ದರ್ಶನ್ ಮತ್ತು ಪವಿತ್ರಾ ಸಂಬಂಧ ಎಷ್ಟು ದಿನ ಬಾಳುತ್ತದೆ..?

Darshan and Pavithra Gowda Relashanship: ನ್ಯಾಯಾಲಯದಲ್ಲಿ ಇನ್ನೂ ವಿಚಾರಣೆ ಆರಂಭವಾಗುವ ಹಂತದಲ್ಲಿದೆ. ವಿಚಾರಣೆ ಮುಗಿದು ಶಿಕ್ಷೆ ಪ್ರಕಟವಾಗುವ ಹೊತ್ತಿಗೆ ದರ್ಶನ್ - ಪವಿತ್ರಾ ಯುಗಳಗೀತೆಗೂ ಒಂದು ಕ್ಲೈಮ್ಯಾಕ್ಸ್ ದೊರೆಯಲಿದೆ

Darshan and Pavithra Gowda Relashanship: ನ್ಯಾಯಾಲಯದಲ್ಲಿ ಇನ್ನೂ ವಿಚಾರಣೆ ಆರಂಭವಾಗುವ ಹಂತದಲ್ಲಿದೆ. ವಿಚಾರಣೆ ಮುಗಿದು ಶಿಕ್ಷೆ ಪ್ರಕಟವಾಗುವ ಹೊತ್ತಿಗೆ ದರ್ಶನ್ - ಪವಿತ್ರಾ ಯುಗಳಗೀತೆಗೂ ಒಂದು ಕ್ಲೈಮ್ಯಾಕ್ಸ್ ದೊರೆಯಲಿದೆ

Future Generali India: ನೇಮಕ ಗೊಂಡವರಿಗೆ ಜೀವ ವಿಮಾ ಉದ್ಯಮದ ಸಮಗ್ರ ಜ್ಞಾನನೀಡಿ ಸಜ್ಜುಗೊಳಿಸುತ್ತದೆ. ಜೊತೆಗೆ, ಈ ಚಾನಲ್ ಮಹಿಳಾ ತಂಡವೊಂದನ್ನು ಸಿದ್ಧಗೊಳಿಸಿದೆ.

Samyukta Hornad: ಟೆಕೆಯಾನ್ ಹಾಗೂ ಪ್ರಾಣ ಸಂಸ್ಥೆ ಜೊತೆಗೂಡಿ ದಿನದ 24 ಘಂಟೆ ಪ್ರಾಣಿಗಳ ರಕ್ಷಣೆಗೆ ಆಂಬ್ಯುಲೆನ್ಸ್ ಸೇವೆ ಒದಗಿಸಿದೆ. ಇದೂವರೆಗೆ 500 ಪ್ರಾಣಿಗಳನ್ನು ಈ ಸಂಸ್ಥೆ ರಕ್ಷಣೆ ಮಾಡಿವೆ.

Pralhad Joshi: ಕಾಂಗ್ರೆಸ್ ನವರಿಗೆ ಕೋರ್ಟ್ ಮೇಲೆ ನಂಬಿಕೆ ಇದೆಯೋ ಇಲ್ಲವೋ ಗೊತ್ತಿಲ್ಲ. ಇದುವರೆಗೂ ನಾನು ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟಿಲ್ಲ. ಕಾಂಗ್ರೆಸ್ ನವರು ಹೆಚ್ ಡಿ ಕುಮಾರಸ್ವಾಮಿ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ

Minister M B Patil : ಹೋಟೆಲ್ ನಡೆಸುವವರು ಜನರ ಆರೋಗ್ಯದ ದೃಷ್ಟಿಯಿಂದ ಗುಣಮಟ್ಟದ ಆಹಾರ ಒದಗಿಸುವುದರ ಬಗ್ಗೆಯೂ ಕಾಳಜಿ ವಹಿಸಬೇಕು. ಉತ್ತಮ ಎಣ್ಣೆ ಬಳಸಲು ಒತ್ತು ಕೊಡಬೇಕು. ಜೊತೆಗೆ, ಸ್ಪರ್ಧಾತ್ಮಕ ದರದಲ್ಲಿ ಆಹಾರ-ಪಾನೀಯಗಳು ಕೈಗೆಟುಕುವಂತೆ ಮಾಡಬೇಕು

Revenue Department: ಆಧಾರ್ ಜೋಡಣೆ ಅಭಿಯಾನಕ್ಕೆ ಮೂರು ತಾಲೂಕುಗಳಲ್ಲಿ ಒಂದು ತಿಂಗಳ ಕಾಲ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿತ್ತು. ಇದೀಗ ಪ್ರಾಯೋಗ ಯಶಸ್ವಿಯಾಗಿದ್ದು ಇಂದಿನಿಂದಲೇ ರಾಜ್ಯಾದ್ಯಂತ ಆಧಾರ್ ಜೋಡನೆ ಅಭಿಯಾನವನ್ನು ವಿಸ್ತರಿಸಲಾಗಿದೆ

Sudan Dam Collapses: ಧಾರಾಕಾರ ಮಳೆಯಿಂದಾಗಿ ಕೆಂಪು ಸಮುದ್ರದ ಸಮೀಪದಲ್ಲಿದ್ದ ಅರ್ಬತ್ ಅಣೆಕಟ್ಟು ಕೊಚ್ಚಿಹೋಗಿದೆ. ಅಣೆಕಟ್ಟು ಒಡೆದ ಪರಿಣಾಮ ಸುಮಾರು 20 ಹಳ್ಳಿಗಳಿಗೆ ನೀರು ನುಗ್ಗಿದ್ದು 50 ಸಾವಿರ ಮನೆಗಳು ಕೊಚ್ಚಿ ಹೋಗಿದೆ.

R Ashok: ಗ್ಯಾರಂಟಿಗೆ ಹಣ ಮೀಸಲಿಡದೆ ಸರ್ಕಾರ ದಿವಾಳಿಯಾಗಿದೆ. ಇಂತಹ ಸ್ಥಿತಿಯಲ್ಲೂ ಕಾಂಗ್ರೆಸ್ ನಾಯಕರು ಏಣಿ ಹತ್ತಿಸಿದ ಮತದಾರರ ಬಗ್ಗೆ ಬಹಳ ಕೀಳಾಗಿ ಮಾತಾಡುತ್ತಿದ್ದಾರೆ. ಮುಂದೆ ಅಧಿಕಾರಕ್ಕೆ ಬರಲ್ಲ ಎಂಬುದು ಖಚಿತವಾಗಿರುವುದರಿಂದ ಆದಷ್ಟು ಲೂಟಿ ಮಾಡಲು ನೋಡುತ್ತಿದ್ದಾರೆ

chevron: ಆವಿಷ್ಕಾರಕ್ಕೆ ಪೂರಕ ವಾತಾವರಣ ಸೃಷ್ಟಿಸಿರುವ ಪ್ರಗತಿಪರ ನೀತಿಗಳ ಮೂಲಕ ತಾಂತ್ರಿಕ ಪ್ರಗತಿ ಉತ್ತೇಜಿಸಲು ರಾಜ್ಯವು ಅನುಕರಣೀಯ ಕ್ರಮಗಳನ್ನು ತೆಗೆದುಕೊಂಡಿದೆ

CM Siddaramaiah: ನಮ್ಮ ಸರ್ಕಾರ ರಾಜ್ಯಪಾಲರು ಕೊಟ್ಟಿರುವ ಅನುಮತಿ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ ಎಂದು ತಿಳಿಸಿ, ರಾಜ್ಯಪಾಲರ ನಿರ್ಣಯವನ್ನು ಉಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆ ಆಗಸ್ಟ್ 29 ಕ್ಕೆ ಮುಂದೂಡಿದೆ