Suddi Tv

Suddi Tv

ಚನ್ನಪಟ್ಟಣದ ಅಭಿವೃದ್ಧಿಗೆ ಒಂದು ಹಿಡಿ ಮಣ್ಣು ನೀಡಲು ಕೂಡ ಕಾಂಗ್ರೆಸ್‌ ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಆರ್‌.ಅಶೋಕ

R Ashok Slams Congress Party : 16 ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚನ್ನಪಟ್ಟಣದ ಒಂದೇ ಒಂದು ಅಭಿವೃದ್ಧಿ ಕಾಮಗಾರಿಗೆ ಹಿಡಿ ಮಣ್ಣು ಹಾಕಿಲ್ಲ. ಗ್ಯಾರಂಟಿಗಳಿಂದಾಗಿ ಮಣ್ಣು ಹಾಕಲು ಕೂಡ ಹಣವಿಲ್ಲ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಮುಹೂರ್ತ ನಿಗದಿ: ಬಿ ವೈ ವಿಜಯೇಂದ್ರ

B Y Vijayendra : ಮುಖ್ಯಮಂತ್ರಿಗಳು ಮತ್ತವರ ಕುಟುಂಬ ಆರೋಪಿ ಸ್ಥಾನದಲ್ಲಿ ನಿಂತಿದೆ. ಭ್ರಷ್ಟಾಚಾರದ ಸಂಬಂಧ ರಾಜ್ಯದ ಜನತೆಗೆ ಅವರು ಉತ್ತರ ಕೊಡಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ನೋಟಿಸ್ ಕೊಟ್ಟು ತನಿಖೆಗೆ ಬರಲು ತಿಳಿಸಿದ್ದಾರೆ.

ಹಾಸ್ಯಾಸ್ಪದ, ದ್ವೇಷಪೂರಿತ ಎಫ್ಐಆರ್: ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ

HD Kumaraswamy React On FIR: ನಾನು ಪ್ರೆಸ್ ಮೀಟ್ ಮಾಡಿದೆ ಎಂದು ಎಫ್ಐಆರ್ ಮಾಡಿಸಿದ್ದಾರೆ. ಹೇಳಿಕೆ ನೀಡಿದರು ಎಂದು ನಿಖಿಲ್ ಕುಮಾರಸ್ವಾಮಿ ಅವರ ಮೇಲೆಯೂ ಎಫ್ಐಆರ್ ಮಾಡಿಸಿದ್ದಾರೆ. ಮುಖ್ಯ ಕಾರ್ಯದರ್ಶಿಗೆ ದೂರು ಕೊಟ್ಟರು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ಮೇಲೆಯೂ ಎಫ್ಐಆರ್ ಮಾಡಿಸಿದ್ದಾರೆ.

ಹಾಲುಮತದ ಸಮುದಾಯದ ಪ್ರಾಮಾಣಿಕತೆ, ಮುಗ್ದತೆ ಕೆಲವರ ರಾಜಕೀಯ ಲಾಭಕ್ಕೆ ದುರುಪಯೋಗ ಆಗಿದೆ: ಬಸವರಾಜ ಬೊಮ್ಮಾಯಿ

Basavaraj Bommai : ರೈತರು, ಹಾಲುಮತ ಸಮುದಾಯ, ಗಂಗಾಮತಸ್ಥರು, ಮೀನುಗಾರರು ಎಲ್ಲರೂ ದುಡಿದು ಬದುಕುವವರು. ಯಾರು ಭೂತಾಯಿ ಜೊತೆಗೆ ಸಂಪರ್ಕ ಇಟ್ಟುಕೊಂಡು ಕೆಲಸ ಮಾಡುತ್ತಾರೆ ಅವರು ಶ್ರಮಜಿವಿಗಳಾಗಿದ್ದಾರೆ. ತಮ್ಮ ಪ್ರಾಮಾಣಿಕತೆ ಮತ್ತು ಮುಗ್ದತೆ ಕೆಲವು ರಾಜಕಾರಣಿಗಳ ರಾಜಕೀಯ ಲಾಭಕ್ಕೆ ದುರುಪಯೋಗ ಆಗಿದೆ.

ಮತ್ತೊಂದು ಜನ್ಮ ಎತ್ತಿ ಬಂದರೂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ: DCM ಡಿ. ಕೆ.ಶಿವಕುಮಾರ್

Channapatna By Election : 18 ಸೀಟು ಇಟ್ಟುಕೊಂಡು ಸರ್ಕಾರ ಮಾಡಲು ಸಾಧ್ಯವೇ? ಬಿಜೆಪಿಯವರು ದಡ್ಡರು, ಕೇವಲ ಎರಡು ಕ್ಷೇತ್ರ ಗೆದ್ದಿರುವುದಕ್ಕೆ ಕೇಂದ್ರದಲ್ಲಿ ಮಂತ್ರಿ ಮಾಡಿದ್ದಾರೆ. ಕಾಂಗ್ರೆಸ್ ನವರಾಗಿದ್ದರೆ ಅವರನ್ನು ಹತ್ತಿರಕ್ಕೂ ಸೇರಿಸುತ್ತಿರಲಿಲ್ಲ. ಈ ಹಿಂದೆ ಅವರ ಸಹವಾಸ ಮಾಡಿ ಅನುಭವಿಸಿದ್ದು ಸಾಕಾಗಿದೆ.

ಏಕಗವಾಕ್ಷಿ ವ್ಯವಸ್ಥೆ: ಯೋಜನೆಗಳ ಕ್ಷಿಪ್ರ ಅನುಮೋದನೆಗೆ ಸಾಫ್ಟ್‌ವೇರ್ ಅಭಿವೃದ್ಧಿ: ಎಂ‌ ಬಿ ಪಾಟೀಲ

Invest Karnataka 2025 : ಏಕಗವಾಕ್ಷಿ ವ್ಯವಸ್ಥೆಯ ಬಗ್ಗೆ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಹಾಗೂ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಪರಿಚಯಿಸಲಾಗುವುದು. ಆ ಮೂಲಕ ಕೈಗಾರಿಕಾ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳೂ ತಮ್ಮ ವ್ಯಾಪ್ತಿಯ ಕೆಲಸವನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಕೋರಲಾಗುವುದು.

ಚನ್ನಪಟ್ಟಣದಲ್ಲಿ ಅಧರ್ಮಿ ಕಾಂಗ್ರೆಸ್ ಪಕ್ಷಕ್ಕೆ ಸೋಲು ಖಚಿತ: HD ಕುಮಾರಸ್ವಾಮಿ ಭವಿಷ್ಯ

Channapatna By Election : ಕುತಂತ್ರ ಅಧರ್ಮ ಹಾಗೂ ಧರ್ಮದ ನಡುವಿನ ಚುನಾವಣೆ ಇದಾಗಿದೆ. ಈ ಬಾರಿ ನಿಖಿಲ್ ಅಭಿವನ್ಯುವಲ್ಲ. ಅರ್ಜುನನಾಗಿ ಯುದ್ಧ ಎದುರಿಸುತ್ತಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಹಾಪಡೆ ಅವರಿಗೆ ಸಾಥ್ ಕೊಡುತ್ತಿದ್ದಾರೆ.

ರಾಜ್ಯದಲ್ಲಿ ಮತ್ತೊಮ್ಮೆ ನರಗುಂದ ಮಾದರಿ ರೈತ ಬಂಡಾಯ ಆಗಲಿದೆ‌: ಬಸವರಾಜ ಬೊಮ್ಮಾಯಿ

MP Basavaraj Bommai: ನಮ್ಮ ಶಿಗ್ಗಾವಿ ತಾಲೂಕಿನ ಸರ್ವೆ ನಂಬರ್ 417 ರಲ್ಲಿ ನೂರಾರು ಜನ ಬಡವರಿಗೆ ಸ್ಲಮ್ ಬೋರ್ಡ್ ನಿಂದ ಮನೆ ಕಟ್ಟಲು ಅನುಮತಿ ನೀಡಿದ್ದೇವೆ. ಅದು ವಕ್ಪ್ ಆಸ್ತಿ ಅಂತ ದಾವೆ ಹೂಡಿದ್ದಾರೆ. ಶಿಗ್ಗಾವಿ ಬಡವರಿಗೆ ತಲೆ ಮೇಲೆ ಸೂರು ಇಲ್ಲದಂತ ವ್ಯವಸ್ಥೆ ಈ ವಕ್ಪ್ ಬೋರ್ಡ್ ನಿಂದ ಆಗಿದೆ

ವಕ್ಫ್‌ ಮಂಡಳಿಯ ಕಾಯ್ದೆಯಲ್ಲಿ ಬದಲಾವಣೆ ತನ್ನಿ, ಈ ಆಟ ನಡೆಯಲು ಹಿಂದೂಗಳು ಬಿಡುವುದಿಲ್ಲ: ಆರ್‌.ಅಶೋಕ

R Ashok on-Waqf Board Matter : ಸಿದ್ದರಾಮಯ್ಯನವರ ಮಾತನ್ನು ಯಾರೂ ನಂಬುವುದಿಲ್ಲ. ಅವರು ಯಾವಾಗ ಬೇಕಾದರೂ ಮಾತು ಬದಲಿಸುತ್ತಾರೆ. ರೈತರಿಗೆ ಸಂಪೂರ್ಣವಾಗಿ ಜಮೀನಿನ ದಾಖಲೆಗಳು ಸಿಕ್ಕಿ, ಅವರ ಹೆಸರಿಗೆ ಜಮೀನು ಸಂಪೂರ್ಣವಾಗಿ ನೋಂದಣಿಯಾಗುವವರೆಗೂ ಬಿಜೆಪಿ ಹೋರಾಟ ಮಾಡಲಿದೆ. ವಕ್ಫ್‌ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಗೆ ಈ ಕುರಿತು ಪತ್ರ ಬರೆದಿದ್ದೇನೆ. ಈ ಸಮಿತಿ ಕರ್ನಾಟಕಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು.

error: