ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ 853 ಶಿಫಾರಸ್ಸು ಅನುಷ್ಠಾನ: ಆರ್.ವಿ.ದೇಶಪಾಂಡೆ

R V Deshpande: ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಮಾನದಂಡವನ್ನು ಪರಿಶೀಲಿಸಿ, ಅರ್ಹರಿಗೆ ಕಾರ್ಡ್ ನೀಡಿ, ಅನರ್ಹ ಕಾರ್ಡ್‍ಗಳನ್ನು ರದ್ದುಗೊಳಿಸಲು ಉಪಸಮಿತಿ ರಚಿಸಲಾಗಿದೆ. ಇದಲ್ಲದೆ ಇಲಾಖೆಗಳು ನಿಗಮ ಮಂಡಳಿಗಳನ್ನು ವಿಲೀನಗೊಳಿಸಲು ಪರಿಶೀಲಿಸಲಾಗುವುದು










