Suddi Tv

Suddi Tv

ಮೂರು ಎಕರೆಗಿಂತ ಕಡಿಮೆ ಸಾಗುವಳಿದಾರ ಒಕ್ಕಲೆಬ್ಬಿಸುವುದಿಲ್ಲ: ಸಚಿವ ಈಶ್ವರ್ ಖಂಡ್ರೆ ಸ್ವಷ್ಟನೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.80ರಷ್ಟು ಅರಣ್ಯವಿದೆ. ವನ, ವನ್ಯಜೀವಿಗಳ ಜೊತೆ ಸಹಬಾಳ್ವೆ ನಡೆಸುವುದರಲ್ಲಿ ಈ ಜಿಲ್ಲೆಯ ಜನರ ಪಾತ್ರ ಮಹತ್ವದ್ದಾಗಿದ್ದು, ಇಷ್ಟು ಬೃಹತ್ ಪ್ರಮಾಣದಲ್ಲಿ ಅರಣ್ಯ ಸಂರಕ್ಷಣೆ ಮಾಡಿರುವ ಎಲ್ಲರೂ ಅಭಿನಂದನಾರ್ಹರು

ಎಸಿ ನ್ಯಾಯಾಲಯಗಳಲ್ಲಿನ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಆರು ತಿಂಗಳ ಗಡುವು: ಕೃಷ್ಣ ಬೈರೇಗೌಡ

Minister Krishna Byre Gowda: ಕನಿಷ್ಟ 40 ಸಾವಿರ ತಕರಾರು ಪ್ರಕರಣಗಳು ಇನ್ನೂ ಬಾಕಿ ಇವೆ. ಮುಂದಿನ ಆರು ತಿಂಗಳಲ್ಲಿ ಈ ಪ್ರಕರಣಗಳನ್ನೂ ಇತ್ಯರ್ಥಗೊಳಿಸಬೇಕು. ಹಲವು ಅಧಿಕಾರಿಗಳು ಇಲಾಖೆಯಲ್ಲಿ ದಕ್ಷತೆಯಿಂದ ಕೆಲಸ ನಿರ್ವಹಿಸುತ್ತಿದ್ದಾರೆ.

ತಮಟೆ ಚಿತ್ರದ ಮೂಲಕ ಶೋಷಿತ ಜನಾಂಗದ ಬದುಕು ಅನಾವರಣ: DCM ಡಿ.ಕೆ.ಶಿವಕುಮಾರ್

Tamate Movie Show Reel Release : ನನಗೆ ತಮಟೆಯ ಶಕ್ತಿ ಗೊತ್ತಿದೆ. ಕನಕಪುರದಲ್ಲಿ ನಾವು ಆಯೋಜಿಸುವ ಕನಕೋತ್ಸದಲ್ಲಿ, ಜಿಲ್ಲೆಯ ಎಲ್ಲಾ ತಮಟೆ ಕಲಾವಿದರನ್ನು ಸೇರಿಸಿ ಅವರಿಗೆ ಸ್ಪರ್ಧೆ ಆಯೋಜಿಸಿ, ಪ್ರೋತ್ಸಾಹ ನೀಡುವ ಕೆಲಸ ಮಾಡುತ್ತಾ ಬಂದಿದ್ದೇವೆ.

R Ashok: ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ ಗಣತಿ ವರದಿ ಮುನ್ನೆಲೆಗೆ: ಆರ್‌.ಅಶೋಕ

R Ashok Slams CM Siddaramaiah: ಡಾ.ಜಿ.ಪರಮೇಶ್ವರ್ ಮತ್ತಿತರರು ಕೂಡ ಸಿಎಂ‌ ಆಗಲು ಯತ್ನಿಸುತ್ತಿದ್ದಾರೆ. ಪಕ್ಷದ ವಿರುದ್ಧ ಮಾತಾಡಿದರೆ ನೋಟಿಸ್ ನೀಡುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದು, ಅದಕ್ಕೆ ಯಾರೂ ಕ್ಯಾರೇ ಎನ್ನುತ್ತಿಲ್ಲ. ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ ಗಣತಿ ವರದಿಯನ್ನು ಮುನ್ನೆಲೆಗೆ ತಂದಿದ್ದಾರೆ

ಮೆಟ್ರೋ ರೈಲು ಪ್ರಯಾಣ ದರ ಹೆಚ್ಚಿಸಬೇಡಿ: CMಗೆ ಪತ್ರ ಬರೆದ ಮುಖ್ಯಮಂತ್ರಿ ಚಂದ್ರು

Namm Metro Train Fare : ಬಿಎಂಆರ್‌ಸಿಎಲ್‌ ಕೂಡಲೇ ದರ ಏರಿಕೆ ಪ್ರಸ್ತಾಪವನ್ನು ಕೈಬಿಡಬೇಕು. ಸಿಎಂ ಸಿದ್ದರಾಮಯ್ಯನವರು ಕೂಡಲೇ ಈ ವಿಚಾರದವನ್ನು ಗಮನಿಸಿ ದರ ಏರಿಕೆಗೆ ಕಡಿವಾಣ ಹಾಕಬೇಕು. ಬಿಎಂಆರ್‌ಸಿಎಲ್‌ನ ಈ ಜನ ವಿರೋಧಿ ನಡೆಯನ್ನು ಆಮ್ ಆದ್ಮಿ ಪಾರ್ಟಿ ಬಲವಾಗಿ ಖಂಡಿಸುತ್ತದೆ

ಹರಿಯಾಣ ವಿಧಾನಸಭೆ ಚುನಾವಣೆ ಸೋಲು; ಅತಿಯಾದ ಆತ್ಮವಿಶ್ವಾಸ ಕಾರಣ: ಡಿ.ಕೆ.ಸುರೇಶ್

Former MP D K Suresh: ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ ಎನ್ನುವುದಕ್ಕೆ ಇದು ಸಾಕ್ಷಿ ಹಾಗೂ ಉತ್ತಮ ನಿದರ್ಶನ. ಜಮ್ಮು, ಕಾಶ್ಮೀರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ”

ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ: ಸಚಿವ ಮಧು ಬಂಗಾರಪ್ಪ

No Grace Marks for SSLC Students : ಇಲಾಖೆಯನ್ನು ಸಮರ್ಥವಾಗಿ ನಡೆಸಿಕೊಳ್ಳುವ ಜವಾಬ್ದಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನಗೆ ನೀಡಿದ್ದಾರೆ. ಎರಡನೇ ಮತ್ತು ಮೂರನೇ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇರುವುದಿಲ್ಲ

ಶಾಲೆ ಮುಂದೆ ಜೆಲಿಟಿನ್ ಕಡ್ಡಿ ಸ್ಫೋಟ : ವಿದ್ಯಾರ್ಥಿಯ ಕೈಗೆ ಗಂಭೀರ ಗಾಯ

Gubbi Jilletin Blast Student Injury: ಬಂಡೆ ಕಲ್ಲುಗಳ ಮಧ್ಯೆ ಕಾಣುವ ವೈರ್ ಕುತೂಹಲದಲ್ಲಿ ಬಾಲಕ ಮುಟ್ಟಿದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೂಡಲೇ ಸ್ಪೆಷಲ್ ಕ್ಲಾಸ್ ಗಾಗಿ ಆಗಮಿಸಿದ್ದ ಮಕ್ಕಳು, ಶಿಕ್ಷಕರು ಆತಂಕದಲ್ಲಿ ಮುಳುಗಿದರು

ವೈಜಾಗ್ ಸ್ಟೀಲ್ ಪುನಚ್ಚೇತನ: ಕೇಂದ್ರ ವಿತ್ತ ಸಚಿವೆ , ಆಂಧ್ರ ಸಿಎಂ ಜತೆ ಕುಮಾರಸ್ವಾಮಿ ಚರ್ಚೆ

H D Kumaraswamy: ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ಆರ್'ಐಎನ್'ಎಲ್ ಅನ್ನು ಉಳಿಸುವ ನಿಟ್ಟಿನಲ್ಲಿ ಕಂಡುಕೊಳ್ಳಬೇಕಾದ ಪರಿಹಾರೋಪಾಯಗಳು, ಮಾರ್ಗಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.

Navali Dam: ತಿಂಗಳೊಳಗೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಚರ್ಚೆ: DCM ಡಿ.ಕೆ. ಶಿವಕುಮಾರ್

DCM D K Shivakumar: ನವಲಿಯಲ್ಲಿ ಅಣೆಕಟ್ಟು ನಿರ್ಮಾಣಮಾಡಬೇಕು ಎಂದು ಈ ಭಾಗದ ನಾಯಕರು ಮನವಿ ನೀಡಿದ್ದಾರೆ. ಅಲ್ಲದೆ 33 ಟಿಎಂಸಿ ನೀರು ವ್ಯರ್ಥವಾಗುತ್ತಿವೆ ಎಂದು ಮಾಹಿತಿ ನೀಡಿದ್ದಾರೆ. ಹೀಗಾಗಿ ಮೂರೂ ರಾಜ್ಯದ ನಾಯಕರ ಜತೆ ಚರ್ಚೆ ಮಾಡಿ ಆದಷ್ಟು ಬೇಗ ಈ ಯೋಜನೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು

error: