Suddi Tv

Suddi Tv

ದೇವೇಗೌಡರೇ ನಿಮ್ಮ ಪಾಳೆಗಾರಿಕೆ – ಹೊಟ್ಟೆಯುರಿ ನಿಮ್ಮನ್ನೇ ಸುಡತ್ತೆ, ನಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ರಾಮನಗರ : ಕ್ಷೇತ್ರದ ಅಭಿವೃದ್ಧಿಯಲ್ಲಿ-ರೈತರಿಗೆ ನೀರು ಕೊಡುವುದರಲ್ಲಿ ನಮ್ಮ ಯೋಗೇಶ್ವರ್ ಆಧುನಿಕ ಭಗೀರಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.  ಚನ್ನಪಟ್ಟಣ ಉಪ ಚುನಾವಣೆ ಅಂಗವಾಗಿ ದೊಡ್ಡ ಮಳೂರಿನಲ್ಲಿ ನಡೆದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ಮಣ್ಣಿನ ಬಗ್ಗೆ, ಇಲ್ಲಿನ ರೈತ ಸಮುದಾಯದ ಬಗ್ಗೆ, ಇಲ್ಲಿನ ಪಶುಪಾಲಕರು, ಗೋ ಸಾಕಾಣಿಕೆದಾರರ…

ಸಚಿವ ಜಮೀರ್‌ ಒಕ್ಕಲಿಗರನ್ನು, ಹಿಂದೂಗಳನ್ನು ಖರೀದಿಸುತ್ತೇನೆಂದು ಹೇಳುತ್ತಿದ್ದಾರೆಯೇ..? : ಆರ್‌.ಅಶೋಕ

R Ashok On Zameer Ahamed : ದೇಶದ ಮಾಜಿ ಪ್ರಧಾನಿ ದೇವೇಗೌಡರು ಕಾವೇರಿ ನೀರು ಹಂಚಿಕೆಗಾಗಿ ಶ್ರಮಿಸಿದರು. ಕುಮಾರಸ್ವಾಮಿಯವರು ರೈತರ ಸಾಲ ಮನ್ನಾ ಮಾಡಿದ್ದರು. ಅಂತಹವರನ್ನು ಖರೀದಿಸುತ್ತೇನೆ ಎಂದು ಜಮೀರ್‌ ಹೇಳುತ್ತಾರೆ. ಇದು ಒಕ್ಕಲಿಗರನ್ನು ಖರೀದಿಸುತ್ತೇವೆಂದು ಅರ್ಥವೇ ಅಥವಾ ಹಿಂದೂಗಳನ್ನು ಖರೀದಿಸುತ್ತೇವೆಂದು ಅರ್ಥವೇ .

Nikhil Kumaraswamy : ಈ ಉಪ ಚುನಾವಣೆ ನನ್ನ ಜೀವನದ ಅಗ್ನಿ ಪರೀಕ್ಷೆ: ನಿಖಿಲ್ ಕುಮಾರಸ್ವಾಮಿ

Nikhil Kumaraswamy: ನಾನು ಭಾವನೆ ಇರುವ ವ್ಯಕ್ತಿ. ಕಳೆದ 16 ದಿನಗಳಲ್ಲಿ ಬಹಳ ಆಶೀರ್ವಾದ ಪಡೆದಿದ್ದೇನೆ. ನನಗೆ ಆಶೀರ್ವಾದ ಮಾಡಿ ಒಂದು ಪರೀಕ್ಷೆಮಾಡಿ ಈ ಪರೀಕ್ಷೆಯಲ್ಲಿ ನಾನು ಗೆದ್ದರೆ ನೀವೇ ಪರೀಕ್ಷಿಸಿ

BS Yediyurappa: ನಿಖಿಲ್ ಗೆಲ್ಲಿಸುವ ಮೂಲಕ ಸಿದ್ದರಾಮಯ್ಯಗೆ ತಕ್ಕ ಪಾಠ ಕಲಿಸಿ: ಯಡಿಯೂರಪ್ಪ ಗುಡುಗು

Channapatna By Election 2024: ಬೊಂಬೆಗಳ ನಾಡಲ್ಲಿ ಕಾಂಗ್ರೆಸ್ ಕೈಗೊಂಬೆ ಸಿಪಿ ಯೋಗೇಶ್ವರ್ ಅವರು ಗೆಲ್ಲುವುದರಿಂದ ಉಪಯೋಗವಿಲ್ಲ. ಒಂದು ರಸ್ತೆ ಗುಂಡಿ ಮುಚ್ಚುವ ಯೋಗ್ಯತೆಯೂ ಈ ಸರ್ಕಾರಕ್ಕೆ ಇಲ್ಲ.

ನೆಂಟರಂತೆ ಬಂದವರು, ನೆಂಟರಂತೆ ಹೋಗಲಿ, ನಿಮ್ಮ ಮನೆ ಮಕ್ಕಳಾಗಿ ನಾವು ಸೇವೆ ಮಾಡುತ್ತೇವೆ: ಡಿ.ಕೆ. ಸುರೇಶ್

D K Suresh : ಚನ್ನಪಟ್ಟಣದವರು ಇಷ್ಟು ಸದ್ದು ಮಾಡುತ್ತಾರೆ ಎಂದು ನನಗೆ ಗೊತ್ತಿರಲಿಲ್ಲ. ರಾಜ್ಯದ ಮೂಲೆ ಮೂಲೆಯಲ್ಲಿ ಚನ್ನಪಟ್ಟಣದ್ದೇ ಸದ್ದು. ಈ ಕ್ಷೇತ್ರದ ಜನ ಈ ಚುನಾವಣೆಯಲ್ಲಿ ಯಾವ ತೀರ್ಪು ನೀಡುತ್ತಾರೆ ಎಂದು ರಾಜ್ಯದ ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ನವಂಬರ್ 15 ರಿಂದ ರೈತ ಸ್ನೇಹಿ ಕಡಲೆಕಾಯಿ ಪರಿಷೆ, ಹುಣ್ಣಿಮೆ ಹಾಡು ಸಂಭ್ರಮಾಚರಣೆ: ಬಿ ಕೆ ಶಿವರಾಂ

Malleshwaram Kadalekayi Parishe :ನಾಲ್ಕು ದಿನಗಳ ಕಡಲೆಕಾಯಿ ಪರಿಷೆಯಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರ, ತೆಲಂಗಾಣದಿಂದ ರೈತರು ಕಡಲೆಕಾಯಿ ತಂದು ಮಾರಾಟ ಮಾಡಲಿದ್ದಾರೆ, ರೈತರು, ಬೀದಿ ಬದಿಯ ವ್ಯಾಪಾರಿಗಳಿಗೆ 400ಕ್ಕೂ ಹೆಚ್ಚು ಮಳಿಗೆಗಳಿಗೆ ಅವಕಾಶ ನೀಡಲಾಗಿದೆ

Aam Admi Party : ಕೂಡಲೇ ಮೂರು ಕ್ಷೇತ್ರಗಳ ಉಪಚುನಾವಣೆ ರದ್ದು ಮಾಡಿ: ಎಎಪಿ ಆಗ್ರಹ

Aam Admi Party : ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ಮತ್ತು ಚನ್ನಪಟ್ಟಣದಲ್ಲಿ ಹೆಚ್.‌ಡಿ. ಕುಮಾರಸ್ವಾಮಿ ತಮ್ಮ ಮಕ್ಕಳನ್ನು ಗೆಲ್ಲಿಸಲು ಹಣವನ್ನು ನೀರಿನಂತೆ ಖರ್ಚು ಮಾಡುತ್ತಿದ್ದಾರೆ.

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ ರೂಪಿಸುತ್ತಿದ್ದು, ಜನ ಜಾಗೃತರಾಗಿರುವಂತೆ ದೇವೇಗೌಡರು ಸಂದೇಶ ನೀಡಿದ್ದಾರೆ: ಡಿ.ಕೆ. ಶಿವಕುಮಾರ್

DK Shivakumar On Guarantee Scheme : ರಾಜ್ಯದ ಜನ ನಮ್ಮ ಗ್ಯಾರಂಟಿ ಯೋಜನೆಗಳು ಹಾಗೂ ಆಡಳಿತವನ್ನು ಒಪ್ಪಿದ್ದು, ಈ ಬಾರಿ ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2ನಲ್ಲಿ ಅತಿದೊಡ್ಡ “ವರ್ಟಿಕಲ್‌ ಗಾರ್ಡನ್‌ ಅನಾವರಣ

Largest Vertical Garden : ಟರ್ಮಿನಲ್ 2 (T2) ನಲ್ಲಿ ನಿರ್ಮಿಸಿರುವ ಈ ವರ್ಟಿಕಲ್‌ ಗಾರ್ಡನ್‌ 30 ಅಡಿ ಎತ್ತರ ಹಾಗೂ 160 ಅಡಿ ಅಗಲ (2 ಗೋಡೆಗಳಿದ್ದು, ಪ್ರತಿ ಗೊಡೆ 80 ಅಡಿ ಅಗಲವಿದೆ)ದಲ್ಲಿ ವಿಸ್ತೃತವಾಗಿ ಬೆಳೆಸಲಾಗಿದೆ. 

“Pushpa 2 ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ಶ್ರೀಲೀಲಾ… ಡ್ಯಾನ್ಸಿಂಗ್ ಕ್ವೀನ್ ಪೋಸ್ಟರ್ ಬಿಡುಗಡೆ

Pushpa 2 ಸ್ಪೆಷಲ್ ಡ್ಯಾನ್ಸಿಂಗ್ ಕ್ವೀನ್ ಶ್ರೀಲೀಲಾ ಹಾಗೂ ಐಕಾನ್ ಸ್ಟಾರ್ ಗಣೇಶ್ ಆಚಾರ್ಯ ಕೊರಿಯೋಗ್ರಫಿಗೆ ಕುಣಿದು ಕುಪ್ಪಳಿಸಿದ್ದಾರೆ. 

error: