Suddi Tv

Suddi Tv

ಮೈಸೂರಿನಿಂದ ಎಂ ಲಕ್ಷ್ಮಣ್‌, ಚಾಮರಾಜನಗರದಿಂದ ಮಹದೇವಪ್ಪ ಪುತ್ರನಿಗೆ ಕೈ ಟಿಕೆಟ್ ಸಾಧ್ಯತೆ

ಮೈಸೂರು ; ಮೈಸೂರು-ಕೊಡಗು ಕ್ಷೇತ್ರಕ್ಕೆ ಎಂ.ಲಕ್ಷ್ಮಣ್‌ ಹಾಗೂ ಚಾಮರಾಜನಗರ ಕ್ಷೇತ್ರಕ್ಕೆ ಸಚಿವ ಹೆಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಅಂತಿಮ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಸ್ಥಳೀಯ ನಾಯಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರು ರಾಜವಂಶಸ್ಥ ಹಾಗೂ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಸ್ಪರ್ಧೆಗೆ ಕಾಂಗ್ರೆಸ್…

ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷ, ಪದಾಧಿಕಾರಿಗಳ ನೇಮಕ; ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಡಾ. ಪುರುಶೋತ್ತಮ ಬಿಳಿಮಲೆ..

ಅಂತೂ ಇಂತೂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಕ್ಕೆ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನೇಮಕ ಮಾಡಿದೆಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ದೆಹಲಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರು ಮತ್ತು ಜನಪದ ವಿದ್ವಾಂಸರು..ಕರ್ನಾಟಕಿ ಲಲಿತ ಕಲಾ ಅಕಾಡೆಮಿಗೆ ಹಿರಿಯ ಕಲಾವಿದ ಪ.ಸ. ಕುಮಾರ್ ನೇಮಕಗೊಂಡಿದ್ದಾರೆ. ಹಲವು ವರ್ಷಗಳ ಕಾಲ ಕನ್ನಡ ಪ್ರಭ ಪತ್ರಿಕೆಯಲ್ಲಿ…

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಹೊಸ ಸಮನ್ಸ್

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಹೊಸದಾಗಿ ಸಮನ್ಸ್ ಜಾರಿ ಮಾಡಿದೆ. ಕೇಜ್ರಿವಾಲ್ ಅವರನ್ನು ಕೇಂದ್ರ ದೆಹಲಿಯಲ್ಲಿರುವ ಕೇಂದ್ರೀಯ ಸಂಸ್ಥೆಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೇಳಲಾಗಿದೆ. ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಜಾರಿ ಮಾಡಿರುವ…

ಈಶ್ವರಪ್ಪ ಮನವೊಲಿಕೆಗೆ ಮುಂದಾದ ಹೈಕಮಾಂಡ್; ಈಶು ಮುಂದಿನ ನಡೆ ಏನು ?

ಬಿಜೆಪಿ ಹಿರಿಯ ನಾಯಕ ಈಶ್ವರಪ್ಪ ಅವರಿಗೆ ಕೋಪ ಬಂದಿದೆ. ಸದ್ಯಕ್ಕಂತೂ ಅವರ ಕೋಪ ಶಮನವಾಗುತ್ತಿಲ್ಲ. ಈಗ ಈಶ್ವರಪ್ಪ ಅವರ ಮನವೊಲಿಸುವ ಜವಾಬ್ದಾರಿ ಬಿ.ಎಲ್. ಸಂತೋಷ್ ಅವರ ಹೆಗಲಿಗೆ ಬಂದಿದೆ. ಸಂತೋಷ್ ಅವರ ಗುಂಪಿಗೆ ಸೇರಿರುವ ಈಶ್ವರಪ್ಪ ಈಗ ಸಂತೋಷ್ ಅವರ ಮಾತು ಕೇಳುತ್ತಾರೆಯೆ ?ನಾಳೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಬರಲಿದ್ದಾರೆ. ಈ ಸಂದರ್ಭದಲ್ಲಿ ಈಶ್ವರಪ್ಪ…

ಬೆಳಗಾವಿ ಬಿಜೆಪಿಯಲ್ಲಿ ಬಂಡಾಯ. ಶೆಟ್ಟರ್ ಸ್ಪರ್ಧೆಗೆ ವಿರೋಧ..

ಮಾಜಿ ಉಖ್ಯಮಂತ್ರಿ ಜಗದೀಶ್ ಶೆಟ್ಟರ್ ಗೆ ಬೆಳಗಾವಿ ಕ್ಷೇತ್ರದಿಂದ ಟಿಕೆಟ್ ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಬೆಳಗಾವಿಯ ಹಲವು ನಾಯಕರು ಶೆಟ್ಟರ್ ಗೆ ಬೆಳಗಾವಿಯಿಂದ ಟಿಕೆಟ್ ನೀಡದಿಂದ ಒತ್ತಾಯಿಸಲು ದೆಹಲಿಗೆ ನಿಯೋಗ ಕೊಂಡೊಯ್ಯಲು ನಿರ್ಧರಿಸಿದ್ದಾರೆ. ಮಾಜಿ ರಾಜ್ಯ ಸಭಾ ಸದಸ್ಯ ಪ್ರಭಾಕರ ಕೋರೆ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯಸಭಾ ಸದಸ್ಯ ಕಡಾಡಿ,…

Pratap Simha: ಪ್ರತಾಪ್ ಸಿಂಹ ಕಾಂಗ್ರೆಸ್ ಗೆ ಸೇರಿಸಲು ಪತ್ರಕರ್ತರೊಬ್ಬರ ಮಧ್ಯಸ್ಥಿಕೆ ?

Pratap Simha: ಪ್ರತಾಪ್ ಸಿಂಹ ಅವರಿಗೆ ಪತ್ರಿಕೋದ್ಯಮದಲ್ಲಿ ಗುರು ಸಮಾನರಾಗಿರುವ ಪತ್ರಕರ್ತರೊಬ್ಬರು ಈ ಬಗ್ಗೆ ಚರ್ಚೆ ನಡೆಸುತ್ತಿದ್ದಾರಂತೆ. ಈ ಬಲಪಂಥೀಯ ಪತ್ರ ಕರ್ತರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಆಪ್ತರು

ರಮೇಶ್ ಕತ್ತಿ ಪಕ್ಷಕ್ಕೆ ಸೆಳೆಯಲು ಕಾಂಗ್ರೆಸ್ ಯತ್ನ ?

ಬೆಳಗಾವಿ ರಾಜಕಾರಣ ಎಂದರೆ ಅದು ಸಾಹುಕಾರರ ರಾಜಕಾರಣ. ಅಲ್ಲಿ ಇರುವ ಬಹುತೇಕ ನಾಯಕರು ಸಾಹುಕಾರರು ಎಂದೇ ಗುರುತಿಸಲ್ಪಡುತ್ತಿರುವವರು.. ಇಂತಹ ಸಾಹುಕಾರರಲ್ಲಿ ದಿವಂಗತ ಉಮೇಶ್ ಕತ್ತಿ ಅವರ ಸಹೋದರ ರಮೇಶ ಕತ್ತಿ ಕೂಡ ಒಬ್ಬರು. ಉಮೇಶ್ ಕತ್ತಿ ಅವರ ಅಕಾಲಿಕ ನಿಧನದ ನಂತರ ರಮೇಶ್ ಕತ್ತಿ ಅವರ ರಾಜಕೀಯ ಪುನರ್ವಸತಿ ಆಗಬಹುದು ಎಂದು ನಂಬಲಾಗಿತ್ತು. ಆದರೆ ಕಮಲ…

ಅಮಿತ್ ಷಾ ಜೊತೆ ಕುಮಾರಣ್ಣ ಪರಿವಾರ ಮಿಲನ !

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಗೃಹ ಸಚಿವ ಅಮಿತ್ ಷಾ ನಡುವಿನ ಸಂಬಂಧ ದಿನದಿಂದ ದಿನಕ್ಕೆ ಗಟ್ಟಿಯಾಗುತ್ತಿದೆ. ಅವರು ತಮ್ಮ ಪರಿವಾರದ ಜೊತೆ ಅಮಿತ್ ಷಾ ಅವರನ್ನು ಭೇಟಿ ಮಾಡುವುದು ಸಾಮಾನ್ಯವಾಗಿದೆ. ಅವರು ಅಮಿತ್ ಷಾ ಅವರನ್ನು ನೋಡುವಾಗಲೆಲ್ಲ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕರೆದೊಯ್ಯುತ್ತಿದ್ದರು. ಇವತ್ತು ಅಮಿತ್ ಷಾ ಅವರನ್ನು ನೋಡುವಾಗ ಮಗನ…

ಕೆನರಾ ಕ್ಷೇತ್ರದಿಂದ ಚಕ್ರವರ್ತಿ ಸೂಲಿಬೆಲೆ ?

ಮೋದಿ ಬ್ರಿಗೇಡ್ ಮೂಲಕ ಹಿಂದುತ್ವದ ಪ್ರಚಾರ ಕಾರ್ಯ ನಡೆಸುವ ಚಕ್ರವರ್ತಿ ಸೂಲಿಬೆಲೆ ಚುನಾವಣಾ ರಾಜಕೀಯಕ್ಕೆ ಇಳಿಯುತ್ತಾರೆಯೆ? ಇತ್ತೀಚೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನಾಗಿ ಟಿಕೆಟ್ ಗೆ ಬೇಡಿಕೆ ಸಲ್ಲಿಸುವುದಿಲ್ಲ. ಬಿಜೆಪಿ ವರಿಷ್ಠರು ಅವರಾಗಿಯೇ ಟಿಕೆಟ್ ನೀಡಿದರೆ ಕೆನರಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದಿದ್ದಾರೆ. ಈ ಮೂಲಕ ಚುನಾವಣಾ ರಾಜಕೀಯಕ್ಕೆ ಇಳಿಯುವ ತಮ್ಮ ಬಯಕೆಯನ್ನು ಬಹಿರಂಗ ಪಡಿಸಿದ್ದಾರೆ. ಮೋದಿಯವರ…

error: