Suddi Tv

Suddi Tv

ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

CM Siddaramaiah: ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಸಿಬಿಐ, ಇಡಿ, ಐಟಿ ಸೇರಿದಂತೆ ಯಾವುದೇ ಸಂಸ್ಥೆಗಳು ನಿಷ್ಪಕ್ಷಪಾತ ವಾಗಿ ಕಾರ್ಯನಿರ್ವಹಿಸಬೇಕೇ ಹೊರತು ಒಂದು ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡಬಾರದು

KFD Vaccine: 2026ರ ವೇಳೆಗೆ ಮಂಗನ ಕಾಯಿಲೆಗೆ ಲಸಿಕೆ ಲಭ್ಯ: ಸಚಿವ ದಿನೇಶ್ ಗುಂಡೂರಾವ್

KFD Vaccine : 2025ರ ಏಪ್ರಿಲ್ ತಿಂಗಳಲ್ಲಿ ಲಸಿಕೆಯ ಮಾನವ ಪ್ರಯೋಗಗಳನ್ನ ನಡೆಸಲು ಯೋಜಿಸಲಾಗಿದ್ದು, 2026 ರಲ್ಲಿ ಲಸಿಕೆ ಬಳಕೆಗೆ ಲಭ್ಯವಿರುತ್ತದೆ. ಕೆಎಫ್.ಡಿ ಲಸಿಕೆ ದೊರಕಿಸಿಕೊಡುವ ನಿಟ್ಟಿನಲ್ಲಿ ಅಗತ್ಯ ವೀತ್ತಿಯ ನೆರವು ಒದಗಿಸುವಂತೆ ICMR ನಿರ್ದೇಶಕರಿಗೆ ಕೇಳಲಾಗಿದೆ

KIOCL ನಿಂದ ಬರಬೇಕಾದ ಬಾಕಿ 1400 ಕೋಟಿ, ಅರಣ್ಯ ಇಲಾಖೆಗೆ 500 ಕೋಟಿ ಪಾವತಿಸಿಲ್ಲ: ಸಚಿವ ಈಶ್ವರ ಖಂಡ್ರೆ

Forest Minister Eshwar Khandre : ಕುದುರೆಮುಖದಲ್ಲಿ ಗಣಿಗಾರಿಕೆ ನಡೆಸಿದ ಕೆ.ಐ.ಓ.ಸಿ.ಎಲ್. ಪರಿಸರಕ್ಕೆ ಮಾಡಿರುವ ಹಾನಿಯ ಮೊತ್ತ ಸೇರಿದಂತೆ ಇಲಾಖೆಗೆ ಸುಮಾರು 1400 ಕೋಟಿ ರೂಪಾಯಿ ಬಾಕಿ ಪಾವತಿಸಬೇಕು.

BJP-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ: ಮಂಜುನಾಥ್ ಭಂಡಾರಿ

Manjunath Bhandary: ಬಿಜೆಪಿ ಮತ್ತು ಸಂಘ ಪರಿವಾರದವರು ರಾಜ್ಯದ ವಿವಿಧೆಡೆಯಲ್ಲಿನ ಗೋಮಾಳ ಜಾಗವನ್ನು ಮಾರುಕಟ್ಟೆ ದರಕ್ಕಿಂತ ಚಿಲ್ಲರೆ ದರಕ್ಕೆ ಮಂಜೂರು ಮಾಡಿಸಿಕೊಂಡಿದ್ದಾರೆ. ಈಗ ಆ ಎಲ್ಲಾ ಜಾಗವನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಬಿಜೆಪಿ ನಾಯಕರು ಮತ್ತು ಆರ್ ಎಸ್ ಎಸ್ ನವರು ತಮ್ಮ ಆದರ್ಶತೆಯನ್ನು ತೋರಿಸಯತ್ತಾರಾ?

ಮಮದಾಪುರ ಉದ್ಯಾನಕ್ಕೆ ಸಿದ್ಧೇಶ್ವರ ಶ್ರೀಗಳ ಹೆಸರು: ಸಚಿವ ಎಂ‌ ಬಿ ಪಾಟೀಲ ಸಂತಸ

Minister M B Patil : ಮಮದಾಪುರ ಉದ್ಯಾನವು ನೀರು ಮತ್ತು ಮಣ್ಣಿನ ಸಂರಕ್ಷಣೆ, ಪ್ರಾಣಿ ಮತ್ತು ಪಕ್ಷಿ ಸಂಕುಲಗಳ ಆವಾಸ, ಸ್ಥಳೀಯರ ಜೀವನಕ್ಕೆ ಆಸರೆಯಾಗುರುವ ಅನನ್ಯ ತಾಣವಾಗಿದೆ.

BBMPಗೆ ಹಣಕೊಡದೇ  ಬ್ರ್ಯಾಂಡ್ ಬೆಂಗಳೂರು ಎಂದರೆ ಪ್ರಯೋಜನವಿಲ್ಲ: ಬಸವರಾಜ ಬೊಮ್ಮಾಯಿ

MP Basavaraj Bommai: ಕೇವಲ ಬ್ರ್ಯಾಂಡ್ ಬೆಂಗಳೂರು ಎಂದು ಹೇಳಿದರೆ ಸಾಲದು, ಪ್ರತಿ ಪಕ್ಷಗಳ ಸಲಹೆಗಳನ್ನು ತೆಗೆದುಕೊಂಡು ಎಲ್ಲರ ಸಹಕಾರ ಪಡೆದು ಕೆಲಸ ಮಾಡಬೇಕು. ಹಿಂದೆ ಅವರು ಪ್ರತಿಪಕ್ಷದಲ್ಲಿದ್ದಾಗ ಏನೇನು ಟೀಕೆ ಮಾಡಿದ್ದಾರೆ ಎಂದು ನೋಡಿಕೊಳ್ಳಲಿ

ಕಾವೇರಿ-5 ನೇ ಹಂತದ ಯೋಜನೆ ಮಾಡಿದ್ದು ಬಿಜೆಪಿ, ಹೆಸರು ತೆಗೆದುಕೊಳ್ಳುತ್ತಿರುವುದು ಕಾಂಗ್ರೆಸ್‌: ಆರ್‌.ಅಶೋಕ

R Ashok : ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಕಾಮಗಾರಿ ಶೇ.80 ರಷ್ಟು ಪೂರ್ಣಗೊಂಡಿತ್ತು. ಡಿಪಿಆರ್‌, ಹಣ ಹೊಂದಿಕೆ, ಕಾಮಗಾರಿ ಆರಂಭ, ಹೀಗೆ ಎಲ್ಲವನ್ನೂ ಮುಚ್ಚಿಟ್ಟು ಹೆಸರು ತೆಗೆದುಕೊಳ್ಳುತ್ತಿದ್ದಾರೆ. ದೇವರನ್ನು ಕೂರಿಸಿ ಹೋಮವನ್ನು ನಾವು ಮಾಡಿದರೆ, ಮಂಗಳಾರತಿ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಬಂದು ಇದು ನಮ್ಮದು ಎಂದು ಹೇಳಿಕೊಳ್ಳುತ್ತಿದ್ದಾರೆ

ರಾಷ್ಟ್ರದಲ್ಲಿ ರಾಜ್ಯ ಕೃಷಿ ವಿಶ್ವವಿದ್ಯಾನಿಲ ಸಂಶೋಧನೆ, ಅಭಿವೃದ್ಧಿಯಲ್ಲಿ ಪ್ರಮಖ ಪಾತ್ರ ವಹಿಸಿದೆ: ಸಚಿವ ಕೆ.ಎಚ್.ಮುನಿಯಪ್ಪ

Minister K H Muniyappa: ಕೃಷಿ ವಿಶ್ವವಿದ್ಯಾನಿಯವು ರಾಜ್ಯದಲ್ಲಿ ಆಹಾರ ಉತ್ಪಾದನೆ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಮಕ್ಕಳಿಗೆ - ವಿದ್ಯಾರ್ಥಿಗಳಿಗೆ ಸರ್ಕಾರ ಏನು ಮಾಡಬೇಕು ಎನ್ನುವ ಬಗ್ಗೆ ಸಲಹೆ ಕೊಟ್ಟರೆ ಸರ್ಕಾರದ ಮಟ್ಟದಲ್ಲಿ ಕೂಲಂಕುಷವಾಗಿ ಚರ್ಚಿಸಲಾಗುವುದು

ನಾನೇ ಶಂಕುಸ್ಥಾಪನೆ ಮಾಡಿ ನನ್ನಿಂದಲೇ ಉದ್ಘಾಟನೆಯಾದ ಯೋಜನೆ: ಸಿಎಂ ಸಿದ್ದರಾಮಯ್ಯ

Cauvery 5th Phase Project: ನಾವು ನುಡಿದಂತೆ ನಡೆಯುತ್ತೇವೆ. ನಾವು ಸುಳ್ಳು ಹೇಳಿ ಅಧಿಕಾರಕ್ಕೆ ಬರುವುದಿಲ್ಲ. ಅಧಿಕಾರಕ್ಕೆ ಬಂದು ಸುಳ್ಳು ಹೇಳದೆ ನುಡಿದಂತೆ ನಡೆದು ಜನರ ಕೆಲಸ ಮಾಡಿ ತೋರಿಸಿದ್ದೇವೆ

ಟೀಕೆ ಮಾಡುವವರಿಗೆ ನಾವು ಜಗ್ಗುವುದಿಲ್ಲ, ಬಗ್ಗುವುದಿಲ್ಲ ; ನಮ್ಮ ಕೆಲಸಗಳೇ ಅವರಿಗೆ ಉತ್ತರ: DCM ಡಿ.ಕೆ. ಶಿವಕುಮಾರ್

DCM D K Shivakumar : ಎಷ್ಟೇ ಮಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸುವ ಪೂರ್ವಸಿದ್ಧತೆ ಮಾಡಿಕೊಂಡಿದ್ದೇವೆ. ಯಾವುದೇ ಹಂತದಲ್ಲಿ ಜನರಿಗೆ ನೆರವು ನೀಡಲು ನಾವು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಟೀಕೆ ಮಾಡುವವರು ಮಾಡಲಿ. ಕೊನೆಗೆ ಟೀಕೆಗಳು ಸಾಯುತ್ತವೆ, ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ

error: