ಈ ತಿಂಗಳು ಭಾರತಕ್ಕೆ ಎಲಾನ್ ಮಸ್ಕ್, ಪ್ರಧಾನಿ ಜೊತೆ ಮಾತುಕತೆ : ಇವಿ ಫ್ಯಾಕ್ಟರಿ ಸ್ಥಾಪಿಸುವ ಬಗ್ಗೆ ಅಂತಿಮ ತೀರ್ಮಾನ ಸಾಧ್ಯತೆ

ಎಲಾನ್ ಮಸ್ಕ್ ಕೂಡ ಭಾರತದ ಮಾರುಕಟ್ಟೆಯಲ್ಲಿ ಹೆಚ್ಚಿನ ಬಂಡವಾಳ ಹೂಡಲು ಆಸಕ್ತರಾಗಿದ್ದಾರೆ. ಹಾಗೆ ಭಾರತ ಇವಿ ಉತ್ಪಾದನಾ ಮಾರುಕಟ್ಟೆಯ ಹಬ್ ಆಗಿ ಪರಿವರ್ತಿಸುವ ಉದ್ದೇಶವೂ ಇದೆ.

ಎಲಾನ್ ಮಸ್ಕ್ ಕೂಡ ಭಾರತದ ಮಾರುಕಟ್ಟೆಯಲ್ಲಿ ಹೆಚ್ಚಿನ ಬಂಡವಾಳ ಹೂಡಲು ಆಸಕ್ತರಾಗಿದ್ದಾರೆ. ಹಾಗೆ ಭಾರತ ಇವಿ ಉತ್ಪಾದನಾ ಮಾರುಕಟ್ಟೆಯ ಹಬ್ ಆಗಿ ಪರಿವರ್ತಿಸುವ ಉದ್ದೇಶವೂ ಇದೆ.

ಭಾರತವು 11ನೇ ಅತಿದೊಡ್ಡ ಆರ್ಥಿಕತೆಯಿಂದ ಐದನೇ ಅತಿದೊಡ್ಡ ಆರ್ಥಿಕತೆಯತ್ತ ಸಾಗುತ್ತಿರುವುದನ್ನು ಜನರು ನೋಡಿದ್ದಾರೆ. ಈಗ ಭಾರತವು ಶೀಘ್ರದಲ್ಲೇ ಮೂರನೇ ಅತಿದೊಡ್ಡ ಆರ್ಥಿಕತೆಯಾಗಬೇಕು

ಜೈಪುರ : ಈ ಬಾರಿಯ ಐಪಿಎಲ್ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆಯುತ್ತಿದೆ. ನೆಲಕ್ಕೆ ಬಿದ್ದ ತಂಡಗಳು ಎದ್ದು ನಿಲ್ಲುತ್ತಿವೆ. ಎದ್ದು ನಿಂತ ತಂಡಗಳು ಸೋಲುತ್ತಿವೆ. ನಿನ್ನೆ ನಡೆದ ಪಂದ್ಯ ಕೂಡ ಹಾಗೆ.ಬುಧವಾರ ರಾಜಸ್ಥಾನ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಮೂರು ವಿಕೆಟ್ಗಳ ರೋಚಕ ಗೆಲುವು ಸಾಧಿಸಿತು ಈ ಬಾರಿಯ ಐಪಿಎಲ್ ನಲ್ಲಿ ಸೋಲಿನ…

ಕಾಂಗ್ರೆಸ್ ಗ್ಯಾರಂಟಿ ಬಿಜೆಪಿ ಗ್ಯಾರಂಟಿಯಾವುದು ಸತ್ಯ ಯಾವುದು ಸುಳ್ಳು ?

ಮನೆಯಲ್ಲಿ ನಡೆಸಲು ಉದ್ದೇಶಿಸಿದ್ದ ಔತಣಕೂಟ ರದ್ದಾಗಿತ್ತು. ಇದರಿಂದ ಅವರ ಕೋಪ ಇನ್ನಷ್ಟು ಹೆಚ್ಚಾಗಿತ್ತು. ಚುನಾವಣಾಧಿಕಾರಿಗಳ ತನಿಖೆಯ ಬಗ್ಗೆಯೂ ಕುಮಾರಸ್ವಾಮಿ ಹರಿಹಾಯ್ದರು.

ಈ ಸುಳ್ಳು ಸುದ್ದಿಯಲ್ಲಿರುವ ವಿಷಯಗಳು ಕೋಮು ಸೌಹಾರ್ಧತೆಯನ್ನು ಕೆಡಿಸುವಂತೆ ಇದೆ. ಇದೇ ಉದ್ದೇಶದಿಂದ ಸಾಮಾಜಿಕ ಜಾಲ ತಾಣಗಳಲ್ಲಿ ಇದನ್ನು ಹರಿಬಿಡಲಾಗಿದೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಗ್ಗೆ ಚಿತ್ರ ನಟ ಪ್ರಕಾಶ್ ರಾಜ್ ಮತ್ತು ಕಮಲ್ ಹಾಸನ್ ಮಾಡಿರುವ ಟೀಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ

ಒಕ್ಕಲಿಗರು ಮತ್ತು ಸ್ವಾಮೀಜಿಗಳು ದಡ್ಡರಲ್ಲ. ಸ್ವಾಮೀಜಿಗಳ ಬಳಿ ಬರುವವರಿಗೆ ವಿಭೂತಿ, ಹೂವಿನ ಹಾರ ಹಾಕಿ ಕಳಿಸುತ್ತಾರೆ. ಅವರು ನಮ್ಮ ಪರ, ಅವರ ಪರ ಇಬ್ಬರ ಪರವೂ ಮಾಡುವುದಿಲ್ಲ. ಸ್ವಾಮೀಜಿಗಳು ಬುದ್ಧಿವಂತರು ರಾಜಕೀಯದಲ್ಲಿ ಅವರು ಹಸ್ತಕ್ಷೇಪ ಮಾಡುವುದಿಲ್ಲ

ರಾಜ್ಯದ ಬರ ಪರಿಸ್ಥಿತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣವಾಗಿದ್ದು, ಕೇಂದ್ರಕ್ಕೆ ಮನವಿಯನ್ನು ಕಳುಹಿಸುವಾಗ ಕರ್ನಾಟಕದ ವಾಸ್ತವ ಸ್ಥಿತಿಯನ್ನು ಕಳಿಸಿರಲಿಲ್ಲ. ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸರ್ಕಾರದ ಬೊಕ್ಕಸದಿಂದ ರಾಜ್ಯದ ರೈತರಿಗೆ ಹಣವನ್ನು ಬಿಡುಗಡೆ ಮಾಡಲಿ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಡಿ. ಕೆ. ಶಿವಕುಮಾರ್ ಅವರ ಪ್ರಾಬಲ್ಯವಿದೆ. ಅವರು ನಿರ್ಮಲಾನಂದ ಸ್ವಾಮೀಜಿಯವರ ದರ್ಶನ ಮಾಡಿದರು. ನಂತರ ಅವರ ಜೊತೆ ಪ್ರತ್ಯೇಕ ಸಭೆ ನಡೆಸಿದರು.