ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹೆಚ್ಚೆಚ್ಚು ಮಾತಾಡಬೇಕು: CM ಸಿದ್ದರಾಮಯ್ಯ

Guarantee Schemes : ನರೇಗಾ ಮತ್ತು ಅನ್ನಭಾಗ್ಯ ಯೋಜನೆಗಳು ಕೊರೋನಾ ಸಂದರ್ಭದಲ್ಲಿ ಬಡವರನ್ನು, ಕೆಳ ಮಧ್ಯಮ ವರ್ಗದವರನ್ನು ಬದುಕಿಸಿತು. ಹೀಗಾಗಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹೆಚ್ಚೆಚ್ಚು ಮಾತಾಡಬೇಕು

Guarantee Schemes : ನರೇಗಾ ಮತ್ತು ಅನ್ನಭಾಗ್ಯ ಯೋಜನೆಗಳು ಕೊರೋನಾ ಸಂದರ್ಭದಲ್ಲಿ ಬಡವರನ್ನು, ಕೆಳ ಮಧ್ಯಮ ವರ್ಗದವರನ್ನು ಬದುಕಿಸಿತು. ಹೀಗಾಗಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹೆಚ್ಚೆಚ್ಚು ಮಾತಾಡಬೇಕು

H D K umaraswamy: ಸರ್ಕಾರ ಮತ್ತು ಸಿಎಂ ತಪ್ಪು ಮಾಡಿದ್ದಾರೆ. ರಾಜ್ಯಪಾಲರು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಕ್ರಮ ಜರುಗಿಸಿದ್ದಾರೆ. ಸರ್ಕಾರದಿಂದ ಸಮಜಾಯಿಷಿ ಕೇಳುವುದು ರಾಜ್ಯಪಾಲರ ಹಕ್ಕು ಎಂದು ಸಿದ್ದರಾಮಯ್ಯ ಈ ಹಿಂದೆ ಹೇಳಿದ್ದರು. ಪ್ರತಿಪಕ್ಷದ ನಾಯಕರಾಗಿದ್ದಾಗ ಹಾಗೆ ಹೇಳಿದ್ದ ಸಿದ್ದರಾಮಯ್ಯ ಅದನ್ನೀಗ ಮರೆತಿದ್ದಾರೆ

DCM D K Shivakumar: ನೀವು ನಿಮ್ಮ ಮೂಲವನ್ನು ಮರೆಯಬೇಡಿ. ಶಿಕ್ಷಕರು, ಪೋಷಕರೇ ನಿಮ್ಮ ಮೂಲ. ಎಷ್ಟೇ ಕಷ್ಟವಿದ್ದರೂ ಅವರು ನಿಮಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ. ನೀವು ಕನಸು ಕಾಣಬೇಕು. ಕನಸು ನನಸಾಗಿಸಲು ಹಂಬಲ ಹೊಂದಿರಬೇಕು, ಅದಕ್ಕಾಗಿ ಪರಿಶ್ರಮ ಹಾಗೂ ಬದ್ಧತೆ ಹೊಂದಿರಬೇಕು

Guarantee Schemes: ಇದು ನಿರಂತರ ಪ್ರಕ್ರಿಯೆ ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ.

Chief Minister Siddaramaiah: ಪೊನ್ನಣ್ಣ ನವರು ನನ್ನ ಕಾನೂನು ಸಲಹೆಗಾರರಾಗಿರುವುದರಿಂದ , ಪ್ರತಿದಿನ ಅವರಿಂದ ಕಾನೂನಿನ ಚರ್ಚೆ ನಡೆಸುತ್ತೇನೆ

Opposition Leader R Ashok : ಸಿಎಂ ಸಿದ್ದರಾಮಯ್ಯನವರ ಪ್ರಕರಣ ಕ್ಯಾಬೆನೆಟ್‌ನಲ್ಲಿ ಚರ್ಚೆಯಾಗಿರಲಿಲ್ಲ. ಆದರೆ ಚುನಾವಣಾ ಬಾಂಡ್ ಬಗ್ಗೆ ಕ್ಯಾಬಿನೆಟ್‌ನಲ್ಲೇ ಚರ್ಚೆಯಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಮುಡಾ ಹಗರಣದ ಆರೋಪದಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಹೀಗೆ ಮಾತಾಡುತ್ತಿದ್ದಾರೆ

DCM D K Shivakumar: ಈ ರಸ್ತೆ ನಿರ್ಮಾಣದ ಮೊದಲ ಹಂತದ 3.50 ಕಿ.ಮೀ ಕಾಮಗಾರಿಗೆ 35 ಕೋಟಿ ರೂ. ಮೊತ್ತದ ಟೆಂಡರ್ ಕರೆಯಲಾಗಿದೆ. ಟ್ರಿನಿಟಿ ಸರ್ಕಲ್, ಈಜಿಪುರ ಸೇರಿದಂತೆ ಒಂದಷ್ಟು ಕಡೆ ನೂತನ ರಸ್ತೆ ನಿರ್ಮಾಣಕ್ಕೆ ಇನ್ನು 10.77 ಎಕರೆ ಜಾಗವನ್ನು ರಕ್ಷಣಾ ಇಲಾಖೆ ನೀಡಬೇಕಿದೆ.

World Heart Day 2024: ಉತ್ತಮ ಹವ್ಯಾಸಗಳನ್ನ ರೂಡಿಸಿಕೊಳ್ಳುವುದು ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಜನರು ಆರೋಗ್ಯದ ಬಗ್ಗೆ ಹೆಚ್ಚು ಜಾಗೃತಿ ವಹಿಸಬೇಕಾಗಿದೆ. ಹಠಾತ್ ಹೃದಯಘಾತಕ್ಕೆ ಒಳಗಾಗುವರನ್ನ ರಕ್ಷಿಸಲು ಆರೋಗ್ಯ ಇಲಾಖೆ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಮೂಲಕ ಪರಿಣಾಮಕಾರಿ ಚಿಕಿತ್ಸೆ ಒದಗಿಸಲಾಗುತ್ತಿದೆ.

Minister Lakshmi hebbalkar: ಬಿಜೆಪಿಯವರಿಗೆ ಚುನಾವಣೆ ಗೆಲ್ಲುವುದಷ್ಟೇ ಕೆಲಸವಾಗಿದೆ. ನಮಗೆ ಅತಿವೃಷ್ಠಿ, ಅನಾವೃಷ್ಟಿ ಆದಾಗ ಹಣ ಕೊಡದ ಕೇಂದ್ರ ಸರ್ಕಾರ, ನಮ್ಮ ಪಾಲಿಗೆ ಜಿಎಸ್‌ಟಿ ಮೊತ್ತವನ್ನು ಕೊಡಲಿಲ್ಲ. ಕೇವಲ ರಾಜಕೀಯ ಪ್ರೇರಿತವಾಗಿ ಕರ್ನಾಟಕವನ್ನು ನೋಡುತ್ತಿದೆ

M P Renukacharya: ವಿಜಯೇಂದ್ರ ಅನುಭವ, ಸಂಘಟನೆ, ಅವರ ಉಪ ಚುನಾವಣೆ ಗೆಲುವು ಎಲ್ಲಾ ನೋಡಿದ ಮೇಲೆ ಹೈಕಮಾಂಡ್ ರಾಜ್ಯಾಧ್ಯಕ್ಷರಾಗಿ ಮಾಡಿದ್ದಾರೆ. ಅವರ ವಿರುದ್ದ ಏಕೆ ಮಾತಾಡುತ್ತಾರೆ? ಯಾವುದೇ ಕಾರಣಕ್ಕೂ ಅವರನ್ನು ಕೆಳಗೆ ಇಳಿಸಲು ಸಾಧ್ಯವಿಲ್ಲ