Suddi Tv

Suddi Tv

World Diabetes Day : ವಿಶ್ವ ಮಧುಮೇಹ ದಿನಾಚರಣೆ : ಝೈಮಸ್ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಅರಿವಿನ ಜಾಥಾ

World Diabetes Day : ಸಾರ್ವಜನಿಕರು, ಆಸ್ಪತ್ರೆ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು, ಬಡಾವಣೆಯ ನಿವಾಸಿಗಳು ಸೇರಿದಂತೆ ಸುಮಾರು 250 ಕ್ಕಿಂತ ಹೆಚ್ಚು ಜನರು ಅರಿವಿನ ಜಾಥಾದಲ್ಲಿ ಭಾಗವಹಿಸಿದ್ದರು.

ರಾಮನಗರ, ಚನ್ನಪಟ್ಟಣ ಯುವ ಪೀಳಿಗೆಗೆ 25 ಸಾವಿರ ಉದ್ಯೋಗ ಸೃಷ್ಟಿ: ನಿಖಿಲ್ ಕುಮಾರಸ್ವಾಮಿ

Nikhil Kumaraswamy: ಕುಮಾರಣ್ಣನ ಪರವಾಗಿ ಯುವ ಸಮುದಾಯದ ಒಬ್ಬ ಯುವಕನಾಗಿ ನಿಮಗೆ ಮಾತು ಕೊಡುತ್ತಿದ್ದೇನೆ, ಜಿಲ್ಲೆಯಲ್ಲಿ ಕನಿಷ್ಠ 25 ಸಾವಿರ ಯುವಕರಿಗೆ ಉದ್ಯೋಗ ಕೊಡಿಸುವಂತ ಕೆಲಸ ಮಾಡುತ್ತೇನೆ.

Lakshmi Hebbalkar : ದೇಶ ಕಟ್ಟಿದ ಕಾಂಗ್ರೆಸ್ ಪಕ್ಷ ಬೆಂಬಲಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Lakshmi Hebbalkar : ಸ್ವಾತಂತ್ರ್ಯ ಸಿಕ್ಕಾಗ ಭಾರತ ಬಡ ರಾಷ್ಟ್ರವಾಗಿತ್ತು, ಇದೀಗ ವಿಶ್ವ ಭೂಪಟದಲ್ಲಿ ತನ್ನದೇ ಆದ ಸ್ಥಾನ ಪಡೆದಿದೆ. ಅಂಗನವಾಡಿಯಿಂದ ಹಿಡಿದು ಆಸ್ಪತ್ರೆ, ವಿಶ್ವವಿದ್ಯಾಲಯವರೆಗೂ ಸ್ಥಾಪಿಸಿದ್ದು‌ ಕಾಂಗ್ರೆಸ್ ‌ಪಕ್ಷ. ಸುಳ್ಳು ಹೇಳುವುದನ್ನು ಬಿಟ್ಟರೆ ಬಿಜೆಪಿಯವರಿಗೆ ಬೇರೇನೂ ಗೊತ್ತಿಲ್ಲ.

H D DeveGowda: ಉಪ ಚುನಾವಣೆ ನಂತರ ಗೃಹಲಕ್ಷ್ಮಿ ಬಂದ್ ಮಾಡುತ್ತಾರೆ: ಮಾಜಿ ಪ್ರಧಾನಿ ದೇವೇಗೌಡ

Graha Lakshmi Scheme Stopped : ಸರಕಾರ ದಿವಾಳಿಯಾಗಿದೆ. ಚುನಾವಣೆ ಮುಗಿದ ಮೇಲೆ‌ ಹಣ ಜಮೆ ಮಾಡುವುದನ್ನು ಮತ್ತೆ ನಿಲ್ಲಿಸುತ್ತಾರೆ. ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಕಸಿದುಕೊಂಡು ಹೋಗಿದ್ದಾರೆ. ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚೋಕೆ   ಕಾಸಿಲ್ಲ, ಜನ ಉಗಿಯುತ್ತಿದ್ದಾರೆ.

ಲೂಟಿ ಮಾಡಿಲ್ಲವೆಂದು ಕಾಂಗ್ರೆಸ್ ನಾಯಕರು ಯಾವ ನಾಲಿಗೆಯಿಂದ ಹೇಳುತ್ತಿದ್ದಾರೆ..? : ಆರ್.ಅಶೋಕ ಪ್ರಶ್ನೆ

R Ashok Outrage Against Congress: ಶಾಲಾ ಮಕ್ಕಳಿಗೆ ಅಜೀಂ ಪ್ರೇಮ್ ಜಿ ಕಂಪನಿ ಮೊಟ್ಟೆ ಕೊಟ್ಟರೆ, ಅದನ್ನು ಸರ್ಕಾರ ಮಕ್ಕಳಿಗೆ ತಲುಪಿಸಿಲ್ಲ. ಈ ಸರ್ಕಾರದ ಯೋಗ್ಯತೆಯೇ ಇಷ್ಟು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉಕ್ಕು ಕಾರ್ಖಾನೆಗಳಿಂದ ಮೋದಿ ಹೆಸರು ಹೇಳಿ 1 ಸಾವಿರ ಕೋಟಿ ರೂ. ಹಣ ಸಂಗ್ರಹಿಸಿರುವ ಕುಮಾರಸ್ವಾಮಿ: ಚೆಲುವರಾಯಸ್ವಾಮಿ

N Chaluvaraya Swamy: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಭಾರತದ ವಿವಿಧೆಡೆ ಮತ್ತು ರಾಜ್ಯದ ಉಕ್ಕು ಕಂಪನಿಗಳಿಂದ 1 ಸಾವಿರ ಕೋಟಿ ರೂ.ಗೂ ಅಧಿಕ ಹಣವನ್ನು ಸಂಗ್ರಹ ಮಾಡಿದ್ದಾರೆ.

CM Siddaramaiah : ಈ ಮಟ್ಟದ ಸುಳ್ಳು ಹೇಳೋದು ಪ್ರಧಾನಿ ಸ್ಥಾನಕ್ಕೆ ಅವಮಾನ: ಸಿಎಂ ಸಿದ್ದರಾಮಯ್ಯ

CM Siddaramaiah: ಅಬಕಾರಿ ಇಲಾಖೆಯಲ್ಲಿ 700 ಕೋಟಿ ಎಲ್ಲಿರತ್ತೆ. ಯಾರು ಕೊಡ್ತಾರೆ? ಪ್ರಧಾನಿ ಆದವರಿಗೆ ಈ ಮಟ್ಟದ ತಿಳಿವಳಿಕೆ ಕೊರತೆ ಇರಬಾರದು ಎಂದರು.

D K Shivakumar : ಸುಳ್ಳು ಬಿಜೆಪಿಯ ಪ್ರಬಲ ಅಸ್ತ್ರ: DCM ಡಿ ಕೆ ಶಿವಕುಮಾರ್

D K Shivakumar : ಕೇಂದ್ರ ಸಚಿವರುಗಳು ಯಾವ ಯಾವ ಚುನಾವಣೆಗೆ ಎಷ್ಟೆಷ್ಟು ಹಣ ಸಂಗ್ರಹಿಸುತ್ತಿದ್ದಾರೆ ಎಂದು ನನಗೂ ಗೊತ್ತಿದೆ. ಉನ್ನತ ಹುದ್ದೆಯಲ್ಲಿರುವವರು ಆಧಾರವಿಲ್ಲದೆ ಆರೋಪ ಮಾಡಬಾರದು.

ವಿರೋಧ ಪಕ್ಷದ ನಾಯಕರ ಧ್ವನಿ ಕುಗ್ಗಿಸಲು ಕೊವಿಡ್ ಆರೋಪ: ಬಸವರಾಜ ಬೊಮ್ಮಾಯಿ

Basavaraj Bommai: ತಮ್ಮ ಮೇಲಿನ ಆರೋಪ ಮರೆಮಾಚಲು ವಿರೊಧ ಪಕ್ಷವನ್ನು ದಮನ ಮಾಡಿ, ವಿರೋಧ ಪಕ್ಷದ ನಾಯಕರ ಧ್ವನಿ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದು ಆಗುವುದಿಲ್ಲ.

ಆವಿಷ್ಕಾರದಲ್ಲಿ ವಿಶ್ವಕ್ಕೇ ಮಾದರಿ ಆಗಬೇಕು ಭಾರತದ ಯುವಶಕ್ತಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Central Minister Pralhad Joshi : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಯುವಶಕ್ತಿಗೆ ಪೂರಕವಾಗುವಂತಹ ಅನೇಕ ಯೋಜನೆಗಳನ್ನು ರೂಪಿಸಿದೆ. ಯುವ ಸಮೂಹ ಇದರ ಉಪಯೋಗ ಪಡೆದು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು.

error: