Suddi Tv

Suddi Tv

ಚನ್ನಪಟ್ಟಣ-ರಾಮನಗರ ನಡುವೆ ಬೃಹತ್ ಕೈಗಾರಿಕೆ ಸ್ಥಾಪನೆ: HD ಕುಮಾರಸ್ವಾಮಿ

H D Kumaraswamy : ನಾನು ಕ್ಷುಲ್ಲಕ ವಿಷಯಗಳನ್ನು ಇಟ್ಟುಕೊಂಡು ರಾಜಕೀಯ ಮಾಡುವುದಿಲ್ಲ. ಅಭಿವೃದ್ಧಿ ವಿಷಯ ಇಟ್ಟುಕೊಂಡು ರಾಜಕೀಯ ಮಾಡುತ್ತೇನೆ. ಸ್ಥಳೀಯವಾಗಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಮಾಡಬೇಕು, ಕೈಗಾರಿಕೆ ಉತ್ಪನ್ನ ಹೆಚ್ಚಳದ ಮೂಲಕ ದೇಶದ ಆರ್ಥಿಕತೆಗೆ ಶಕ್ತಿ ತುಂಬಬೇಕು ಎನ್ನುವುದು ನರೇಂದ್ರ ಮೋದಿ ಸರ್ಕಾರದ ಆಶಯವಾಗಿದೆ.

ಜೆಸಿಬಿ ಪಕ್ಷಗಳಿಗೆ ರೈತರ ಬಗ್ಗೆ ಕಾಳಜಿಯಿಲ್ಲ: ಮುಖ್ಯಮಂತ್ರಿ ಚಂದ್ರು ಆಕ್ರೋಶ

AAM ADMI PARTY PROTEST : ರಾಜ್ಯದಲ್ಲಿ ಆಡಳಿತ ನಡೆಸಿರುವ ಜೆಸಿಬಿ ಸರ್ಕಾರಗಳು ರೈತರ ಹಿತವನ್ನು ಸಂಪೂರ್ಣವಾಗಿ ಕಡೆಗಣಿಸಿವೆ. ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಪಕ್ಷಗಳನ್ನು ಹೊರತುಪಡಿಸಿ ಉತ್ತಮ ಸರ್ಕಾರವನ್ನು ಆಯ್ಕೆ ಮಾಡಲು ರಾಜ್ಯದ ಜನತೆ ಗಂಭೀರವಾಗಿ ಚಿಂತಿಸುವ ಸಮಯ ಬಂದಿದೆ.

ಹೆಣದ ಮೇಲೆ ಹಣ ಮಾಡಿದ ಬಿಜೆಪಿ ಆಡಳಿತದಲ್ಲಿ ಬಳ್ಳಾರಿ ಜನ ಭಯದಲ್ಲಿ ಬದುಕು ಸಾಗಿಸುತ್ತಿದ್ದರು: ಡಿ.ಕೆ. ಶಿವಕುಮಾರ್

DCM D K Shivakumar : ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಆಡಳಿತ ಹೇಗಿತ್ತು ಎಂದು ನೀವು ನೋಡಿದ್ದೀರಿ. ಕೋವಿಡ್ ಸಮಯದಲ್ಲಿ ಹೆಣದ ಮೇಲೆ ಹಣ ಹೊಡೆದರು.

ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಮೂರೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಶತಸಿದ್ದ: CM ಸಿದ್ದರಾಮಯ್ಯ

Shiggaon By Election Campagion: ನಮ್ಮ‌ ಸರ್ಕಾರ 136 ಸೀಟುಗಳನ್ನು ಗೆದ್ದು ಅಧಿಕಾರದಲ್ಲಿದೆ. ಆದ್ದರಿಂದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ‌ ಈ ಕ್ಷೇತ್ರಗಳ ಅಭಿವೃದ್ಧಿಯ ವೇಗ ಹೆಚ್ಚುತ್ತದೆ.

ಮುಖ್ಯಮಂತ್ರಿಯಾಗಿದ್ದರೂ ಕುಮಾರಣ್ಣ ನಿಮ್ಮ ಸಮಸ್ಯೆ ಬಗೆಹರಿಸಲಿಲ್ಲ: ಡಿ.ಕೆ. ಸುರೇಶ್

DK Suresh Slams HD Kumaraswamy; ಮುಖ್ಯಮಂತ್ರಿ ಆದಾಗಲೇ ನಿಮ್ಮ ಕಷ್ಟ ಕೇಳದವರು, ಕೋವಿಡ್ ಸಮಯದಲ್ಲಿ ನಿಮ್ಮ ನೋವಿಗೆ ಸ್ಪಂದಿಸದವರು, ಈಗ ಮಗ, ಮೊಮ್ಮಗನಿಗೆ ಈ ಜನರಿಂದ ಮತ ಹಾಕಿಸಿಕೊಳ್ಳಲು ಬಂದಿದ್ದಾರೆ.

ಸರ್ಕಾರಕ್ಕೆ ಇನ್ನಷ್ಟು ಶಕ್ತಿ ನೀಡಲು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ: ಸಚಿವ K J ಜಾರ್ಜ್

Shiggaon By Election : ಕಾಂಗ್ರೆಸ್ ಸರ್ಕಾರ ಪಕ್ಷದ ನಿಷ್ಠಾವಂತರಿಗೆ ಅವಕಾಶ ನೀಡುವ ಮೂಲಕ ಪಕ್ಷ ಬಲಪಡಿಸುವ ಕಾರ್ಯವನ್ನೂ ಮಾಡುತ್ತಿದೆ. ಶಿಗ್ಗಾವಿ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಆಗಬೇಕಾಗಿದ್ದು, ಈ ಕೆಲಸ ಮಾಡಲು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿ.

ಅಂಬೇಡ್ಕರ್ ಹೆಸರು ಹೇಳುವ ನೈತಿಕತೆ ಕಾಂಗ್ರೆಸ್ ಗಿಲ್ಲ: ಬಸವರಾಜ ಬೊಮ್ಮಾಯಿ

MP Basavaraj Bommai: ರಾಜ್ಯ ಕಾಂಗ್ರೆಸ್ ನಾಯಕರು ವಾಲ್ಮೀಕಿ ನಿಗಮದ ಸುಮಾರು 190 ಕೋಟಿ ರೂ. ನುಂಗಿದ್ದಾರೆ‌. ಇದರಿಂದ ಆ ಸಮುದಾಯಕ್ಕೆ ಅನ್ಯಾಯವಾಗಿದೆ. ಅಂಬೇಡ್ಕರ್ , ಬಾಬು ಜಗಜೀವನ್ ರಾಮ್ ಅಭಿವೃದ್ಧಿ ನಿಗಮದಿಂದ ಯಾರಿಗೂ ಹಣ ಬಿಡುಗಡೆಯಾಗಿಲ್ಲ.

ಕಟುಕರಿಗೆ ಕಣ್ಣೀರು ಬರೋದಿಲ್ಲ, ಭಾವನಾತ್ಮಕ ಜೀವಿಗಳಿಗೆ ಮಾತ್ರ ಕಣ್ಣೀರು ಬರುತ್ತದೆ: H D ದೇವೇಗೌಡ

H D Devegowda: ನನ್ನ ಮೊಮ್ಮಗ ಈ ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತಾನೆ. ಅವರ ತಂದೆ ಕುಮಾರಸ್ವಾಮಿ ಕೇಂದ್ರದಲ್ಲಿ ಮಂತ್ರಿ ಆಗಿದ್ದಾರೆ. ನನ್ನ ಅರವತ್ತು ವರ್ಷದ ರಾಜಕಾರಣದಲ್ಲಿ ಇಂತಹ ಕೆಟ್ಟ ರಾಜಕಾರಣವನ್ನು ನಾನು ನೋಡಿಲ್ಲ.

Water Project : ವಿಜಯಪುರ ನಗರಕ್ಕೆ 52 ಕೋಟಿ ವೆಚ್ಚದಲ್ಲಿ ಹೊಸ ಕೊಳವೆ ಮಾರ್ಗ: ಸಚಿವ ಎಂ ಬಿ ಪಾಟೀಲ್

Water Project : ಸುಮಾರು 10.8 ಕಿ.ಮೀ ಉದ್ದದ ಪಿ.ಎಸ್‌.ಸಿ ಕೊಳವೆ ಮಾರ್ಗ ಸಂಪೂರ್ಣ ಹಾಳಾಗಿದ್ದು, ಇದರಿಂದ ನೀರಿನ ಸೋರಿಕೆ ವಿಪರೀತ ಹೆಚ್ಚಾಗಿದೆ. ಇದನ್ನು ಬದಲಿಸಲು ಹಲವು ವರ್ಷಗಳಿಂದ ಪ್ರಯತ್ನಿಸುತ್ತಿದ್ದರೂ ವಿವಿಧ ಕಾರಣಗಳಿಂದಾಗಿ ಆಗಿರಲಿಲ್ಲ. ಆದರೆ, ಈಗ ಅದಕ್ಕೆ ಅಂತಿಮ ಮುದ್ರೆ ಒತ್ತಿದ್ದು, ಹಣ ನೀಡಲು ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದೆ.

ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು: CM ಸಿದ್ದರಾಮಯ್ಯ

CM Siddaramaiah: ಮೋದಿ ಮಹಾನ್ ಸುಳ್ಳುಗಾರ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಎಂದು ದೇವೇಗೌಡರು ಹೇಳಿದ್ದರು. ಈಗ ಇಬ್ಬರೂ ಬಾಯಿ ಬಾಯಿ ಆಗಿದ್ದಾರೆ.

error: