Suddi Tv

Suddi Tv

ಶಾಸಕ ಸ್ಥಾನದಿಂದ ಮುನಿರತ್ನ ಅಮಾನತು : ಸ್ವೀಕರಿಗೆ ಪತ್ರ ಬರೆದ ಸಚಿವ ಹೆಚ್.ಕೆ ಪಾಟೀಲ

MLA Munirathna: ಸಂವಿಧಾನದತ್ತವಾಗಿ ಸಭಾಧ್ಯಕ್ಷರಿಗೆ ಪ್ರದತ್ತವಾಗಿರುವ ಪರಾಮಾಧಿಕಾರವನ್ನು ಚಲಾಯಿಸಿ ವಿಶೇಷ ಅಪರೂಪದ ಕ್ರಮ ಕೈಗೊಳ್ಳುವ ಮೂಲಕ ವಿಧಾನಸಭೆ ಸದಸ್ಯರಾದ ಕೆ.ಮುನಿರತ್ನ ಅವರನ್ನು ವಿಧಾನಸಭೆಯಿಂದ ಅಮಾನತುಗೊಳಿಸಬೇಕು

ಮೋಷನ್ ಪೋಸ್ಟರ್ ನಲ್ಲಿ ‘ಜೀಬ್ರಾ’…ದೀಪಾವಳಿಗೆ ತೆರೆಗೆ ಬರ್ತಿದೆ ಡಾಲಿ ಧನಂಜಯ್-ಸತ್ಯ ದೇವ್ ಸಿನಿಮಾ

Zibra Motion Poster :ಮೋಷನ್ ಪೋಸ್ಟರ್ ನಲ್ಲಿ ಚೆಸ್ ಆಟ, ಕಾಯಿನ್ ಫ್ಲಿಪ್ಪಿಂಗ್, ಕರೆನ್ಸಿ ನೋಟುಗಳು ಮತ್ತು ಫ್ಲೈಓವರ್ ನಿಂದ ಕಾರ್ ಇಳಿಯುವ ದೃಶ್ಯಗಳು ಆಕರ್ಷಕವಾಗಿವೆ. ಬಹಳ ಕ್ರಿಯೇಟಿವಿಟಿಯಾಗಿ ಮೋಷನ್ ಪೋಸ್ಟರ್ ನ್ನು ಚಿತ್ರೀಕರಿಸಲಾಗಿದೆ. ಜೀಬ್ರಾ ಸಿನಿಮಾವನ್ನ ಈಶ್ವರ್ ಕಾರ್ತಿಕ್ ಡೈರೆಕ್ಷನ್ ಮಾಡಿದ್ದಾರೆ.

ವಾಕಿಂಗ್ ಮಾಡುವಾಗ MBBS ವಿದ್ಯಾರ್ಥಿಗೆ ಹೃದಯಾಘಾತ: ಚಿಕಿತ್ಸೆ ಫಲಿಸದೆ ಸಾವು..!

MBBS Student Dies: ಪಾರ್ಕ್ ನಲ್ಲಿ ಕುಸಿದು ಬಿದ್ದಿದ್ದನ್ನು ನೋಡಿದ ಮೋಹನ್ ಎಂಬ ಮತ್ತೊಬ್ಬರು ಪೃಥ್ವಿರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಪೃಥ್ವಿರಾಜ್ ಅವರು ಮೃತಪಟ್ಟಿದ್ದಾರೆಂದು ಹೇಳಲಾಗಿದೆ

ಒಂದು ರಾಷ್ಟ್ರ, ಒಂದು ಚುನಾವಣೆ: ಇದು ಪ್ರಧಾನಿಗಳ ಐತಿಹಾಸಿಕ ನಿರ್ಧಾರ: H D ಕುಮಾರಸ್ವಾಮಿ

H D Kumaraswamy : ನರೇಂದ್ರ ಮೋದಿ ಅವರ ಸರ್ಕಾರ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದಂತೆಯೇ ಸಂಪುಟವು ಈ ಐತಿಹಾಸಿಕ ನಿರ್ಧಾರ ಕೈಗೊಂಡಿದೆ

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಕಾಂಗ್ರೆಸ್‌ ವಿರೋಧಿಸುತ್ತಿದೆ: ಆರ್‌. ಅಶೋಕ

R Ashok : ಕಾಂಗ್ರೆಸ್‌ ಮತ್ತು ಕಮ್ಯುನಿಸ್ಟ್‌ ಪಕ್ಷಗಳು ಇಂತಹ ಕ್ರಮಕ್ಕೆ ವಿರೋಧ ಮಾಡುವುದು ಸಹಜ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆದರೆ, ಸಮಸ್ಯೆಯಾಗುತ್ತದೆ ಎಂದು ಅವರು ಹೆದರಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಅವರಿಗೆ ಮೋದಿಯವರ ಭಯವಿದೆ

ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ

Nikhil Kumaraswamy: ರಾಜ್ಯ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಪಿಎಸ್ಐ ಪರಶುರಾಮ ಆತ್ಮಹತ್ಯೆ ಪ್ರಕರಣಕ್ಕೆ ರಾಜ್ಯ ಸರ್ಕಾರ ಯಾವ ರೀತಿ ಕ್ರಮ ಜರುಗಿಸಿದೆ ನೋಡಿದ್ದೇವೆ

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ನಿರ್ಣಯ : CM ಸಿದ್ದರಾಮಯ್ಯ

Kalyan Karnataka: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಭಾಗಕ್ಕೆ ಒಂದು ರೂಪಾಯಿ ಕೂಡ ನೀಡಿಲ್ಲ. ಸಂವಿಧಾನ ತಿದ್ದುಪಡಿಗೊಂಡು 371 ಜೆ ಬಂದ ನಂತರ ಈವರೆಗೆ ಅನುದಾನ ನೀಡಿಲ್ಲ

ಎಲ್ಲರ ಮೇಲೂ ಸದಾ ಆರೋಪ ಮಾಡುವುದೇ ಬಿಜೆಪಿ ಕೆಲಸ: DCM ಡಿ.ಕೆ.ಶಿವಕುಮಾರ್

DCM D K Shivakumar: ಅಮೆರಿಕ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿ ಕಮಲ ಹ್ಯಾರಿಸ್ ಸೇರಿದಂತೆ ನಾನು ಯಾರನ್ನೂ ಭೇಟಿಯಾಗಿಲ್ಲ. ಇದೆಲ್ಲವೂ ಸುಳ್ಳು ಸುದ್ದಿ. ನಾನು ಹೋದ ಸಮಯದಲ್ಲೇ ಚುನಾವಣಾ ರ್ಯಾಲಿ ನಡೆಯುತ್ತಿತ್ತು. ಅದು ಹೇಗೆ ನಡೆಯುತ್ತದೆ ಎಂದು ವೀಕ್ಷಿಸಿದೆ

Life Insurance: ಜೀವ ವಿಮೆ ನಿಮಗೆಷ್ಟು ಗೊತ್ತು?

Life Insurance : ಎಲ್ ಐ ಸಿಯಲ್ಲಿ ಉಳಿತಾಯ, ಅಪಾಯ ನಿರ್ವಹಣೆ ಮತ್ತು ನಿವೃತ್ತಿಯೋಜನೆಗೆ ಸಂಬಂಧಿಸಿದ ವಿಶೇಷ ಪಾಲಿಸಿಗಳಿವೆ. ಅವುಗಳಿಂದ ನಿಮ್ಮ ಬದುಕು ಸಾಲವಿಲ್ಲದೆ ಆರಾಮವಾಗಿ ಸಾಗುತ್ತದೆ. ಯಾರಿಗೂ ತಲೆ ಬಾಗದೆ ಎಂದೆಂದಿಗೂ ಸಾಲಗಾರರಾಗದೆ ನೆಮ್ಮದಿಯಿಂದ ನಿದ್ದೆ ಮಾಡುತ್ತೀರಿ

Nagamangala Riots : ನಾಗಮಂಗಲದ ಗಲಭೆಯಲ್ಲಿ ತಪ್ಪು ಯಾರದ್ದು?

Nagamangala Riots: ನಾಗಮಂಗಲದ ಘಟನೆ ಎಲ್ಲಿ, ಯಾವಾಗ ಬೇಕಾದರೂ ನಡೆಯಬಹುದು. ಪೋಷಕರು , ಮಕ್ಕಳು ಎಚ್ಚೆತ್ತು ಕೊಂಡು ರಾಜಕೀಯ ಕುತಂತ್ರಗಳಿಗೆ ತಮ್ಮನ್ನು ಬಲಿಕೊಡದಂತೆ ತಮ್ಮನ್ನು ತಾವೇ ಕಾಪಾಡಿಕೊಳ್ಳುವುದು ಬಹಳ ಮುಖ್ಯ.

error: