Suddi Tv

Suddi Tv

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲಲಿದೆ: ಡಿ.ಕೆ. ಸುರೇಶ್

Assembly By election: ನನ್ನ ಮುಕ್ತವಾದ ಅಭಿಪ್ರಾಯಗಳನ್ನು ಪಕ್ಷದ ವರಿಷ್ಠರಿಗೆ ತಿಳಿಸುತ್ತೇನೆ. ಅವರು ತೀರ್ಮಾನ ಮಾಡಿದ ನಂತರ ನಾನು ತೀರ್ಮಾನ ಮಾಡುತ್ತೇನೆ. ಪಕ್ಷದ ಆದೇಶವನ್ನು ನಾನು ಪಾಲಿಸಬೇಕು, ನಮ್ಮ ಮುಖಂಡರೂ ಪಾಲಿಸಬೇಕು

ಅಖಂಡ-2 ಸಿನಿಮಾಗೆ ಮುಹೂರ್ತದ ಸಂಭ್ರಮ.. ಮತ್ತೆ ಒಂದಾದ ಬಾಲಯ್ಯ-ಬೋಯಾಪಾಟಿ ಸೀನು..

Nandamuri Balakrishna: ಅಖಂಡ ಸಿನಿಮಾವನ್ನು 14 ರೀಲ್ಸ್ ಫ್ಲಸ್ ಬ್ಯಾನರ್ ನಡಿ ರಾಮ್ ಅಚಂತ ಮತ್ತು ಗೋಪಿಚಂದ್ ಅಚಂತಾ ನಿರ್ಮಾಣ ಮಾಡಲಿದ್ದಾರೆ. ಎಂ ತೇಜಸ್ವಿನಿ ನಂದಮೂರಿ ಈ ಚಿತ್ರವನ್ನು ಪ್ರೆಸೆಂಟ್ ಮಾಡಲಿದ್ದಾರೆ. ಅಖಂಡ-2 ತಾಂಡವ ಎಂಬ ಟೈಟಲ್ ನಡಿ ಸಣ್ಣ ಝಲಕ್ ರಿಲೀಸ್ ಮಾಡಿರುವ ಚಿತ್ರತಂಡ ಕಿಕ್ ಹೆಚ್ಚಿಸಿದೆ

ಸೆಟ್ಟೇರಿತು ಸಿಂಪಲ್ ಸುನಿಯ ‘ದೇವರು ರುಜು ಮಾಡಿದವನು’ ಸಿನಿಮಾ…

Devaru Ruju Madidanu Movie: ಗಸಾದ ಸಂಗೀತದ ಕಥೆ ಜೊತೆಗೆ ರಕ್ತ ಚರಿತ್ರೆಯನ್ನು ಸುನಿ ಹೇಳೋದಿಕ್ಕೆ ಹೊರಟಿದ್ದಾರೆ. ದೇವರು ರುಜು ಮಾಡಿದನು ಟೀಸರ್ ಬಹಳ ಇಂಪ್ರೆಸಿವ್ ಆಗಿದೆ. ಕ್ಯಾಮೆರಾ ವರ್ಕ್, ಅದ್ಭುತ ಸಂಗೀತ, ನಾಯಕ ವೀರಾಜ್, ನಾಯಕಿಯರಾದ ಕೀರ್ತಿ ಕೃಷ್ಣ ಹಾಗೂ ದಿವಿತಾ ರೈ ಅಭಿನಯಕ್ಕೆ ಟೀಸರ್ ತೂಕ ಹೆಚ್ಚಿಸಿದೆ.

ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮ, ದೇವರು: ಡಿಸಿಎಂ ಡಿ.ಕೆ. ಶಿವಕುಮಾರ್

DCM D K Shivakumar : ಧರ್ಮ, ದೇವರು ತನ್ನ ಮನೆಯ ಆಸ್ತಿ ಎಂದು ಭಾವಿಸಿರುವ ಬಿಜೆಪಿಯವರು ಇಂತಹ ಕಾನೂನನ್ನು ವಿಧಾನ ಪರಿಷತ್ ನಲ್ಲಿ ವಿರೋಧಿಸಿರುವುದು ಆಶ್ಚರ್ಯ ತಂದಿತು. ನಾವು ಅದನ್ನು ಮತ್ತೇ ಜಾರಿ ಮಾಡಲು ಮುಂದಾದೆವು. ಆದರೆ ಈಗ ರಾಜ್ಯಪಾಲರ ಮೂಲಕ ಅದಕ್ಕೆ ತಡೆಯೊಡ್ಡಿದ್ದಾರೆ.

ಚನ್ನಪಟ್ಟಣದಲ್ಲಿ NDA ಅಭ್ಯರ್ಥಿಗೆ ಟಿಕೆಟ್‌, ಎರಡು ದಿನದಲ್ಲಿ ತೀರ್ಮಾನವಾಗಲಿದೆ: ಆರ್‌.ಅಶೋಕ

Channapatna By Election: ನಿಖಿಲ್‌ ಕುಮಾರಸ್ವಾಮಿ ಅವರು ಈಗಾಗಲೇ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ. ಸೀಟು ಅವರದ್ದೇ ಆಗಿರುವುದರಿಂದ ಹಾಗೂ ಎನ್‌ಡಿಎ ಪಾರ್ಟ್‌ನರ್‌ ಆಗಿರುವುದರಿಂದ ಜೆಡಿಎಸ್‌ನವರ ಸಲಹೆ ಪ್ರಮುಖವಾಗಿರುತ್ತದೆ. ಇನ್ನು ಎರಡು ದಿನದಲ್ಲಿ ಎಲ್ಲವೂ ತೀರ್ಮಾನವಾಗಲಿದೆ

ನಿಮ್ಮ ಸೇವೆ ಮಾಡಲು ನನ್ನ ಮಗನನ್ನು ನಿಮ್ಮ ಮಡಿಲಿಗೆ ಹಾಕುತ್ತಿದ್ದೇನೆ: ಬಸವರಾಜ ಬೊಮ್ಮಾಯಿ

Basavaraj Bommai: ನಾನು ನಿಮ್ಮ ಸೇವೆ ಮಾಡಲು ಭರತನನ್ನು ನಿಮ್ಮ ಮಡಿಲಿಗೆ ಹಾಕುತ್ತೇನೆ. ನಿಮ್ಮ ಮಗನಾಗಿ, ನಿಮ್ಮ ಸಹೋದರನಾಗಿ ಅವನಿಗೆ ಆಶೀರ್ವಾದ ಮಾಡಿ, ನಿಮ್ಮ ಸೇವೆ ಮಾಡಲು ಅವನಿಗೆ ಅವಕಾಶ ಮಾಡಿಕೊಡಿ, ಒಂದು ಇತಿಹಾಸ ನಿರ್ಮಾಣ ಆಗಲಿದೆ

ಮೀಸಲು ಅರಣ್ಯ ಒತ್ತುವರಿ ದೂರು – ತೇಜೋವಧೆ ಮಾಡುವ ಹುನ್ನಾರ: ಸಚಿವ ಬೋಸರಾಜು

Forest Land Encroachment Allegation: ಇತ್ತೀಚೆಗೆ ಸಚಿವರುಗಳ ಮೇಲೆ ರಾಜ್ಯಪಾಲರಿಗೆ ದೂರು ನೀಡುವುದು ಒಂದು ಹವ್ಯಾಸವಾಗಿಬಿಟ್ಟಿದೆ. ಈ ಆರೋಪ ಸತ್ಯಕ್ಕೆ ದೂರವಾಗಿದೆ.

ನಾನು ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿಲ್ಲ: ನಿಖಿಲ್ ಕುಮಾರಸ್ವಾಮಿ

Nikhil Kumaraswamy : ನಾನು ಎಂದು ಕೂಡ ಅಭ್ಯರ್ಥಿ ಆಗುತ್ತೇನೆ, ನಾನು ಆಕಾಂಕ್ಷಿ ಎಂದು ಇಲ್ಲಿಯವರೆಗೆ ವ್ಯಕ್ತಪಡಿಸಿಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿ ನನ್ನ ಜವಾಬ್ದಾರಿಯನ್ನ ನಿರ್ವಹಿಸುತ್ತಿದ್ದೇನೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ : CM ಸಿದ್ದರಾಮಯ್ಯ

CM Siddaramaiah: ಮೊದಲು ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ, ಜೆಡಿಎಸ್ ನವರು ಅಭ್ಯರ್ಥಿಯನ್ನು ಆಯ್ಕೆ ಮಾಡಲಿ. ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸಧ್ಯದಲ್ಲಿಯೇ ಆಯ್ಕೆ ಅಂತಿಮ ಗೊಳಿಸಲಾಗುವುದು

ಪ್ರವಾಹ ಹಾನಿ ಸಂಬಂಧ ಸಭೆ ನಡೆಸಿ, ಕೂಡಲೇ 5,000 ಕೋಟಿ ಬಿಡುಗಡೆ ಮಾಡಿ: ಆರ್‌.ಅಶೋಕ ಆಗ್ರಹ

R Ashok : ರಾಜ್ಯ ಸರ್ಕಾರದಲ್ಲಿ ಹಣದ ಕೊರತೆ ಇದೆ. ಮಲೆನಾಡಿನಲ್ಲಿ ಕಾಫಿ ಉದುರುತ್ತಿದೆ, ಭತ್ತದ ಬೆಳೆ ನೀರಿನಲ್ಲಿ ಮುಳುಗಿದೆ, ಈರುಳ್ಳಿ ಕೊಳೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಂಭಕರ್ಣನಂತೆ ನಿದ್ದೆ ಮಾಡುವುದನ್ನು ಬಿಟ್ಟು ಎಲ್ಲ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಯಾವ ರೀತಿ ಅನಾಹುತವಾಗಿದೆ ಎಂದು ಪರಿಶೀಲಿಸಬೇಕು

error: