ಸರ್ಕಾರ, ಬಿಬಿಎಂಪಿ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ: ಮುಖ್ಯಮಂತ್ರಿ ಚಂದ್ರು ಆಕ್ರೋಶ

Aaam Admi Party : ದುಡ್ಡು ಮಾಡಲು ಇಂತಹ ಕಾಮಗಾರಿಗಳನ್ನು ಮಾಡಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಪಾರ್ಕ್, ಸ್ಮಶಾನ, ವಾಕಿಂಗ್ ಜಾಗಗಳು, ಸಮುದಾಯ ಭವನಗಳಲ್ಲಿ ಅಳವಡಿಸಿರುವ ದೊಡ್ಡ ಗೇಟ್‌ಗಳನ್ನು ತೆರವುಗೊಳಿಸಿ, ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು










