ಕೇಜ್ರಿವಾಲ್ ಬಂಧನ : ಆತಂಕದಲ್ಲಿ ಜನತಂತ್ರ



ಬೆಂಗಳೂರು : ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಬ್ರಿಟೀಷರನ್ನು ಭಾರತದಿಂದ ಓಡಿಸಲು ಸುದೀರ್ಘ ಹೋರಾಟ ನಡೆಸಿ ಹುತಾತ್ಮರಾದ, ಜೈಲು ಸೇರಿದ ಚರಿತ್ರೆ ಇರುವ…

ಆರ್ ಸಿಬಿ ಅಭಿಮಾನಿಗಳ ‘ಈ ಸಲ ಕಪ್ ನಮ್ದೇ’ ಎನ್ನುವ ಘೋಷಣೆಗೆ ಪರಿಪೂರ್ಣ ಅರ್ಥಸಿಕ್ಕಂಗಾಗಿದೆ. ಆರ್ ಸಿಬಿ ವನಿತೆಯರು ತಂಡ WPL ಟ್ರೋಫಿ ಎತ್ತಿ ಹಿಡಿದು, ಬೆಂಗಳೂರಿಗರ ಬಹು ವರ್ಷಗಳ ಕನಸ್ಸನ್ನು ನನಸು ಮಾಡಿದ್ದಾರೆ. WPL ಮುಗಿಯುತ್ತಿದ್ದಂತೆ ಈಗ ಐಪಿಎಲ್ ಜ್ವರ ಏರುತ್ತಿದೆ. ಹೆಣ್ಮಕ್ಳು ಸ್ಟ್ರಾಂಗ್ ಗುರು ಅಂತಾ ನಮ್ಮ ಆರ್ ಸಿಬಿ ಮಹಿಳೆಯರು ತೋರಿಸಿಕೊಟ್ಟಿದ್ದಾರೆ.…

ಹುಬ್ಬಳ್ಳಿ: ಮೇಕೆದಾಟು ಯೋಜನೆ ಕುರಿತು ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ. ಒಂದೆಡೆ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟಿಸಿದ ಕಾಂಗ್ರೆಸ್ ಅದನ್ನು ವಿರೋಧಿಸುವ ಡಿಎಂಕೆ ಜತೆಗೆ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿದೆ. ಹೀಗಾಗಿ ಕಾಂಗ್ರೆಸ್ ಡಿಎಂಕೆಯೊಂದಿಗೆ ಮಾಡಿಕೊಂಡ ಹೊಂದಾಣಿಕೆಯಿಂದ ಹೊರಬರಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಡಿಎಂಕೆ ವಿರೋಧಿಸುವುದರಿಂದ…

ಬೆಂಗಳೂರು: “ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಸರ್ಕಾರ, ವಿರೋಧ ಪಕ್ಷಗಳ ವಿರುದ್ಧ ಖಾತೆ ಮುಟ್ಟುಗೋಲು, ಮುಖ್ಯಮಂತ್ರಿಗಳ ಬಂಧನ, ರಾಜ್ಯಪಾಲರ ದುರ್ಬಳಕೆ, ಸಾಂವಿಧಾನಿಕ ಸಂಸ್ಥೆಗಳ ಪ್ರಯೋಗಕ್ಕೆ ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…

ಹುಬ್ಬಳ್ಳಿ: ಅಬಕಾರಿ ನೀತಿ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಸಂಬಂಧ ದಿಲ್ಲಿ ಸಿಎಂ ಕೇಜ್ರಿವಾಲ್ ಬಂಧನ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಶಿಗ್ಗಾವಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿ, ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಅತಿ ಹೆಚ್ಚು ಅಂದರೆ 9 ಬಾರಿ ಸಮನ್ಸ್ ಕೊಟ್ಟಿದೆ. ಸ್ಪಂದಿಸದಿದ್ದಾಗ…

ಬೆಂಗಳೂರು : ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರ ಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಾವೇರಿಯಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಸಚಿವರು, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ…

“ಉತ್ತರಕಾಂಡ” ಚಿತ್ರ ತಂಡ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಆಡಿಷನ್ ಕಾರ್ಯಕ್ರಮವನ್ನು ಉತ್ತರಕರ್ನಾಟಕದ ಭಾಗಗಳಲ್ಲಿ ಹಮ್ಮಿಕೊಂಡಿದೆ. ಇದೇ ಮಾರ್ಚ್ 27ರಂದು ವಿಜಯಪುರದ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಾಗೂ ಮಾರ್ಚ್ 28ರಂದು ಹುಬ್ಬಳ್ಳಿಯ ಸವಾಯಿ ಗಂಧರ್ವ ರಂಗಮಂದಿರದಲ್ಲಿ ಆಡಿಷನ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎರಡೂ ಸ್ಥಳಗಳಲ್ಲೂ ನೊಂದಣಿ ಪ್ರಕ್ರಿಯೆ…

ಮುಂಬೈ, ಭಾರತ – ಭಾರತದ ಅತ್ಯಂತ ಮೆಚ್ಚಿನ ಮನರಂಜನೆ ತಾಣವಾಗಿರುವ ಪ್ರೈಮ್ ವೀಡಿಯೋ ಇಂದು ತನ್ನ ಅತ್ಯಂತ ಬಹುನಿರೀಕ್ಷಿತ ಮತ್ತು ವೈವಿಧ್ಯಮಯ ಕಂಟೆಂಟ್ ಅನ್ನು ಅನಾವರಣಗೊಳಿಸುತ್ತಿದ್ದು, ತನ್ನ ಎರಡನೇ ಪ್ರೈಮ್ ವೀಡಿಯೋ ಪ್ರೆಸೆಂಟ್ಸ್ ಇಂಡಿಯಾ ಶೋಕೇಸ್‌ನಲ್ಲಿ ಸುಮಾರು 70 ಸಿರೀಸ್ ಮತ್ತು ಸಿನಿಮಾಗಳನ್ನು ಬಿಡುಗಡೆ ಮಾಡುತ್ತಿದೆ. ಈ ಬಹುತೇಕವು ಮುಂದಿನ 2 ವರ್ಷಗಳಲ್ಲಿ ಪ್ರೀಮಿಯರ್ ಆಗಲಿವೆ.…

ಬೆಂಗಳೂರು: ದೇಶಾದ್ಯಂತ ಅರವಿಂದ್ ಕೇಜ್ರಿವಾಲ್ ಅವರ ಜನಪ್ರಿಯತೆಯನ್ನು ಸಹಿಸಲಾಗದೆ, ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ. ಇದಕ್ಕೆಲ್ಲ ಕೇಜ್ರಿವಾಲ್ ಆಗಲಿ ನಾವಾಗಲಿ ಹೆದರುವುದಿಲ್ಲ, ದೇಶಕ್ಕಾಗಿ ನಾವು ಜೈಲಿಗೆ ಹೋಗಲು ಸಿದ್ಧರಿದ್ದೇವೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಹೇಳಿದರು. ಆಮ್ ಆದ್ಮಿ ಪಾರ್ಟಿ ನಾಯಕ, ದೆಹಲಿ…