ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಹೆಸರಿನಲ್ಲಿ ಹಗಲು ದರೋಡೆ ಮಾಡ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ

Nikhil Kumaraswamy: ಕಾಂಗ್ರೆಸ್ ಐದು ಗ್ಯಾರಂಟಿ ಅಂತ ಚರ್ಚೆ ಮಾಡ್ತಿದ್ದಾರೆ. ಅದನ್ನ ಸಮರ್ಪಕವಾಗಿ ಕೊಡ್ತಿದ್ದಾರಾ.? ಗ್ಯಾರಂಟಿ ಹೆಸರಲ್ಲಿ ಸರ್ಕಾರ ಹಗಲು ದರೋಡೆ ಮಾಡ್ತಿದೆ. ಪರಿಶಿಷ್ಟ ಜಾತಿ, ಪಂಗಡದ 187 ಕೋಟಿ ಹಣವನ್ನ ಬೇರೆ ರಾಜ್ಯದ ಚುನಾವಣೆಗೆ ಬಳಸಿಕೊಂಡಿದೆ










