ನನಗೆ ಅಧಿಕಾರಿಯೂ ಹೆದರಬೇಕಿಲ್ಲ, ನಾನೂ ಅವರಿಗೆ ಹೆದರಲ್ಲ: ಹೆಚ್.ಡಿ.ಕುಮಾರಸ್ವಾಮಿ

H D Kumaraswamy: ಕೆಲವರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಚಿತಾವಣೆ ಇದೆ. ನನ್ನ ವಿರುದ್ಧ ನೀಡಿರುವ ದೂರಿನಲ್ಲಿಯೂ ರಾಜಕೀಯ ದುರುದ್ದೇಶವಿದೆ. ಸರ್ಕಾರ ದೂರು ನೀಡಿರುವ ಅಧಿಕಾರಿಯನ್ನು ರಕ್ಷಿಸುತ್ತಿದೆ

H D Kumaraswamy: ಕೆಲವರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಚಿತಾವಣೆ ಇದೆ. ನನ್ನ ವಿರುದ್ಧ ನೀಡಿರುವ ದೂರಿನಲ್ಲಿಯೂ ರಾಜಕೀಯ ದುರುದ್ದೇಶವಿದೆ. ಸರ್ಕಾರ ದೂರು ನೀಡಿರುವ ಅಧಿಕಾರಿಯನ್ನು ರಕ್ಷಿಸುತ್ತಿದೆ

Chief Minister Siddaramaiah: ಅಂಬಾರಿ ಏರಿದ ತಾಯಿ ಚಾಮುಂಡಿಗೆ ಅತಿ ಹೆಚ್ಚು ಬಾರಿ ಮುಖ್ಯಮಂತ್ರಿಯಾಗಿ ಪುಷ್ಪಾರ್ಚನೆ ಅರ್ಪಿಸಿದ ಭಾಗ್ಯ ತಮ್ಮ ಪಾಲಿಗೆ ಒದಗಿ ಬಂದಿದ್ದಕ್ಕಾಗಿ ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Kaveri Project : ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು 10-12 ದಿನಗಳವರೆಗೆ ವಿಸ್ತರಣೆ ಮಾಡಲಾಗಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಈ ವ್ಯವಸ್ಥೆ ಮಾಡಲಾಗಿದೆ

Chief Minister Siddaramaiah: ರಾಜ್ಯದ ಎಲ್ಲಾ ಜಲಾಶಯಗಳು ತುಂಬಿರುವುದು ಸಂತಸದ ವಿಚಾರ. ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ. ರಾಜ್ಯದಲ್ಲಿ ಅಶಾಂತಿ ಮೂಡಿಸಿ, ಬದುಕುಗಳನ್ನು ಹಾಳುಮಾಡಲು ಸಂಚು ರೂಪಿಸುವವರಿಗೆ ದೇವರು ಸದ್ಭುದ್ಧಿ ನೀಡಲಿ

Channapatna ByElection : ಒತ್ತಡ, ಒತ್ತಾಯ ಇರುವುದು ನಿಜ. ನಿಖಿಲ್ ಕುಮಾರಸ್ವಾಮಿ ನಿಲ್ಲಬೇಕು ಅಂತ ಶೇ. 95 ರಷ್ಟು ನಾಯಕರು, ಮುಖಂಡರ ಅಭಿಪ್ರಾಯವಿದೆ. ಆದರೆ, ನಾವು ಈಗ ಇರುವ ಸನ್ನಿವೇಶ ನೋಡಿಕೊಂಡು ನಿರ್ಧಾರ ಕೈಗೊಳ್ಳಬೇಕು. ಏನೇನು ಬೆಳವಣಿಗೆಗಳು ಇವೆ ಅಂತ ನೋಡಬೇಕು

Mysuru Dasara 2024: ದಸರಾ ನೋಡಲು ಖುಷಿಯಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಜೊತೆಯಲ್ಲಿ ದಸರಾ ನೋಡುತ್ತಿರುವೆ. ದಸರಾ ವೈಭವವನ್ನು ನೋಡುವುದೇ ಚಂದ ಎಂದು ಸಚಿವರು ತಿಳಿಸಿದರು.

IT BT Industries Kannada Flag Hoist Must : ಐಟಿ, ಬಿಟಿ ಹಾಗೂ ಕಾರ್ಖಾನೆಯವರು ಕನ್ನಡ ಬಾವುಟ ಹಾರಿಸಿ ರಾಜ್ಯೋತ್ಸವ ಆಚರಿಸಬೇಕು. ರಾಜ್ಯೋತ್ಸವ ಆಚರಣೆ ಮಾಡುವ ಸಂಸ್ಥೆಗಳು ಬಿಬಿಎಂಪಿಯಿಂದ ನೀಡುವ ದೂರವಾಣಿ ಸಂಖ್ಯೆಗೆ ವಾಟ್ಸಪ್ ಮೂಲಕ ಫೋಟೋಗಳನ್ನು ರವಾನಿಸಬೇಕು"

GruhaLakshmi Scheme: ಗೃಹಲಕ್ಷ್ಮೀ ಯೋಜನೆಯ ಹಣ ಇಂದು ರಾಜ್ಯದ ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಹೊಸ ಸಂಚಲನ ಮೂಡಿಸಿದ್ದು, ನಾನಾ ರೀತಿಯಲ್ಲಿ ಬದುಕು ಕಟ್ಟಿಕೊಳ್ಳಲು ನೆರವಾಗಿದೆ. ಅದರಂತೆ ಕೌಜಲಗಿಯ ಬಾಗವ್ವಾ ನೀಲಪ್ಪ ಸಣ್ಣಕ್ಕಿಅವರು ತನ್ನ ಮಗನಿಗೆ ಬೈಕ್ ಕೊಡಿಸುವ ದುಡಿಮೆಗೆ ಹೋಗಲು ನೆರವಾಗಿದ್ದಾರೆ.

D K Susresh ON Central Government: "ಉತ್ತರ ಭಾರತ ರಾಜ್ಯಗಳಂತೆ, ದಕ್ಷಿಣ ಭಾರತದ ರಾಜ್ಯಗಳನ್ನು ಕೇಂದ್ರ ಸರ್ಕಾರ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು. ನಮ್ಮ ರಾಜ್ಯಗಳ ಅಭಿವೃದ್ದಿಗೆ ಪೂರಕವಾಗಿ ನಿಲ್ಲಬೇಕು ಎನ್ನುವ ಆಲೋಚನೆ ಕೇಂದ್ರ ಸರ್ಕಾರಕ್ಕೆ ಬರಬೇಕು.

ದುಷ್ಟ ಶಕ್ತಿಗಳ ಎದುರು ಸತ್ಯದ ಜಯ ಎಂಬ ಪತ್ರಿಕಾ ಜಾಹಿರಾತು ವಿಚಾರ ಕುರಿತು ಪ್ರತಿಕ್ರಿಯಿಸಿ ವಾಗ್ದಾಳಿ ನಡೆಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಾಂಗ್ ಕೊಟ್ಟಿದ್ದಾರೆ.