Suddi Tv

Suddi Tv

ರೈತರ, ವಿದ್ಯಾರ್ಥಿಗಳ, ಸಾಮಾನ್ಯರ ಪ್ರಕರಣಗಳನ್ನು ವಾಪಸ್ ಪಡೆದಿದ್ದೇವೆ: ಗೃಹ ಸಚಿವ ಪರಮೇಶ್ವರ

Minister G Parameshwar: ಬಿಜೆಪಿಯವರು ಆಡಳಿತದಲ್ಲಿದ್ದಾಗಲೂ ಸಹ ಇಂತಹ ಪ್ರಕರಣಗಳಲ್ಲಿ ಬೇಕಾದಷ್ಟು ಮಾಡಿದ್ದಾರೆ. ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿಯೂ ಮಾಡಿದ್ದಾರೆ‌.‌ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಕೇಸ್‌ಗಳಿದ್ದವು. ಸಿಎ ಸ್ಥಾನದಲ್ಲಿದ್ದುಕೊಂಡೇ ಕೇಸ್‌ಗಳನ್ನು ವಾಪಸ್ ಪಡೆದಿದ್ದಾರೆ

ಸ್ಯಾಂಡಲ್​ವುಡ್ ಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ

Chi Dattaraj Passed Away: ಡಾ.ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ ಕಣ್ಣು, ಶೃತಿ ಸೇರಿದಾಗ, ಶಿವರಾಜಕುಮಾರ್ ಅಭಿನಯದ ಮೃತ್ಯುಂಜಯ, ಆನಂದ ಜ್ಯೋತಿ ಹಾಗೂ ಮಂಜುಳ ಅವರು ನಟಿಸಿದ್ದ "ರುದ್ರಿ" ಮುಂತಾದ ಚಿತ್ರಗಳನ್ನು ಚಿ.ದತ್ತರಾಜ್ ನಿರ್ದೇಶಿಸಿದ್ದರು‌

ದೇವರು-ಧರ್ಮದ ಹೆಸರಲ್ಲಿ ದೇಶವನ್ನು-ರಾಜ್ಯವನ್ನು ಒಡೆಯುವ BJPಯನ್ನು ದೂರ ಇಡಿ: CM ಸಿದ್ದರಾಮಯ್ಯ ಕರೆ

CM Siddaramaiah: ದೇವರು-ಧರ್ಮ ತಮಗೆ ಮಾತ್ರ ಸೇರಿದ್ದು ಬಿಜೆಪಿಯವರು ಭಯಾನಕ ಮಾತಾಡ್ತಾರಲ್ಲಾ, ಆದರೆ ಇದುವರೆಗೂ ದೇವಿಯ ಭಕ್ತರಿಗೆ ನಾವು ಮಾಡಿದಂಥಾ ಕಾರ್ಯಕ್ರಮವನ್ನು ಬಿಜೆಪಿಯವರು ಏಕೆ ಮಾಡಲಿಲ್ಲ

ಸವದತ್ತಿ ಅಭಿವೃದ್ಧಿಯ ಪರ್ವಕಾಲ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Minister Lakshmi Hebbalkar: ನಮ್ಮ ಸರಕಾರ ಕೊಟ್ಟ ಭಾಷೆಯಂತೆ ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯ ಅವರ ಮೇಲೆ ಬಂದಿರುವ ಆರೋಪಗಳು ಅಪ್ರಸ್ತುತ. ಸವದತ್ತಿ ಯಲ್ಲಮ್ಮ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅವರು ಈಗಾಗಲೇ ಸಂಕಲ್ಪ ಮಾಡಿ ಸಭೆ ನಡೆಸಿದ್ದಾರೆ

CM Siddaramaiah: ಬಿಜೆಪಿಯವರ ಹೋರಾಟಗಳು ನಿರಾಧಾರ: ಸಿಎಂ ಸಿದ್ದರಾಮಯ್ಯ

CM Siddaramaiah: ನ್ಯಾಯಾಲಯದ ಮುಂದೆ ಮಂಡಿಸಿದ ನಂತರವಷ್ಟೇ ಪ್ರಕರಣವನ್ನು ವಾಪಸ್ಸು ಪಡೆಯಲು ಸಾಧ್ಯ. ಇದೇ ರೀತಿ ಬಿಜೆಪಿಯವರ ವಿರುದ್ಧ ಪ್ರಕರಣಗಳನ್ನೂ ಸಹ ವಾಪಸ್ಸು ಪಡೆಯಲಾಗಿದೆ

ಒಳ ಮೀಸಲಾತಿ ಜಾರಿಗೆ ಮೀನಮೇಷ ಎಣಿಸುತ್ತಿರುವ ಕಾಂಗ್ರೆಸ್: ಆರ್.ಅಶೋಕ ಆಕ್ರೋಶ

R Ashok Hits Out At Congress Govt: ರಾಜ್ಯದಲ್ಲಿ ಈಗ ಎಸ್ಐಟಿಯೇ ಕಂಡುಬರುತ್ತಿದೆ. ಒಳ ಮೀಸಲಾತಿ ಮತ್ತು ಜಾತಿ ಗಣತಿ ವಿಚಾರದಲ್ಲೂ ಕಾಂಗ್ರೆಸ್ ಸರ್ಕಾರ ಎಸ್ಐಟಿ ರಚಿಸಿದರೆ ಅಚ್ಚರಿ ಇಲ್ಲ. ಇಲ್ಲಿ ಒಬ್ಬೊಬ್ಬರಿಗೆ ಒಂದೊಂದು ಕಾನೂನು ಅನ್ವಯವಾಗುತ್ತಿದ್ದು, ಎಸ್ಐಟಿಯ ಮೇಲೆ ಅನುಮಾನ ಹೆಚ್ಚಾಗಿ ಅದನ್ನೇ ತನಿಖೆ ಮಾಡುವ ಸ್ಥಿತಿ ಬಂದಿದೆ

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಾಸ್ ; ಬಿಜೆಪಿಯಿಂದ ರಾಜಕೀಯ: ಡಿ.ಕೆ. ಶಿವಕುಮಾರ್

DCM D K Shivakumar: ರಾಜಕೀಯ ಒತ್ತಡಗಳಿಗೆ ಈ ರೀತಿ ಆಗಿರುತ್ತದೆ. ಪ್ರಕರಣ ದಾಖಲಾಗಿದ್ದವರದ್ದು ಯಾವುದೇ ತಪ್ಪಿಲ್ಲ ಎಂದು ಸಾಬೀತಾಗಿದೆ. ನಾವು ನ್ಯಾಯವನ್ನು ಒದಗಿಸಿಕೊಡುವ ಕೆಲಸ ಮಾಡುತ್ತಿದ್ದೇವೆ

ಹುಬ್ಬಳ್ಳಿ ಪ್ರಕರಣ ವಾಪಸ್, ರಾಜ್ಯ ಸರ್ಕಾರದಿಂದ ತುಷ್ಟ್ರೀಕರಣದ ರಾಜಕಾರಣ: ಬಸವರಾಜ ಬೊಮ್ಮಾಯಿ

Basavaraj Bommai: ರಾಜ್ಯ ಸರ್ಕಾರ ತಮ್ಮ ರಕ್ಷಣೆ ಮಾಡಿಕೊಳ್ಳದಂತಹ ಪರಿಸ್ಥಿತಿಗೆ ಬಂದಿದೆ. ನನ್ನ ಪ್ರಕಾರ ಕಾನೂನು ಸುವ್ಯವಸ್ಥೆ ಕಿತ್ತು ಹೋಗಿದೆ. ಈ ಥರ ಒಂದು ಕಾನೂನಾತ್ಮಕ ಚಿಂತನೆಯನ್ನೂ ರಾಜ್ಯ ಸರ್ಕಾರ ಕಳೆದುಕೊಂಡಿದೆಯಲ್ಲ ಎಂದು ಖೇದ ಅನಿಸುತ್ತಿದೆ.

ತೆರಿಗೆ ಹಂಚಿಕೆ: ಬಿಜೆಪಿ ಸಂಸದರು ತೆರಿಗೆ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು: CM ಸಿದ್ದರಾಮಯ್ಯ

CM Siddaramaiah: ಕೇಂದ್ರದಿಂದ ರಾಜ್ಯಕ್ಕೆ ಕೇವಲ 6498 ಕೋಟಿ ರೂ.ಗಳ ತೆರಿಗೆ ಪಾಲು ಬಂದಿದ್ದು, ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ., 31 ಸಾವಿರ ಕೋಟಿಗೂ ಹೆಚ್ಚಾಗಿ ಉತ್ತರ ಪ್ರದೇಶ ರಾಜ್ಯಕ್ಕೆ ನೀಡಲಾಗಿದೆ

ಕನ್ನಡದ ‘ಮರ್ಯಾದೆ ಪ್ರಶ್ನೆ’ ನವೆಂಬರ್ 22ಕ್ಕೆ ರಿಲೀಸ್

Maryade Prashne Movie : ಒಂದು ಯಶಸ್ವಿ ಚಿತ್ರ ಯಾವ್ಯಾವ ಸ್ವರೂಪದಲ್ಲಿ ಪ್ರೇಕ್ಷಕರ ಗಮನಸೆಳೆಯುತ್ತದೆಯೋ ಆ ಎಲ್ಲಾ ರೀತಿಯಿಂದಲೂ ಸದ್ದು ಮಾಡುತ್ತಾ ಸಾಗುತ್ತಿರುವ ಫ್ಯಾಮಿಲಿ ಎಂಟರ್ ಟೈನರ್ ಮರ್ಯಾದೆ ಪ್ರಶ್ನೆ ಚಿತ್ರ ನವೆಂಬರ್ 22ಕ್ಕೆ ಬಿಡುಗಡೆಯಾಗ್ತಿದೆ

error: