Suddi Tv

Suddi Tv

ಯಲಹಂಕ ಬಳಿ 153 ಎಕರೆಯಲ್ಲಿ ಇಂದಿರಾಗಾಂಧೀ ಜೈವಿಕ ಉದ್ಯಾನ: ಸಚಿವ ಈಶ್ವರ ಖಂಡ್ರೆ

Indira Gandhi Biological Park : ಅರಣ್ಯ ಇಲಾಖೆಯಿಂದ ನೆಡುತೋಪಿಗಾಗಿ ಕರ್ನಾಟಕ ಅರಣ್ಯ ನಿಗಮ ನಿಯಮಿತಕ್ಕೆ ನೀಡಲಾಗಿರುವ ಈ 153 ಎಕರೆ ಪ್ರದೇಶವನ್ನು ಇಲಾಖೆಗೆ ಮರಳಿ ಪಡೆಯುವ ಪ್ರಕ್ರಿಯೆಯನ್ನೂ ಈಗಾಗಲೇ ಆರಂಭಿಸಲಾಗಿದ್ದು, ನವೆಂಬರ್ ಕೊನೆಯ ವಾರದಲ್ಲಿ ಈ ಬೃಹತ್ ಉದ್ಯಾನದ ಶಂಕುಸ್ಥಾಪನೆ ನೆರವೇರಿಸಲಾಗುವುದು

ಕುಮಾರಸ್ವಾಮಿ ರಾಜಕೀಯವೇ ಬೇರೆ, ಅವರ ಕಾರ್ಯಕರ್ತರ ರಾಜಕೀಯವೇ ಬೇರೆ: DCM ಡಿ.ಕೆ. ಶಿವಕುಮಾರ್

DCM D K Shivakumar: ಜೆಡಿಎಸ್ ಪಕ್ಷ ದುರ್ಬಲ ಎಂದು ನಾನು ಭಾವಿಸಿದರೆ ನನ್ನಂತ ಮೂರ್ಖ ಇನ್ಯಾರು ಇಲ್ಲ. ಆದರೆ ಕುಮಾರಸ್ವಾಮಿ ಇಷ್ಟು ದುರ್ಬಲರಾಗುತ್ತಾರೆ ಎಂದು ನಾನು ಭಾವಿಸಿರಲಿಲ್ಲ

ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ಸಂಪೂರ್ಣ ಸಹಕಾರ: CM ಸಿದ್ದರಾಮಯ್ಯ

CM Siddaramaiah : ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು

ಸಚಿವ ಬೈರತಿ ಸುರೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ: ಎಂಪಿ ರೇಣುಕಾಚಾರ್ಯ

M P Renukacharya: ಬೇರೆಯವರ ವೈಯಕ್ತಿಕ ಬದುಕಿನ ಬಗ್ಗೆ ಕೆಟ್ಟದಾಗಿ ಮಾತನಾಡುವುದು ಸರಿಯಲ್ಲ. ಮಹಿಳೆಯರ ತೇಜೋವಧೆ ಮಾಡುವುದನ್ನು ನಿಲ್ಲಿಸಿ ಎಂದು ಅವರು ಆಗ್ರಹಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ ಜಗದೀಶ್

Bengaluru School Holiday : ಮಳೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಅಂಗನವಾಡಿ ಹಾಗೂ ಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಜಿ ಜಗದೀಶ್ ಜಿ ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.

ನಮ್ಮಲಿ ಒಡಕು ಮೂಡಿಸಲು ಕಾಂಗ್ರೆಸ್ ಭಕ ಪಕ್ಷಿಗಳಂತೆ ಕೆಲವರು ಕಾಯುತ್ತಿದ್ದಾರೆ : ಕುಮಾರಸ್ವಾಮಿ

Channapatna ByElection: NDA ಮೈತ್ರಿಕೂಟದಲ್ಲಿ ಒಡಕು ಮೂಡಲಿ ಎಂದು ಕಾಂಗ್ರೆಸ್ ಭಕಪಕ್ಷಿಯಂತೆ ಕಾಯುತ್ತಿದೆ. ಚನ್ನಪಟ್ಟಣದಲ್ಲಿ ಸ್ವತಂತ್ರವಾಗಿ ಗೆಲ್ಲಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಿಲ್ಲ. ಅದಕ್ಕಾಗಿ ಒಡಕು ತರಲು ಶ್ರಮ ಹಾಕುತ್ತಿದ್ದಾರೆ. ಅಂತಹ ಅವಕಾಶ ಬರಬಾರದೆಂದು ನಾನು ತಾಳ್ಮೆ ವಹಿಸಿದ್ದೇನೆ

Channapatna ByElection; ನಾನು ಸ್ಪರ್ಧಿಸಬೇಕು ಎನ್ನುವ ಒತ್ತಡ ಹೆಚ್ಚಿದೆ: ಡಿ.ಕೆ.ಸುರೇಶ್

Channapatna ByElection: ನಾನು ಪಕ್ಷದ ಶಿಸ್ತಿನ ಸಿಪಾಯಿ. ನನ್ನ ಆಚಾರ ವಿಚಾರಗಳನ್ನು ಪಕ್ಷದ ಮುಖಂಡರ ಗಮನಕ್ಕೆ ತರುತ್ತೇನೆ. ನಾನು ಅಧಿಕಾರಕ್ಕೋಸ್ಕರ ಅದು ಚುನಾವಣೆಗೆ ನಿಲ್ಲಬೇಕು ಎನ್ನುವ ಉದ್ದೇಶ ಹೊಂದಿರುವವನಲ್ಲ. ಈ ಬಗ್ಗೆ ಪಕ್ಷದ ಮುಖಂಡರ ಬಳಿ ಚರ್ಚೆ ಮಾಡುತ್ತೇನೆ

ಬೆಂಗಳೂರಿನಲ್ಲಿ 2500 ಕೋಟಿ ರೂ ಮೌಲ್ಯದ 103 ಎಕರೆ ಅರಣ್ಯ ಒತ್ತುವರಿ ತೆರವು

Encroachment Land Cleared In Bengaluru: ಬೆಂಗಳೂರಿನಲ್ಲಿ ಭೂಮಿಗೆ ಬಂಗಾರದ ಬೆಲೆ ಇದ್ದು, ರಾಜಧಾನಿಯಲ್ಲಿ ಒತ್ತುವರಿ ಮಾಡಿರುವ ಅರಣ್ಯ ಭೂಮಿಯ ಒತ್ತುವರಿಗೆ ಕ್ರಮ ವಹಿಸುವಂತೆ ಅರಣ್ಯ ಸಚಿವರು ಸ್ಪಷ್ಟ ಸೂಚನೆ ನೀಡಿದ್ದು, ಅಧಿಕಾರಿಗಳು ಈವರೆಗೆ 103 ಎಕರೆಗೂ ಹೆಚ್ಚು ಒತ್ತುವರಿ ತೆರವುಗೊಳಿಸಿದ್ದಾರೆ

ಅಧಿಕಾರ ಕಳೆದುಕೊಳ್ಳುವ ಭಯದಿಂದ ಸಿಎಂ ಜಾತಿ ಗಣತಿ ವರದಿ ಬಿಡುಗಡೆ ಪ್ರಸ್ತಾಪಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

MP Basavaraj Bommai: ಕೇಂದ್ರ ಸರ್ಕಾರಕ್ಕೆ ಮಾತ್ರ ಜಾತಿ ಗಣತಿ ಮಾಡುವ ಅಧಿಕಾರವಿದೆ. ಬಿಹಾರ ಸರ್ಕಾರದ ಜಾತಿ ಗಣತಿಗೂ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಇವರು ಯಾವುದೋ ಸಮೀಕ್ಷೆ ಮಾಡಿ ಅದಕ್ಕೆ ಜಾತಿ ಗಣತಿಯ ಲೇಪನ ಮಾಡುತ್ತಿದ್ದಾರೆ .

Breast Cancer Awareness Month: ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಪಿಂಕ್‌ ವುಮೆನ್ಸ್‌ ಬೈಕಥಾನ್‌

Breast Cancer Awareness Month : ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು. 180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್‌ಗಳು ಈ ಬೈಕಥಾನ್‌ನಲ್ಲಿ ಪಾಲ್ಗೊಂಡು, ಸ್ತನ ಕ್ಯಾನ್ಸರ್‌ನ ಬಗ್ಗೆ ಹಾಗೂ ಆರಂಭಿಕ ತಪಾಸಣೆಗೆ ಆದ್ಯತೆ ನೀಡುವ ಕುರಿತು ಜಾಗೃತಿ ಮೂಡಿಸಿದರು.

error: