ಗಾಂಧಿಯ ದೇಹ ಕೊಂದರೂ ವಿಚಾರಗಳನ್ನು ಕೊಲ್ಲಲು ಅಸಾಧ್ಯ: CM ಸಿದ್ದರಾಮಯ್ಯ

Gandhi Jayanti 2024: ಗಾಂಧಿ ವಿಚಾರದಲ್ಲಿ ಬಿಜೆಪಿ ಬಹಳ ಕೆಳಮಟ್ಟದ ರಾಜಕಾರಣ ಮಾಡುತ್ತಿದೆ. ಬಿಜೆಪಿ ಗೋಡ್ಸೆ ಭಾರತ ಮಾಡಲು ಹೊರಟಿದೆ. ಈ ಷಡ್ಯಂತ್ರವನ್ನು ನಾವು ಸೋಲಿಸಬೇಕಿದೆ

Gandhi Jayanti 2024: ಗಾಂಧಿ ವಿಚಾರದಲ್ಲಿ ಬಿಜೆಪಿ ಬಹಳ ಕೆಳಮಟ್ಟದ ರಾಜಕಾರಣ ಮಾಡುತ್ತಿದೆ. ಬಿಜೆಪಿ ಗೋಡ್ಸೆ ಭಾರತ ಮಾಡಲು ಹೊರಟಿದೆ. ಈ ಷಡ್ಯಂತ್ರವನ್ನು ನಾವು ಸೋಲಿಸಬೇಕಿದೆ

Minister Madhu Bangarappa: ಮಕ್ಕಳು ಈ ದೇಶದ ಭವಿಷ್ಯ. ಅವರಿಗೆ ದೇಶವನ್ನು ಬದಲಿಸುವ ಶಕ್ತಿ ಇದೆ. ಗನ್‌ಗಿಂತ ಪೆನ್ ಅತ್ಯಂತ ಬಲಿಷ್ಟವಾಗಿದ್ದು, ವಿದ್ಯಾವಂತರಾಗಿ ದೇಶದ ಒಳಿತಿಗಾಗಿ ಮುಂದೆ ಬರಬೇಕು.

CM Siddaramaiah: ನಾಡಪ್ರೇಮ, ದೇಶಪ್ರೇಮ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ರಾಣಿ ಚನ್ನಮ್ಮ. ಕಿತ್ತೂರಿನಲ್ಲಿ ಆಚರಿಸಲ್ಪಡುತ್ತಿರುವ ಕಿತ್ತೂರು ಉತ್ಸವಕ್ಕೆ ಮತ್ತು ಕಿತ್ತೂರಿನ ಅಭಿವೃದ್ಧಿಗೆ ಸರ್ಕಾರ ಸಕಲ ನೆರವನ್ನು ನೀಡುತ್ತಿದೆ. ಅಗತ್ಯ ಅನುದಾನವನ್ನೂ ನೀಡುತ್ತಿದೆ

H M Revanna: ರಾಜ್ಯದ ಬಡ ಮತ್ತು ಮಧ್ಯಮ ವರ್ಗದವರ ಶ್ರೇಯೋಭಿವೃದ್ದಿಗಾಗಿ ಜಾರಿಗೊಳಿಸಲಾದ ಈ ಯೋಜನೆಗಳು ಹೊಸದಾದ್ರೂ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ.

Chief Minister Siddaramaiah: ಮಾಜಿ CM ಯಡಿಯೂರಪ್ಪನವರ ಪ್ರಕರಣಕ್ಕೂ ನನ್ನ ಪ್ರಕರಣಕ್ಕೂ ವ್ಯತ್ಯಾಸವಿದೆ. ಇದರಲ್ಲಿ ನನ್ನ ಪಾತ್ರವಿಲ್ಲ. ಯಡಿಯೂರಪ್ಪ ಡಿನೊಟಿಫೈ ಮಾಡಿದ್ದರು ನಾನು ಡಿನೋಟಿಫೈ ಮಾಡಿಲ್ಲ; Money Laundering ಮಾಡಿಲ್ಲ ನಾನು ಅತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ ರಾಜಿನಾಮೆ ನೀಡುವ ಅಗತ್ಯವಿಲ್ಲ

H D Kumaraswamy: ನಾನು ಆ ಪೋಲಿಸ್ ಅಧಿಕಾರಿಯ ಉದ್ದಟನವನ್ನು ಖಂಡಿಸಿದ್ದೆ . ಆ ಅಧಿಕಾರಿಯ ಹಿನ್ನೆಲೆ ಏನಿದೆ ಎನ್ನುವುದನ್ನು ಹೇಳಿದ್ದೇನೆ. ಬೆಂಗಳೂರಿನ ಲ್ಯಾಂಡ್ ಮಾಫಿಯಾ, ಕಾನೂನು ಬಾಹಿರ ಚಟುವಟಿಕೆ ಮಾಡುವವರ ಜತೆ ಅವರ ನೇರ ನಂಟಿದೆ

Minister M B Patil : ಕರ್ನಾಟಕದ ಸೆಮಿಕಂಡಕ್ಟರ್ ಉದ್ದಿಮೆಗೆ ಚೇತರಿಕೆ ನೀಡುವ ಉದ್ದೇಶದಿಂದ, ಅಮೆರಿಕದ ಸೆಮಿಕಂಡಕ್ಟರ್ ವಲಯದ ನಾಲ್ಕು ಪ್ರಮುಖ ಕಂಪನಿಗಳಾದ ಯುಜೆನಸ್ ಟೆಕ್ನಾಲಜಿ, ಲ್ಯಾಮ್ ರಿಸರ್ಚ್, ಅಲ್ಫಾವೇವ್ ಸೆಮಿ ಮತ್ತು ಎಂಐಪಿಎಸ್ ಟೆಕ್ನಾಲಜೀಸ್‌ನ ಉನ್ನತ ಅಧಿಕಾರಿಗಳ ಜೊತೆ ಸಚಿವರು ಸಮಾಲೋಚನೆ ನಡೆಸಿದ್ದಾರೆ

N Chaluvaraya Swamy: ಕೃಷಿ ಕ್ಷೇತ್ರಕ್ಕೆ ಹಚ್ಚಿನ ಆದ್ಯತೆ ಜೊತೆಗೆ ತಾಂತ್ರಿಕ, ವೈಜ್ಞಾನಿಕ ನೆರವು ಅಗತ್ಯತೆ ಇದೆ. ರಾಜ್ಯ ಸರ್ಕಾರ ಈ ಬಗ್ಗೆ ವಿಶೇಷ ಗಮನ ಹರಿಸಿದೆ. ಕೃಷಿ ಕ್ಷೇತ್ರದಲ್ಲಿ ಹೊಸ ಸಂಶೋಧನೆಗಳಾಗುತ್ತಿರಬೇಕು.

Minister Madhu Bangarappa: ರಾಜ್ಯದ ಯಾವುದೇ ವಿದ್ಯಾರ್ಥಿಯು ಶಿಕ್ಷಣದಿಂದ ವಂಚಿತರಾಗದಂತೆ ಹಾಗೂ ಕಲಿಕೆಯಿಂದ ಹಿಂದೆ ಸರಿಯದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಕರು ಹಾಗೂ ಪೋಷಕರು ಮತ್ತು ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ವಿಶೇಷ ಗಮನಹರಿಸುವಂತೆ ಮನವಿ ಮಾಡಿದರು.

World Senior Citizens Day 2024: ಸುಮಾರು 50 ಲಕ್ಷ ಹಿರಿಯ ನಾಗರಿಕರಿಗೆ ಮಾಸಾಶನ ನೀಡಲಾಗುತ್ತಿದೆ. ಈ ಮಾಸಾಶನದ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು