ಹಿಂದೂ ಧಾರ್ಮಿಕ ದತ್ತಿ ಮಸೂದೆ ವಾಪಸ್ ಕಳುಹಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು : ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಮಸೂದೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ವಾಪಸ್ ಕಳುಹಿಸಿದ್ದಾರೆ. ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಶ್ರೀಮಂತ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ‘ಸಾಮಾನ್ಯ ಸಂಗ್ರಹಣಾ ನಿಧಿ’ಯನ್ನು ಆದಾಯ ಇಲ್ಲದಿರುವ ‘ಸಿ’ ವರ್ಗದ ದೇವಸ್ಥಾನಗಳಿಗೆ ಬಳಸುವುದನ್ನು ಕಡ್ಡಾಯಗೊಳಿಸುವ ತಿದ್ದುಪಡಿ ಮಸೂದೆ ಕುರಿತು ಕೆಲವೊಂದು ವಿವರಗಳನ್ನು ರಾಜ್ಯ…










