಹೊಲಸಾ ?

Sandalwood Actress Shruthi ಈ ಶಕ್ತಿ ಯೋಜನೆಯಿಂದ ಗಂಡಂದಿರಿಗೂ ತೊಂದರೆಯಾಗಿದೆ. ಆಟೋ ಚಾಲಕರಿಗೆ ಕೆಲಸ ಇಲ್ಲದಂತೆ ಆಗಿದೆ ಎಂದು ನಟಿ ಶ್ರುತಿ ಹೇಳಿದ್ದರು

ಭಾರತದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ; ಅಮೇರಿಕದ ವರದಿಗೆ ಕವಡೆ ಕಾಸಿನ ಬೆಲೆಯೂ ಇಲ್ಲ ಎಂದ ಭಾರತ

US State Department Report: ಅಮೇರಿಕದ ಸ್ಟೇಟ್ ಡಿಪಾರ್ಟಮೆಂಟ್ ಬಿಡುಗಡೆ ಮಾಡಿರುವ ಈ ವರದಿ ಏಕಪಕ್ಷೀಯವಾಗಿದೆ. ಭಾರತ ಈ ವರದಿಗೆ ಯಾವ ಬೆಲೆಯನ್ನೂ ಕೊಡುವುದಿಲ್ಲ

ಬರ್ತ್ ಟ್ಯಾಕ್ಸೂ ಇಲ್ಲ, ಡೆತ್ ಟ್ಯಾಕ್ಸೂ ಇಲ್ಲ, ಪಿತ್ರೊಡಾ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ: ಡಿ ಕೆ ಶಿವಕುಮಾರ್

D K Shivakumar : ಪಿತ್ರೋಡಾ ಅವರದು ವೈಯಕ್ತಿಕ ಅಭಿಪ್ರಾಯ ಪಕ್ಷದ ಅಭಿಪ್ರಾಯ ಅಲ್ಲ. ಇಂತಹ ಚರ್ಚೆ ಪಕ್ಷದಲ್ಲಿ ಆಗಿಲ್ಲ. ಇಂತಹ ಹೇಳಿಕೆಗಳನ್ನು ನಾವು ಒಪ್ಪುವುದಿಲ್ಲ

ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣ ಆರೋಪಿಗೆ ಕಠಿಣ ಶಿಕ್ಷೆ ನೀಡಲು ಸಿಐಡಿ ತನಿಖೆ ಚುರುಕು : ಸಿಎಂ ಸಿದ್ದರಾಮಯ್ಯ

CM Siddaramaiah : ನೇಹಾ ಕೊಲೆ ಅನ್ಯಾಯವಾದುದು. ಅದನ್ನು ನಾವು ಖಂಡಿಸಿದ್ದೇವೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸುವ ಪ್ರಮಾಣಿಕ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ

error: