Jerusha Christopher ವೀರ ಮದಕರಿ ಬಾಲನಟಿ ಈಗ ನಾಯಕಿ.. ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾದ ಜೆರುಶಾ

Actress Jerusha Christopher : ನಿರ್ದೇಶಕ ಮಹೇಶ್ ಬಾಬು ಇದೀಗ ಹೊಸ ಮುಖ ಜೆರುಶಾರನ್ನು ನಾಯಕಿಯಾಗಿ ಲಾಂಚ್ ಮಾಡುತ್ತಿದ್ದಾರೆ.

Actress Jerusha Christopher : ನಿರ್ದೇಶಕ ಮಹೇಶ್ ಬಾಬು ಇದೀಗ ಹೊಸ ಮುಖ ಜೆರುಶಾರನ್ನು ನಾಯಕಿಯಾಗಿ ಲಾಂಚ್ ಮಾಡುತ್ತಿದ್ದಾರೆ.

Happy Birthday Sachin Tendulkar : ಭಾರತದ ಕ್ರಿಕೆಟ್ ಜಗತ್ತು ಕಂಡ ಅಪ್ರತಿಮ ವೀರ ಸಚಿನ್ ತೆಂಡೂಲ್ಕರ್ ಅವರು ಇಂದು 51ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ

Mallikarjun Kharge : ಎರಡು ಕೋಟಿ ಉದ್ಯೋಗ ಸೃಷ್ಟಿಯಾಗಲಿದೆ ಎಂಬ ಮೋದಿಯವರ ಹೊಸ ಭರವಸೆಯೂ ಕನಸಾಗಿಯೇ ಉಳಿಯಲಿದೆ ಎಂದು ಖರ್ಗೆ ಟೀಕಿಸಿದರು.

Basavaraj Bommai: ಕಾಂಗ್ರೆಸ್ ನವರು ಸಂವಿಧಾನದ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಇದ್ದವರು ಹೀಗೆ ಮಾತನ್ನು ಆಡಬಾರದು

Rangayana Raghu : ಬಹು ನಿರೀಕ್ಷಿತ "ಉತ್ತರಕಾಂಡ" ಚಿತ್ರದಲ್ಲಿ ಅಭಿನಯಾಸುರ ರಂಗಾಯಣ ರಘು ನಟಿಸಲಿದ್ದಾರೆ. "ಬಂಡೆ ಕಾಕಾ" ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ

Weather Updates : ಜನ ಮತಗಟ್ಟೆಗಳಿಗೆ ಬರಲು ಹಿಂಜರಿಯಬಹುದು. ಇದರಿಂದಾಗಿ ಮತದಾನದ ಪ್ರಮಾಣ ಕುಸಿಯುವ ಸಾಧ್ಯತೆಯನ್ನು ಅಲ್ಲಗಳೆಯಲು ಸಾಧ್ಯವಿಲ್ಲ.
Ramana Avatara Movie ; ರಾಮನ ಅವತಾರ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಮೇ 10ರಂದು ಚಿತ್ರ ರಾಜ್ಯಾದ್ಯಂತ ತೆರೆಗೆ ಬರಲಿದೆ.

EVM VVPAT Verification Case : ಚುನಾವಣಾ ಮತಯಂತ್ರ ಅಥವಾ ಇವಿಎಂ ಬಗ್ಗೆ ಕೆಲವರು ಸಂಶಯವನ್ನು ವ್ಯಕ್ತಪಡಿಸಿದ್ದಾರೆ. ಈ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದೆ.

Neha Murder Case : ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ಆರೋಪಿ ಫಯಾಜ್ ನನ್ನು ಆರು ದಿನ ಸಿಐಡಿ ವಶಕ್ಕೆ ಒಪ್ಪಿಸಿದೆ.

IPT12 CRICKET TOURNAMENT :ಸಿನಿಮಾ ನಟರು, ಕಿರುತೆರೆ ಕಲಾವಿದರು ಎಲ್ಲಾ ಕ್ಷೇತ್ರದವರು ಸೇರಿ ಆಡಲಿರುವ ಕ್ರಿಕೆಟ್ ಟೂರ್ನಮೆಂಟ್ IPT12 ಲೋಗೋ ಬಿಡುಗಡೆ ಮಾಡಲಾಯಿತು.