Suddi Tv

Suddi Tv

ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿಎಂ ಆಗಬೇಕೆಂದು ಮ್ಯೂಸಿಕಲ್ ಚೇರ್ ನಂತೆ ಸ್ಪರ್ಧೆ ನಡೆಯುತ್ತಿದೆ: ಆರ್. ಅಶೋಕ

R Ashok: ಬಿಜೆಪಿ ಎಂದಿಗೂ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿಲ್ಲ. ಅಂತಹ ಅವಶ್ಯಕತೆ ನಮಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿಎಂ ಆಗಬೇಕೆಂದು ಮ್ಯೂಸಿಕಲ್ ಚೇರ್ ನಂತೆ ಸ್ಪರ್ಧೆ ನಡೆಯುತ್ತಿದೆ.

ಮುಡಾ ಹಗರಣ ಮರೆಮಾಚಲು ದೆಹಲಿಯಲ್ಲಿ ಶಾಸಕರ ಪರೇಡ್ ಮಾಡಲು ಸಿಎಂ ತಯಾರಿ: ಬಸವರಾಜ ಬೊಮ್ಮಾಯಿ

MP Basavaraj Bommai: ಕಾಂಗ್ರೆಸ್ ನಾಯಕರು ಅಧಿಕಾರ ಇದ್ದಾಗ ಒಂದು ವಿರೋಧ ಪಕ್ಷದಲ್ಲಿ ಇದ್ದಾಗ ಒಂದು ರೀತಿ ನಡೆದುಕೊಳ್ಳುವ ಮೂಲಕ ಎರಡು ನಾಲಿಗೆ ತೋರಿಸುತ್ತಿದ್ದಾರೆ

ಸುರಕ್ಷಿತ, ಸುಸ್ಥಿರ ಭವಿಷ್ಯದ ವಿಜ್ಞಾನ ಶ್ರೇಯೋಭಿವೃದ್ಧಿಗಾಗಿ ಕಾರ್ಪೋರೇಟ್ ವಲಯ ಕೈಜೋಡಿಸಬೇಕು: ಸಚಿವ ಬೋಸರಾಜು ಕರೆ

ಬೆಂಗಳೂರು ನಗರ ದೇಶದ ವೈಜ್ಞಾನಿಕ ಪಥವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದು, ಇಂತಹ ಶ್ರೀಮಂತ ಇತಿಹಾಸದ ಆಚರಣೆಯ ಭಾಗವಾಗಿರುವುದು ಹೆಮ್ಮೆಯ ವಿಷಯ. ಇದು ನಮ್ಮ ನಗರವನ್ನು ಮಾತ್ರವಲ್ಲದೆ ನಮ್ಮ ರಾಷ್ಟ್ರದ ವೈಜ್ಞಾನಿಕ ಪಥವನ್ನು ರೂಪಿಸಿದೆ

ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ: ಸಿಎಂ ಸಿದ್ದರಾಮಯ್ಯ

Chief Minister : ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಅಸಮಾನತೆ ಹೆಚ್ಚಾಯ್ತು. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ

ರಾಜ್ಯದಲ್ಲಿ ಮಂಕಿ ಫಾಕ್ಸ್ ಆತಂಕ ಬೇಡ: ಸಚಿವ ಶರಣಪ್ರಕಾಶ್‌ ಪಾಟೀಲ್‌

Monkey Fox : ವಿಶ್ವ ಆರೋಗ್ಯ ಸಂಸ್ಥೆ ಮಂಕಿಫಾಕ್ಸ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿಯಾಗಿ ಘೋಷಿಸಿದೆ. ಆಫ್ರಿಕಾದಲ್ಲಿ ಹರಡಿರುವ ಸೋಂಕು ಕಾಣಿಸಿಕೊಂಡಿರುವ ಸೋಂಕನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ

ಪರಿಸರ ಸ್ನೇಹಿ ಉತ್ಪನ್ನ ಸಂಶೋಧನೆಗೆ ಉತ್ತೇಜನ: ಸಚಿವ ಈಶ್ವರ ಖಂಡ್ರೆ

ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರೀತ್ಯ ಜಗತ್ತಿಗೇ ಸವಾಲಾಗಿದ್ದು, ಈ ಸಂದರ್ಭದಲ್ಲಿ ಪ್ರಕೃತಿ, ಪರಿಸರ ಸಂರಕ್ಷಣೆಗೆ ಕೈಗೊಳ್ಳುವ ಸಣ್ಣ ಪರಿಹಾರಗಳೂ ದೀರ್ಘ ಕಾಲದಲ್ಲಿ ದೊಡ್ಡ ಪರಿಣಾಮ ಬೀರುತ್ತವೆ

ಉತ್ತರ ಪ್ರದೇಶದಲ್ಲಿ ಸರ್ಕಾರ ಮತ್ತು ಬಿಜೆಪಿ ಸಂಘಟನೆಯ ನಡುವಿನ ಅಪಸ್ವರ ಬಯಲಿಗೆ ಬಂದಿತ್ತೇ?                            

UP BJP Politics: ಯೋಗಿಯ ತಂತ್ರಗಾರಿಕೆ, ಬಿಜೆಪಿಯ ಅಸಹಕಾರದ ಆಪಾದಿತ ಹೊರತಾಗಿಯೂ, ಯೋಗಿ ಹುದ್ದೆಯಲ್ಲಿಯೇ ಉಳಿಯುವಂತೆ‌ ಮಾಡಿದೆ. ಪಕ್ಷದ ಕಳಪೆ ಪ್ರದರ್ಶನದ ನಂತರವೂ ಬಿಜೆಪಿಯ ರಾಜ್ಯ ನಾಯಕತ್ವದಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳ ನಡುವೆ ಯೋಗಿ ತಮ್ಮ ಕಾರ್ಯತಂತ್ರವನ್ನು ಬದಲಾಯಿಸಿದ್ದಾರೆ

ಮಾರ್ಗರೇಟ್‌ ಆಳ್ವಾ ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತಮ್ಮ ರಾಜಕೀಯ ಮಾರ್ಗದರ್ಶಕರೂ ಆಗಿರುವ ಮಾರ್ಗರೆಟ್ ಆಳ್ವಾ ಜೊತೆ ಕೆಲಕಾಲ ಚರ್ಚಿಸಿದ ಸಚಿವರು, ಹಿಂದಿನ ರಾಜಕೀಯ ಘಟನೆಗಳ ಮೆಲುಕು ಹಾಕಿದರು.

ಬಿಜೆಪಿಯವರ ಮಾತು ಕೇಳಿ 15 ಬಿಲ್ ಗಳನ್ನು ವಾಪಾಸ್ ಕಳುಹಿಸಿರುವ ರಾಜ್ಯಪಾಲರು: ಡಿಸಿಎಂ ಡಿ.ಕೆ. ಶಿವಕುಮಾರ್

DCM D K Shivakumar: ಸರ್ಕಾರ ಬೀಳಿಸುವ ಪ್ರಯತ್ನ ನಡೆಯುತ್ತಿದೆಯೇ ಎಂದು ಕೇಳಿದಾಗ "ಸರ್ಕಾರ ಬೀಳಿಸಲು ಯಾವ ಪ್ರಯತ್ನ ಮಾಡಿದರೂ ಏನು ಆಗುವುದಿಲ್ಲ. ನಾವೂ ಸಹ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನಾವು ನಮ್ಮ ಕೆಲಸ ಮಾಡುತ್ತೇವೆ

ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಮತ್ತವರ ಕುಟುಂಬದ ಪಾತ್ರವಿದೆ: H D ಕುಮಾರಸ್ವಾಮಿ

H D Kumaraswamy: ಸಿಎಂ ಸಿದ್ದರಾಮಯ್ಯನವರೇ.. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ

error: