ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಜ್ಜಾಗಿದೆ, ಮೂರೂ ಕ್ಷೇತ್ರ ಗೆಲ್ಲುತ್ತೇವೆ: DCM ಡಿ ಕೆ ಶಿವಕುಮಾರ್

DCM D K Shivakumar : ಉಪಚುನಾವಣೆ ಘೋಷಣೆಯಾಗಿದ್ದು, ಪಕ್ಷದ ತಯಾರಿ ಹೇಗಿದೆ ಎಂದು ಕೇಳಿದಾಗ, “ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಈ ಕ್ಷೇತ್ರಗಳಲ್ಲಿ ಶಾಸಕ ಸ್ಥಾನ ಖಾಲಿಯಾದಾಗಿನಿಂದಲೇ ನಮ್ಮ ತಯಾರಿ ಆರಂಭವಾಗಿದೆ.










