Suddi Tv

Suddi Tv

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ; ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ

ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದರು. ದೇಶಾದ್ಯಂತ 543 ಕ್ಷೇತ್ರಗಳಿಗೆ ಒಟ್ಟು 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗದ ಪ್ರಕಟಣೆಯ ಪ್ರಕಾರ ಚುನಾವಣಾ ವೇಳಾಪಟ್ಟಿ ವಿವರಗಳು ಈ ಕೆಳಗಿನಂತಿವೆ. ಮಾರ್ಚ್ ೧೬ ಚುನಾವಣಾ ಘೋಷಣೆನೀತಿ ಸಂಹಿತೆ ಜಾರಿ ದೇಶದಲ್ಲಿ ಒಟ್ಟೂ…

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ; ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ..

ಮುಂಬರುವ ಲೋಕಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿತು. ಮುಖ್ಯ ಚುನಾವಣಾ ಆಯುಕ್ತರ ಪ್ರಕಾರ ದೇಶದಲ್ಲಿ ೭ ಹಂತಗಳಲ್ಲ್ಇ ಚುನಾವಣೆ ನಡೆಯಲಿದೆ..ಮೊದಲ ಹಂತದ ಚುನಾವಣೆ ೨೬ ರಂದು ನಡೆದರೆ ಕೊನೆಯ ಹಂತದ ಮತದಾನ ಜೂನ್ ಒಂದರಂದು ನಡೆಯಲಿದೆ. ಜೂನ್ ನಾಲ್ಕರಂದು ಫಲಿತಾಂಶ ಪ್ರಕಟವಾಗಲಿದೆ,ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದ ೨೮ ಕ್ಷೇತ್ರಗಳ ಮತದಾನ…

ಕ್ರೌರ್ಯದ ಹಿಂದಿನ ಮನಸ್ಸು ಸಾಮಾಜಿಕ ಮನ್ನಣೆ ಪಡೆಯುತ್ತಿದೆಯೇ?

ಎರಡು ತಿಂಗಳುಗಳ ಹಿಂದೆ ತಾಯಿಯೊಬ್ಬಳು ತನ್ನದೇ ಮಗುವನ್ನು ಕೊಂದುಹಾಕಿದ್ದಳು. ಅದೂ ಅತ್ಯಂತ ಸುಶಿಕ್ಷಿತಳೂ, ಉನ್ನತ ಹುದ್ದೆಗಳನ್ನು ಅಲಂಕರಿಸಿದವಳೂ ಆಗಿದ್ದವಳು. ಒಂದು ವಾರದ ಹಿಂದೆ ತಾಯಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಪುಟ್ಟಮಗುವಿಗೆ ಕಚ್ಚಿ, ಹೊಡೆದು ವಿಪರೀತ ಹಿಂಸೆ ಕೊಟ್ಟಿದ್ದಳು. ನಿನ್ನೆ ಒಬ್ಬ ಸೊಸೆ ತಂದೆಯಂತಹ ಮಾವನಿಗೆ ದೊಣ್ಣೆಯಿಂದ ಹೊಡೆಯುತ್ತಿದ್ದಳು. ಸೋಷಿಯಲ್ ಮೀಡಿಯಾದಲ್ಲಿ ಅದು ವೈರಲ್ ಆಗಿತ್ತು. ಇಡೀ…

ಮೋದಿ ಆಗಮನಕ್ಕೆ ಕ್ಷಣಗಣನೆ

ಪ್ರಧಾನಿ ನರೇಂದ್ರಮೋದಿ ಮುಂಬರುವ ಲೋಕಸಭಾ ಚುನಾವಣಾ ಪ್ರಚಾರವನ್ನು ಗುಲ್ಬರ್ಗದಿಂದ ಪ್ರಾರಂಭಿಸಲಿದ್ದಾರೆ. ಕಳೆದ ಚುನಾವಣೆಯಲ್ಲೂ ಅವರು ಚುನಾವಣಾ ಪ್ರಚಾರದ ಪ್ರಾರಂಭಕ್ಕೆ ಗುಲ್ಬರ್ಗಾವನ್ನೇ ಆಯ್ಕೆಮಾಡಿಕೊಂಡಿದ್ದರು. ಈ ಪ್ರಚಾರ ಸಭೆಯಲ್ಲಿ ಸುಮಾರು ೨ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ನೆಲದಲ್ಲೇ ಮೋದಿ ಮೊದಲ ಪ್ರಚಾರ ಸಭೆ ನಡೆಯುತ್ತಿರುವುದು ವಿಶೇಷ.

ಏಳನೇ ವೇತನ ಆಯೋಗ ವರದಿ ಸಲ್ಲಿಕೆ- ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ…

error: