Namma Metro | 2026 ರ ವೇಳೆಗೆ 175 ಕಿಮೀ ನೂತನ ಮೆಟ್ರೋ ಮಾರ್ಗಗಳು ಸಾರ್ವಜನಿಕರ ಸೇವೆಗೆ: DCM ಡಿ.ಕೆ.ಶಿವಕುಮಾರ್

Bengaluru Metro Phase Metro Lines : ಈಗಾಗಲೇ 1,130 ಕೋಟಿ ವೆಚ್ಚದಲ್ಲಿ 21 ಹೊಸ ರೈಲುಗಳಿಗೆ ಹರಾಜು ಪ್ರಕ್ರಿಯೆ ನಡೆಸಿ ಹಣ ಕಟ್ಟಲಾಗಿದೆ. ಹೊಸ ರೈಲುಗಳು ಆದಷ್ಟು ಬೇಗ ಸೇವೆಗೆ ಲಭ್ಯವಾಗಲಿವೆ. ಮೆಟ್ರೋ ಮಾರ್ಗದ ಒಂದು ಹಾಗೂ ಎರಡನೇ ಹಂತಗಳನ್ನು ನಾವು ಪೂರ್ಣಗೊಳಿಸಿದ್ದು, ಮೂರನೇ ಹಂತಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.










