Suddi Tv

Suddi Tv

ವೆಂಕ್ಯಾನಿಗೆ ಸಿಕ್ತು ಸಿದ್ಧಾರೂಢರ ಆಶೀರ್ವಾದ.. ಸೆಟ್ಟೇರಿತು ಪವನ್ ಒಡೆಯರ್ ನಿರ್ಮಾಣದ ಮತ್ತೊಂದು ಸಿನಿಮಾ

ಸ್ಯಾಂಡಲ್ ವುಡ್ ನಲ್ಲಿ ಯಶ್, ಪುನೀತ್ ರಾಜ್ ಕುಮಾರ್ ಅವರಂತಹ ಸ್ಟಾರ್ ನಟರಿಗೆ ಸಿನಿಮಾ ಮಾಡಿ ಸೈ ಎನಿಸಿಕೊಂಡವರು ಪವನ್ ಒಡೆಯರ್. ನಿರ್ದೇಶನದಲ್ಲಿ ಗೆದ್ದಿರುವ ಪವನ್ ನಿರ್ಮಾಪಕರಾಗಿಯೂ ಮೊದಲ ಹೆಜ್ಜೆಯಲ್ಲಿ ಶಹಬಾಸ್ ಗಿರಿ ಪಡೆದುಕೊಂಡಿದ್ದಾರೆ. ಡೊಳ್ಳು ಸಿನಿಮಾ ಮೂಲಕ ನಿರ್ಮಾಣಕ್ಕಿಳಿದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಬಾಚಿಕೊಂಡಿದ್ದ ಪವನ್ ಒಡೆಯರ್ ಮತ್ತೊಮ್ಮೆ ಸಾಗರ್ ಪುರಾಣಿಕ್…

ಟಿಕೆಟ್ ಹಂಚಿಕೆಯ ಕಗ್ಗಂಟು; ಮಾರ್ಚ್ 22 ರಂದು ಬಿಜೆಪಿ ಪಟ್ಟಿ

ನವದೆಹಲಿ : ಭಾರತೀಯ ಜನತಾ ಪಾರ್ಟಿಯ ಟಿಕೆಟ್ ಹಂಬಿಕೆಯ ಕಗ್ಗಂಟು ಹಾಗೆ ಮುಂದುವರಿದಿದೆ..ಇದನ್ನು ಬಗೆಹರಿಸಲು ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ಮತ್ತು ವಿಧಾನ ಸಭೆಯ ಪ್ರತಿ ಪಕ್ಷದ ನಾಯಕ ಆರ್. ಆಶೋಕ್ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇಂದು ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ, ಮಾರ್ಚ್ 22 ರಂದು ಬಿಜೆಪಿಯ ಇನ್ನೊಂದು…

ಕೇಜ್ರಿವಾಲ್ ಬೆನ್ನು ಹತ್ತಿದ ಇಡಿಗೆ ದೆಹಲಿ ಹೈಕೋರ್ಟ್ ನೋಟೀಸ್

ನವದೆಹಲಿ : ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬೆನ್ನು ಬಿದ್ದಿದೆ. ನೋಟೀಸು ಮೇಲೆ ನೋಟಿಸು ನೀಡುತ್ತಿದೆ. ಆದರೆ ಕೇಜ್ರೀವಾಲ್ ವಿಚಾರಣೆಗೆ ಹಾಜರಾಗುತ್ತಿಲ್ಲ. ಇದರಿಂದ ಬೇಸತ್ತ ಕೇಜ್ರೀವಾಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಬುಧವಾರ ಇಡಿಗೆ ನೋಟೀಸು ನೀಡಿದೆ. ಮುಂದಿನ ವಿಚಾರಣೆಯನ್ನು…

ಕೇಂದ್ರದಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯ ಪ್ರಶ್ನಿಸಿದ್ದೇನೆ, ಬಿಜೆಪಿ ಏನೇ ಅಂದರೂ ಚಿಂತೆಯಿಲ್ಲ: ಡಿ.ಕೆ. ಸುರೇಶ್ ಪ್ರತಿಪಾದನೆ

ರಾಮನಗರ : “ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯದ ವಿರುದ್ಧ ನಾನು ಧ್ವನಿ ಎತ್ತಿದ್ದೇನೆ. ಬಿಜೆಪಿಯವರು ಅದನ್ನು ದೇಶ ವಿಭಜನೆ ಎಂದುಕೊಂಡರೆ ನಾನೇನು ಮಾಡಲು ಸಾಧ್ಯವಿಲ್ಲ” ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ಹಾರೋಹಳ್ಳಿಯಲ್ಲಿ ಅನ್ಯಪಕ್ಷಗಳ ನಾಯಕರ ಬೆಂಬಲ ಪಡೆದ ನಂತರ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಅವರು ನಿಮ್ಮ ಹೇಳಿಕೆಯನ್ನು…

ಶಿರಸಿಯ ಪ್ರಸಿದ್ಧ ಮಾರಿಕಾಂಬಾ ಜಾತ್ರೆ ; ಇಲ್ಲಿ ಏನಿದೆ, ಏನಿಲ್ಲ?

ತನ್ನನ್ನು ನಂಬಿಸಿ ಮೋಸ ಮಾಡಿದ ಗಂಡನನ್ನು ನಿರ್ದಾಕ್ಷಿಣ್ಯವಾಗಿ ಕೊಂದು ಹಾಕಿ ತನ್ನ ಅಸ್ತಿತ್ವ ಪಡೆವಳು ಮಾರಿಕಾಂಬೆ. ಮಾರಿಕಾಂಬೆ ಹೆಣ್ಣೊಬ್ಬಳು ತನ್ನ ಅಸ್ತಿತ್ವ ಮತ್ತು ಅದರ ಪ್ರತಿಪಾದನೆ ಮಾಡುತ್ತ ಸಮಾಜದಲ್ಲಿ ಗೌರವಕ್ಕೆ ಪಾತ್ರವಾಗುವ ಅದ್ಭುತ ಸಾಂಕೇತಿಕ ಜಾತ್ರೆ ಇದು. ಈ ಜಾತ್ರೆಯ ಆರಂಭದಲ್ಲಿ ಅಸುರ ರೂಪಿ ಪತಿ ಕೋಣನಾಗುವುದು, ಆ ಕೋಣವನ್ನು ಬಲಿ ಕೊಡುವ ಸಾಂಕೇತಿಕ ಪ್ರಕ್ರಿಯೆ…

ಮೈತ್ರಿಯಲ್ಲಿ ಸಮಸ್ಯೆ ಇಲ್ಲ; ಎಲ್ಲಾ ಕ್ಷೇತ್ರ ಗೆಲ್ಲಲು ಒಟ್ಟಾಗಿ ಕೆಲಸ ಮಾಡುತ್ತೇವೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಎನ್‌ಡಿಎ ಮೈತ್ರಿಕೂಟ ಗೆಲ್ಲಬೇಕು. ಆ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಮುಖಂಡರ ಭಾವನೆಗಳನ್ನಷ್ಟೇ ನಾನು ಹೇಳಿದ್ದೇನೆ ಅಷ್ಟೇ. ಈ ಬಗ್ಗೆ ನಮ್ಮ ರಾಷ್ಟ್ರೀಯ…

ತಮಿಳು ಸಿನಿಮಾದ ಅವಕಾಶಗಿಟ್ಟಿಸಿಕೊಂಡ ರೂಪೇಶ್ ಶೆಟ್ಟಿ…ಯೋಗಿಬಾಬು ಜೊತೆ ರಾಕ್ ಸ್ಟಾರ್ ಮಿಂಚಿಂಗ್..

ತುಳುನಾಡ ಕುವರ ರೂಪೇಶ್ ಶೆಟ್ಟಿ ಈಗ ತಮಿಳು ಸಿನಿರಂಗಕ್ಕೆ ಹೆಜ್ಜೆ ಇಟ್ಟಿದ್ದಾರೆ. ಸರ್ಕಸ್ ಸಿನಿಮಾ ಮೂಲಕ ತುಳು ಸಿನಿಮಾರಂಗದಲ್ಲಿ ಸಕ್ಸಸ್ ಕಂಡಿದ್ದ ರಾಕ್ ಸ್ಟಾರ್ ಸ್ಯಾಂಡಲ್ ವುಡ್ ನಲ್ಲಿ ಅಧಿಪತ್ರ ಹೊರಡಿಸಿದ್ದಾರೆ. ಬಿಗ್ ಬಾಸ್ ನಿಂದ ಹೊರಬಂದ ತಕ್ಷಣ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುವವರ ನಡುವೆ ರೂಪೇಶ್ ಅಳೆದು ತೂಗಿ ಅಧಿಪತ್ರ ಆಯ್ಕೆ ಮಾಡಿಕೊಂಡಿದ್ದಾರೆ. ಅಧಿಪತ್ರ…

ಸೆಟ್ಟೇರಿತು ಕ್ರೇಜಿಸ್ಟಾರ್ ಹೊಸ ಸಿನಿಮಾ..ಮಹಿಳಾ ಪ್ರಧಾನ ’ತಪಸ್ಸಿ’ ಚಿತ್ರದಲ್ಲಿ ರವಿಚಂದ್ರನ್

ಕ್ರೇಜಿಸ್ಟಾರ್ ರವಿಚಂದ್ರನ್ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಹೆಸರು ತಪಸ್ಸಿ..ಬೆಂಗಳೂರು ಮೂವೀಸ್ ಲಾಂಛನದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಸ್ಪೆನ್ಸರ್ ಮ್ಯಾಥ್ಯೂ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ತಪಸ್ಸಿ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ರವಿಚಂದ್ರನ್, ಮಹಿಳಾ ಪ್ರಧಾನ ಸಿನಿಮಾ ಅಂದರೆ ರವಿಚಂದ್ರನ್ ಕರೆಯಬೇಕು ಅಲ್ವಾ ಅವರು? ಈ ಸಿನಿಮಾ ಮಾಡಿ ಮುಗಿಸಿದ್ದಾರೆ.…

ಹೃದಯದ ಶಸ್ತ್ರ ಚಿಕಿತ್ಸೆಗೆ ಚೆನ್ನೈ ಗೆ ತೆರಳಿದ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೃದಯದ ಶಸ್ತ್ರ ಚಿಕಿತ್ಸೆಗೆ ಚೆನ್ನೈಗೆ ತೆಳದಿದ್ದಾರೆ. ಗುರುವಾರ ಶಸ್ತ್ರ ಚಿಕಿತ್ಸೆ ನಡೆಯಲಿದೆ. ನಂತರ ಸುಮಾರು ಒಂದು ವಾರ ಅವರು ಅಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ. ಅವರಿಗೆ ಮೊದಲಿನಿಂದಲೂ ಹೃದಯದ ಸಮಸ್ಯೆ ಇತ್ತು. ಈಗಾಗಲೇ ಎರಡು ಬಾರಿ ಅವರಿಗೆ ಶಸ್ತ್ರ ಚಿಕಿತ್ಸೆ ಆಗಿದೆ. ಈಗ ಅವರಿಗೆ ಸ್ಟಂಟ್ ಅಳವಡಿಕೆ ಮಾಡಲಾಗುವುದು. ಶಸ್ತ್ರ…

‘ಅಶ್ವತ್ಥಾಮ’ನಾದ ಶಾಹಿದ್ ಕಪೂರ್… ಆಕ್ಷನ್ ಕಟ್ ಹೇಳ್ತಿದ್ದಾರೆ ಅವನೇ ಶ್ರೀಮನ್ನಾರಾಯಣ ಡೈರೆಕ್ಟರ್

Ashwatthama Film : ಸಚಿನ್ ರವಿ ಹಾಗೂ ಶಾಹಿದ್ ಕಪೂರ್ ಸಿನಿಮಾಗೆ ಅಶ್ವತ್ಥಾಮ: ದಿ ಸಾಗಾ ಕಂಟಿನ್ಯೂಸ್ ಎಂಬ ಟೈಟಲ್ ಇಡಲಾಗಿದೆ. ಸಚಿನ್ ರವಿ ಚಿತ್ರದ ಅಶ್ವತ್ಥಾಮನ ಪಾತ್ರಕ್ಕೆ ಶಾಹಿದ್ ಕಪೂರ್ ಹೀರೊ ಆಗುತ್ತಿದ್ದಾರೆ.

error: