ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿರುವವರೇ ದುಷ್ಟಶಕ್ತಿಗಳು: DCM ಡಿ.ಕೆ. ಶಿವಕುಮಾರ್

DCM DK Shivakumar On BJP: ದುಃಖವನ್ನು ನಿವಾರಿಸುವ ದುರ್ಗಾ ದೇವಿ, ದುಷ್ಟರನ್ನು ದೂರಮಾಡಿ ಎಲ್ಲರಿಗೂ ಒಳ್ಳೆಯದನ್ನು ಮಾಡಿ ಹರಸಲಿ. ನಮ್ಮ ರಾಜ್ಯ ಶಾಂತಿಯ ತೋಟವಾಗಿ ಪರಿವರ್ತನೆ ಆಗಬೇಕೆಂದು ಪ್ರಾರ್ಥಿಸುತ್ತೇನೆ










