Suddi Tv

Suddi Tv

MUDA Scam: ಬಿಜೆಪಿಯಿಂದ ರಾಜ್ಯಪಾಲರ ಕಚೇರಿ ದುರುಪಯೋಗ: ಸಚಿವ ಎನ್‌ ಎಸ್‌ ಭೋಸರಾಜು

MUDA Scam: ಗ್ಯಾರಂಟಿ ಯೋಜನೆಗಳ ಮೂಲಕ ಮನೆ ಮಾತಾಗಿರುವ ಸರಕಾರವನ್ನು ಅಸ್ಥಿರಗೊಳಿಸಬೇಕು ಹಾಗೂ ಹಿಂಬಾಗಿಲ ಮೂಲಕ ಅಧಿಕಾರ ಗ್ರಹಿಸಬೇಕು ಎನ್ನುವ ನಿಟ್ಟಿನಲ್ಲಿ ಬಿಜೆಪಿಗರು ರಾಜ್ಯಪಾಲರ ಕಚೇರಿಯನ್ನು ಬಳಸಿಕೊಂಡು ಕುತಂತ್ರ ನಡೆಸಿದ್ದಾರೆ

ಸರ್ಕಾರಿ ನೌಕರರ ಹಿತಾಸಕ್ತಿ ಕಾಯಲು ನಾನು ಸದಾ ಸಿದ್ದ: CM ಸಿದ್ದರಾಮಯ್ಯ

CM Siddaramaiah: ನಿಮ್ಮೆಲ್ಲರ ಬೇಡಿಕೆಯಂತೆ OPS ಮತ್ತು ಆರೋಗ್ಯ ಸಂಜೀವಿನಿ ಕಾರ್ಯಕ್ರಮದ ಬಗ್ಗೆಯೂ ಸರ್ಕಾರ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತದೆ

MUDA Scam; ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆ: ಸಚಿವ ಎಂ‌ ಬಿ ಪಾಟೀಲ

MUDA Scam: ಕೇಂದ್ರದ ಬಿಜೆಪಿ ಸರಕಾರವು ದೆಹಲಿ, ತಮಿಳುನಾಡು ಮುಂತಾದ ರಾಜ್ಯ ಸರ್ಕಾರಗಳ ವಿರುದ್ಧ ನಡೆಸುತ್ತಿರುವಂತಹ ಕೆಟ್ಟ ರಾಜಕಾರಣವನ್ನು ಈಗ ಕರ್ನಾಟಕದಲ್ಲೂ ಶುರು ಮಾಡಿದೆ. ಇದು ಭಾರೀ ಬಹುಮತದಿಂದ ಆರಿಸಿ ಬಂದಿರುವ ರಾಜ್ಯ ಸರ್ಕಾರದ ವಿರುದ್ಧ ತೋರಿಸುತ್ತಿರುವ ಅಸಹನೆಯಾಗಿದೆ

MUDA Scam: ರಾಜ್ಯಪಾಲರ ವಜಾಕ್ಕೆ ಸಚಿವ ಈಶ್ವರ ಖಂಡ್ರೆ ಒತ್ತಾಯ

MUDA Scam: ರಾಜ್ಯಪಾಲರು ಅನುಸರಿಸಿರುವ ಪಕ್ಷಪಾತ ಧೋರಣೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು, ಇಲ್ಲವೇ ಇವರನ್ನು ರಾಷ್ಟ್ರಪತಿಗಳು ವಜಾ ಮಾಡಬೇಕು

ಸಿಎಂ ವಿರುದ್ಧದ ತನಿಖೆಗೆ ರಾಜ್ಯಪಾಲರ ಅನುಮತಿ, ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು: ಆರ್‌.ಅಶೋಕ

Muda Scam : ಕಾಂಗ್ರೆಸ್‌ ಈಗ ದ್ವೇಷದ ರಾಜಕಾರಣ ಮಾಡಿದರೆ ಅರ್ಥವಿಲ್ಲ. ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು, ಸಿಬಿಐ ತನಿಖೆಯಾಗಬೇಕು ಹಾಗೂ ಎಲ್ಲ ನಿವೇಶನಗಳನ್ನು ವಾಪಸ್‌ ಪಡೆಯಬೇಕೆಂಬುದು ನಮ್ಮ ಬೇಡಿಕೆ

ಮುಖ್ಯಮಂತ್ರಿಗಳು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Muda Scam : ರಾಷ್ಟ್ರದಲ್ಲಿ ಬಿಜೆಪಿಯೇತರ ಪಕ್ಷಗಳ ಸರಕಾರ ಬಂದಾಗಲೆಲ್ಲ ಈ ರೀತಿ ಕಾಡಿಸುವುದು ಹಿಂದಿನಿದಂಲೂ ನಡೆಯುತ್ತಲೇ ಇದೆ. ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು, ಮಂತ್ರಿಗಳೂ ಮುಖ್ಯಮಂತ್ರಿಗಳ ಬೆನ್ನಿಗೆ ನಿಂತಿದ್ದೇವೆ. ಅವರು ರಾಜಿನಾಮೆ ಕೊಡುವ ಪ್ರಶ್ನೆ ಇಲ್ಲ

ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರದ ಸಂಘಟಿತ ಯತ್ನ: ಪ್ರಿಯಾಂಕ್ ಖರ್ಗೆ

MUDA Case: ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು ತಮ್ಮ ರಾಜಕೀಯ ಯಜಮಾನರನ್ನು ಸಮಾಧಾನಪಡಿಸಲು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟು ಹಾಕುತ್ತಿದ್ದಾರೆ

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ

MUDA Scam: ದೂರು ನೀಡಿದ್ದ ದಿನವೇ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೋಟಿಸ್ ಜಾರಿ ಮಾಡಿದ್ದರು. ಇದೀಗ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ

BK Hariprasad: ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿ ಕೆ ಹರಿಪ್ರಸಾದ್

Congress MLC B K Hariprasad : ಸಿಬ್ಬಂದಿಗಳನ್ನು ಹೊರಗೆ ಕಳುಹಿಸಿ ಬಿ ಕೆ ಹರಿಪ್ರಸಾದ್ ಅವರ ಜೊತೆ ಪ್ರತ್ಯೇಕವಾಗಿ ಸಿಎಂ ಸಿದ್ದರಾಮಯ್ಯು ಅವರು ಸುಮಾರು ಒಂದೂವರೆ ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ.

ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿ ಪಾದಯಾತ್ರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Minister Lakshmi Hebbalkar: ಎರಡನೇ ಬಾರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುವುದನ್ನು ಸಹಿಸದ ಬಿಜೆಪಿ-ಜೆಡಿಎಸ್ ಪಕ್ಷದವರು, ಇಂದು ಇಲ್ಲ ಸಲ್ಲದ ಆರೋಪ ಮಾಡುವ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ

error: