Suddi Tv

Suddi Tv

‘Kwin City’ ಯೋಜನೆಯಲ್ಲಿ ಅಮೆರಿಕದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳ ಆಸಕ್ತಿ: ಸಚಿವ ಎಂ. ಬಿ. ಪಾಟೀಲ

Kwin City Project : ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯವು ಕ್ವಿನ್‌ ಸಿಟಿ ಯೋಜನೆಯಲ್ಲಿ ಹೊಸ ಉನ್ನತ ಶಿಕ್ಷಣ ಸಂಸ್ಥೆ ಸ್ಥಾಪಿಸಲು ರಾಜ್ಯ ಸರ್ಕಾರದ ಜೊತೆ ಪಾಲುದಾರಿಕೆಯ ಸಾಧ್ಯತೆಗಳನ್ನು ಪರಿಶೀಲಿಸುತ್ತಿದೆ

ಈ ದೇಶದ ಭವಿಷ್ಯ ಎಂಜನೀಯರ್ ಗಳ ಕೈಯಲ್ಲಿದೆ: ಬಸವರಾಜ ಬೊಮ್ಮಾಯಿ

ಜ್ಞಾನದ ಬಾಗಿಲು ಅವರಿಗೆ ಯಾವಾಗಲೂ ತೆರೆದಿದ್ದವು. ನಾವು ಎಂಜನೀಯರ್ ಆಗಿರುವುದಕ್ಕೆ ಹೆಮ್ಮೆ ಪಡಬೇಕು. ನಾವು ಈ ದೇಶ, ಈ ಸಮಾಜ ನಿರ್ಮಾಣ ಮಾಡಿದ್ದೇವೆ. ನಮ್ಮ ಹಿರಿಯರ ಸಾಧನೆಗಳನ್ನು ನಾವು ಸ್ಮರಿಸಬೇಕು.

EV Charging ಮೂಲಸೌಕರ್ಯಕ್ಕೆ 10,900 ಕೋಟಿ: HD ಕುಮಾರಸ್ವಾಮಿ

H D Kumaraswamy : ಮುಂದಿನ ಐದು ವರ್ಷಗಳಲ್ಲಿ ಇವಿ ವಾಹನಗಳ ಮೂಲಸೌಕರ್ಯಕ್ಕೆ ದೊಡ್ಡ ಮಟ್ಟದ ಹಣಕಾಸಿನ ಬೆಂಬಲ ಕೊಡಲಾಗುತ್ತಿದೆ. ಮೂಲಸೌಕರ್ಯ ಸೃಷ್ಟಿ ಮತ್ತು ಸುಧಾರಣೆಗಾಗಿ ಈ ವರ್ಷದ ಬಜೆಟ್‌ನಲ್ಲಿ 11,11,111 ಕೋಟಿ ಮೊತ್ತವನ್ನು ಮೀಸಲಿಡಲಾಗಿದೆ

“ನಿಮಿತ್ತ ಮಾತ್ರ” – ಕನ್ನಡ ಸಿನಿಮಾಗಳಲ್ಲಿ ಪ್ರಥಮ ಪ್ಯಾರಾಸೈಕಾಲಜಿಕಲ್ ಥ್ರಿಲ್ಲರ್

Nimitta Matra Movie: ಸಂಗೀತ ರಾಜೀವ್ ಅವರು ಈ ಚಿತ್ರದಲ್ಲಿ ನಟನೆಯ ಜೊತೆಗೆ ತಮ್ಮ ಸಂಗೀತದೊಡನೆ 4 ಅದ್ಭುತ ಹಾಡುಗಳನ್ನು ಕೂಡ ನಿರ್ದೇಶಿಸಿದ್ದಾರೆ

ಮಹಿಳೆಗೆ ಅತ್ಯುನ್ನತ ಸ್ಥಾನ ನೀಡಿದ ರಾಷ್ಟ್ರ ಭಾರತ: ಸಚಿವ ಈಶ್ವರ ಖಂಡ್ರೆ

Minister Eshwar Khandre: ದೇವಿಯ ಆರಾಧನೆ ಮಾಡುವ ನಾವು ಮಹಿಳೆಯರಿಗೆ ಗೌರವ ನೀಡುವುದನ್ನು ಕಲಿಯಬೇಕು. ಮಹಿಳೆಯರ ಮಾನ ರಕ್ಷಣೆ ಮಾಡುವ ಹೊಣೆ ಹೊರಬೇಕು. ಇಂದಿನ ಮಕ್ಕಳಿಗೆ ನಮ್ಮ ಸಂಸ್ಕೃತಿಯ ಪರಿಚಯ ಮಾಡಿಸಬೇಕು

ಜನರ ತೀರ್ಪನ್ನು ಸ್ವಾಗತಿಸುತ್ತೇವೆ: DCM ಡಿ.ಕೆ. ಶಿವಕುಮಾರ್

Haryana Election Results 2024: ಮತದಾರ ತೀರ್ಪನ್ನು ಎಲ್ಲರೂ ಗೌರವಿಸಬೇಕು. ನಾವು ಚುನಾವಣೋತ್ತರ ಸಮೀಕ್ಷೆಯನ್ನು ನಂಬಿರಲಿಲ್ಲ. ಆದರೆ ಜನ ನಮಗೆ ಬಹುಮತ ನೀಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆ ನಂಬಿಕೆ ವಿರುದ್ಧವಾಗಿ ಮತ ಬಂದಿದೆ.

ಒಳ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್​​ನವರು ಡಬಲ್ ಗೇಮ್ ಆಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

MP Basavaraj Bommai: ಜಾತಿ ಗಣತಿ ಹಾಗೂ ಒಳ ಮೀಸಲಾತಿ ಬಗ್ಗೆ ಬಿಜೆಪಿ ನಿಲುವಿನ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಒಳ ಮೀಸಲಾತಿ ವಿಚಾರದಲ್ಲಿ ನಮ್ಮದು ಸ್ಪಷ್ಟ ನಿಲುವಿದೆ. ನಾವು ಎಲ್ಲರಿಗೂ ನ್ಯಾಯ ಕೊಡಿಸುವ ಶಿಫಾರಸ್ಸು ಮಾಡಿದ್ದೇವೆ. ಕಾಂಗ್ರೆಸ್ ನವರು ಡಬಲ್ ಗೇಮ್ ಆಡುತ್ತಿದ್ದಾರೆ

Gadag Crime News: ತಂಗಿಯ ಪ್ರಿಯಕರನಿಗೆ ಚಾಕು ಇರಿದ ಅಣ್ಣ

Gadag Crime News : ತೀವ್ರವಾಗಿ ಗಾಯಗೊಂಡ ಜಾಫರ್ ನನ್ನು ರಾತ್ರೋರಾತ್ರಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಕಿಮ್ಸ್ ನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ: CM ಸಿದ್ದರಾಮಯ್ಯ

CM Siddaramaiah: ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದೆ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹುತೇಕ ಮಂಡಿಸುವ ಸಾಧ್ಯತೆಯಿದೆ

ಇ-ಖಾತಾ ಮಾಡಿಸಿಕೊಳ್ಳಲು ಯಾವುದೇ ಸಮಯ ನಿಗದಿ ಇಲ್ಲ: ಸಚಿವ ಕೃಷ್ಣ ಬೈರೇಗೌಡ

E-Khata-Accounts: ಇ-ಖಾತಾ ಪಡೆಯುವ ಸಂಬಂಧ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆ ಗಮನದಲ್ಲಿದ್ದು, ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಲ್ಪ್ ಡೆಸ್ಕ್ ಗಳನ್ನು ತೆರೆಯುವ ಮೂಲಕ ಸರ್ಕಾರವೂ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ

error: