Suddi Tv

Suddi Tv

ಕೈ ಬೆಂಬಲಿಸ್ತಾರ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್..!

ಚಾಮರಾಜನಗರ : ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಶ್ರೀನಿವಾಸ್ ಪ್ರಸಾದ್ ಒಬ್ಬರು. ಕರ್ನಾಟಕದ ರಾಜಕೀಯ ಇತಿಹಾಸಸ ಬಗ್ಗೆ ಮಾತನಾಡುವಾಗ ಶ್ರೀನಿವಾಸ್ ಪ್ರಸಾದ್ ಬಗ್ಗೆ ಮಾತನಾಡಲೇ ಬೇಕು. ಈಗ ಬಿಜೆಪಿ ಸಂಸತ್ ಸದಸ್ಯರಾಗಿರುವ ಅವರು ತಮ್ಮ ರಾಜಕೀಯ ಬದುಕಿನ ಹೆಚ್ಚಿನ ಸಮಯವನ್ನು ಕಳೆದಿದ್ದು ಕಾಂಗ್ರೆಸ್ ಪಕ್ಷದಲ್ಲಿ. ಅವರು ಕಾಂಗ್ರೆಸ್ ಪಕ್ಷದಿಂದ 4 ಕ್ಕಿಂತ ಹೆಚ್ಚು ಬಾರಿ ಸಂಸತ್ ಸದಸ್ಯರಾಗಿದ್ದವರು.ಸಿದ್ದರಾಮಯ್ಯ…

ಬೀಗರಿಗೆ ಟಿಕೆಟ್ ತಪ್ಪಿಸಿದ ಶೆಟ್ಟರ್, ಓರ್ವ ಸ್ವಾರ್ಥ ರಾಜಕಾರಣಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ

ಬೆಳಗಾವಿ : ಹುಬ್ಬಳ್ಳಿ ಧಾರವಾಡ ಜನರಿಂದ ತಿರಸ್ಕರಿಸಲ್ಪಟ್ಟ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬೆಳಗಾವಿಯಲ್ಲಿ ಸಲ್ಲಲು ಹೇಗೆ ಸಾಧ್ಯ. ಸ್ವತಃ ಬೀಗರಿಗೆ ಟಿಕೆಟ್ ತಪ್ಪಿಸಿ ತಾವೇ ಅಭ್ಯರ್ಥಿಯಾಗುವ ಮೂಲಕ ಸ್ವಾರ್ಥ ರಾಜಕಾರಣಿ ಎಂದು ನಿರೂಪಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ಅಭ್ಯರ್ಥಿ ವಿರುದ್ಧ ಕಿಡಿ ಕಾರಿದರು. ಇಂದು…

ಎಲೆಕ್ಷನ್ ರಿಸಲ್ಟ್ ಗೂ ಮೊದ್ಲೇ ರಿಷಿ ಸಿನಿಮಾ ರಿಸಲ್ಟ್.. ರಾಮನ ಅವತಾರ ಎಂಟ್ರಿಗೆ ಫಿಕ್ಸ್ ಡೇಟ್

ತಮ್ಮ ಕಾಮಿಡಿ ಟೈಮಿಂಗ್ನಿಂದಲೇ ಹೆಸರಾದ ಪ್ರತಿಭಾನ್ವಿತ ನಟ ರಿಷಿ. ಹಾಗಂತ ಅವರು ಬರೀ ಕಾಮಿಡಿಯನ್ನಷ್ಟೇ ಮಾಡುವುದಿಲ್ಲ. ‘ಕವಲುದಾರಿ’ಯಂತಹ ಗಂಭೀರ ಸಿನಿಮಾದಲ್ಲೂ ಮನಮುಟ್ಟುವಂತೆ ನಟಿಸಿದ್ದಾರೆ. ಅಂದಹಾಗೆ, ರಿಷಿ ಈಗ ‘ರಾಮನ ಅವತಾರದಲ್ಲಿ ದರ್ಶನ ಕೊಡೋದಿಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ರಿಷಿ ನಟನೆಯ ರಾಮನ ಅವತಾರ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಮೇ 10ಕ್ಕೆ ಚಿತ್ರ ರಾಜ್ಯಾದ್ಯಂತ ತೆರೆ…

Lok Sabha Election 2024: ಮತದಾನ ನಡೆಯುವ ದಿನ ವೇತನ ಸಹಿತ ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು : ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ  ಏಪ್ರಿಲ್ 26 ಶುಕ್ರವಾರದಂದು ಹಾಗೂ ಎರಡನೇ ಹಂತದಲ್ಲಿ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ  ಹಾಗೂ ಶೋರಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಮೇ 7 ಮಂಗಳವಾರ ನಡೆಸಲಾತ್ತಿದ್ದು, ಮತದಾನ ನಡೆಯುವ ದಿನದಂದು ವೇತನ ಸಹಿತ…

ಸೋಲಿನ ಭಯದಿಂದ ವಿರೋಧ ಪಕ್ಷಗಳಿಗೆ ಕೇಂದ್ರದ ಬಿಜೆಪಿ ಸರ್ಕಾರದಿಂದ ಕಿರುಕುಳ: ಡಿ ಕೆ ಶಿವಕುಮಾರ್

ಬೆಂಗಳೂರು : “ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಕೇಂದ್ರ ಬಿಜೆಪಿ ಸರ್ಕಾರ, ಕಾಂಗ್ರೆಸ್ ಮತ್ತು ಕಮ್ಯುನಿಷ್ಟ್ ಪಕ್ಷ ಸೇರಿದಂತೆ ವಿರೋಧ ಪಕ್ಷಗಳಿಗೆ ಕಿರುಕುಳ ನೀಡುತ್ತಿದೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು. ಎಐಸಿಸಿಗೆ ಆದಾಯ ತೆರಿಗೆ ಇಲಾಖೆಯಿಂದ ನೊಟೀಸ್ ಜಾರಿ ಮಾಡಿರುವ ಬಗ್ಗೆ…

ಕಣ್ಣೀರು ಹಾಕಿದ ಅಭಿಮಾನಿಗಳು; ಕಣ್ಣೀರು ಒರೆಸಿಕೊಂಡ ಸುಮಲತಾ, ಏಪ್ರಿಲ್ 3 ರಂದು ರಾಜಕೀಯ ನಿರ್ಧಾರ ಪ್ರಕಟ

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಬಗ್ಗೆ ಏಪ್ರೀಲ್ ೨ ರಂದು ಅಂತಿಮ ನಿರ್ಧಾರವನ್ನು ಸಂಸತ್ ಸದಸ್ಯೆ ಸುಮಲತಾ ಪ್ರಕಟಿಸಲಿದ್ದಾರೆ. ಅಂದು ಮಂಡ್ಯದಲ್ಲೇ ಸುಮಲತಾ ಮತ್ತು ಅಂಬರೀಷ್ ಅಭಿಮಾನಿಗಳ ಸಭೆ ನಡೆಯಲಿದೆ. ಇನ್ನೂ ಮೂರು ದಿನಗಳ ಕಾಲ ಅವರು ತಮ್ಮ ಆಪ್ತರ ಜೊತೆ ಸಮಾಲೋಚನೆ ನಡೆಸಿ ಅವರ ಅಭಿಪ್ರಾಯವನ್ನು ಪಡೆಯಲಿದ್ದಾರೆ. ಇಂದು ಬೆಂಗಳೂರಿನ…

ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗ: ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್ ನಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೇ ಸಚಿವರ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಟಿಕೆಟ್ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ಪ್ರಮಾಣ ವಚನ ಸ್ವೀಕರಿಸಿ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗ…

ರಾಜಕೀಯವಾಗಿ ಅತಂತ್ರರಾದ ಸುಮಲತಾ. ಆಗುವರೇ ಸ್ವತಂತ್ರ ?

ಮಂಡ್ಯ : ಮಂಡ್ಯದ ಗಂಡು ಅಂಬರೀಶ್ ಅವರ ಪತ್ನಿ ಸುಮಲತಾ ಈಗ ರಾಜಕೀಯವಾಗಿ ಅತಂತ್ರ. ಇದು ಸ್ವಯಂಕೃತ ಅಪರಾಧ.. ಇದರಿಂದಾಗಿ ಅವರು ಮತ್ತೆ ಸ್ವತಂತ್ರರಾಗುವರೇ ? ಈ ಪ್ರಶ್ನೆಗೆ ಇಂದು ಸಂಜೆಯ ಹೊತ್ತಿಗೆ ಉತ್ತರ ದೊರಕಲಿದೆ. ಮಂಡ್ಯದ ಜನರ ಪ್ರೀತಿ ವಿಶ್ವಾಸ ಅವರನ್ನು ಸಂಸತ್ತಿನ ಮೆಟ್ಟಿಲು ಏರುವಂತೆ ಮಾಡಿತು. ಮಂಡ್ಯದ ಜನ ಪಕ್ಷವನ್ನು ನೋಡಲಿಲ್ಲ. ಜಾತಿಯನ್ನು…

ಮುನಿಯಪ್ಪನವರ ಅಳಿಯನಿಗೆ ಟಿಕೆಟ್ ಮಿಸ್…ಮುಖಭಂಗ; ರಮೇಶಕುಮಾರ್ ಬಣದ ಒತ್ತಡಕ್ಕೆ ಮಣಿದ ಕಾಂಗ್ರೆಸ್ ಹೈಕಮಾಂಡ್

Kolar Congress Ticket : ಈಗ ಎಡಗೈ ಸಮುದಾಯಕ್ಕೆ ಸೇರಿದ ಗೌತಮ್ ಅವರಿಗೆ ದೊರಕಿದೆ. ಮುನಿಯಪ್ಪ ಅವರು ಎಡಗೈ ಗೆ ಸೇರಿದವರು. ಗೌತಮ್ ಅವರೂ ಎಡಗೈ ಗೆ ಸೇರಿದವರು. ಆದರೆ ಮುನಿಯಪ್ಪ ಅವರ ಬೆಂಬಲಿಗರಲ್ಲ.

ಸೊಮಾಲಿಯ ಕಡಲ್ಗಳ್ಳರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆಯ ಯಶಸ್ವಿ ಕಾರ್ಯಾಚರಣೆ, 23 ಪಾಕಿಸ್ತಾನಿ ಪ್ರಜೆಗಳ ರಕ್ಷಣೆ, ಇರಾನ್ ಹಡಗು ಮುಕ್ತ,,,,ಮುಕ್ತ..

ನವದೆಹಲಿ : ಸೊಮಾಲಿಯಾ ಕಡಲ್ಗಳ್ಳರನ್ನು ಭಾರತೀಯ ಸೇನೆ ಹೆಡೆಮುರಿ ಕಟ್ಟಿದೆ. ಸತತ ಕಾರ್ಯಾಚರಣೆ ನಡೆಸಿ 23 ಪಾಕಿಸ್ತಾನಿ ಪ್ರಜೆಗಳ ರಕ್ಷಣೆ ಮಾಡಿದೆ. ಇರಾನ್ ಮೂಲದ ಸರಕ ಸಾಗಾಣಿಕಾ ಹಡಗನ್ನು ಬಂಧಮುಕ್ತ ಮಾಡಲಾಯಿತು. ಇರಾನ್ ಮೂಲದ ಮೀನುಗಾರಿಕಾ ಹಡಗು , ಅಲ್-ಕಂಬರ್ ಮೇಲೆ ಸೊಮಾಲಿಯ ಕಡಲ್ಗಳ್ಳರು ದಾಳಿ ನಡೆಸಿದ್ದರು. ಹಡಗನ್ನು ಹೈಜಾಕ್ ಮಾಡಿದ್ದರು. ಈ ವಿಚಾರ ತಿಳಿಯುತ್ತಲೇ…

error: