Suddi Tv

Suddi Tv

ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ: ಸಿಎಂ ಸಿದ್ದರಾಮಯ್ಯ

CM Siddaramaiah: ಮುಡಾ ಪ್ರಕರಣದ ಕುರಿತು ರಾಜ್ಯಪಾಲರು ನೀಡಿರುವ ಶೋಕಾಸ್‌ ನೊಟೀಸ್‌ ಹಿಂತೆಗೆದುಕೊಳ್ಳಬೇಕು. ಅದೇ ರೀತಿ ರಾಜ್ಯಪಾಲರಿಗೆ ಟಿ.ಜೆ.ಅಬ್ರಹಾಂ ನೀಡಿರುವ ದೂರನ್ನು ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದೇವೆ.

ಪಿಎಸ್‌ಐ ಪರಶುರಾಮ್‌ ಅವರಿಗೆ ನ್ಯಾಯ ಕೊಡಿಸಲು ಬಿಜೆಪಿ ಹೋರಾಟ: ಆರ್‌.ಅಶೋಕ

R Ashok: ನಾನು ಕಂದಾಯ ಸಚಿವನಾಗಿದ್ದಾಗ ದಲಿತ ಅಧಿಕಾರಿಯೇ ನನ್ನ ವಿಶೇಷ ಅಧಿಕಾರಿಯಾಗಿದ್ದರು. ದಲಿತರನ್ನು ಅಪಮಾನಿಸುವುದು ದೊಡ್ಡ ಅಪರಾಧ. ನಾನು ನಿಮ್ಮ ಜೊತೆ ನಿಂತು ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇನೆ

ಬಿಜೆಪಿ–ಜೆಡಿಎಸ್‌ ಪಕ್ಷಗಳ ಪಿತೂರಿಗೆ ನಾವು ಜಗ್ಗುವುದಿಲ್ಲ: K C ವೇಣುಗೋಪಾಲ್‌

Karnataka Political Crises: 2018ರಲ್ಲಿ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಬಿಜೆಪಿ ಕೇಂದ್ರ ನಾಯಕತ್ವದ ಪಿತೂರಿಯಿಂದ. ಅದೇ ರೀತಿಯ ಸ್ಪಷ್ಟ ಉದ್ದೇಶದಿಂದ ಈಗಲೂ ಕರ್ನಾಟಕ ಕಾಂಗ್ರೆಸ್‌ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ.

ಭ್ರಷ್ಟಾಚಾರವೇ ನಿಮ್ಮ ತಾಯಿ, ತಂದೆ, ಭ್ರಷ್ಟಾಚಾರವೇ ನಿಮ್ಮ ಬಂಧು ಬಳಗ: DCM ಡಿ.ಕೆ. ಶಿವಕುಮಾರ್

DCM D K Shivakumar: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಿನ್ನೆ ನನ್ನನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿದ್ದಾರೆ. ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ಏನು ತಪ್ಪು ಮಾಡಿದ್ದರು? ಅವರು ಯಾಕೆ ರಾಜೀನಾಮೆ ಕೊಟ್ಟರು? ನಿಮ್ಮ ತಂದೆ ವಿಧಾನಸೌಧದಲ್ಲಿ ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದು ಏಕೆ? ಈ ಬಗ್ಗೆ ನೀವು ಉತ್ತರ ನೀಡಬೇಕು

Wayanad Landslide: ದುರಂತಕ್ಕೀಡಾದ ವಯನಾಡ್ ನಲ್ಲಿ 100 ಮನೆಗಳ ನಿರ್ಮಾಣ: ಸಿಎಂ‌ ಸಿದ್ದರಾಮಯ್ಯ ಘೋಷಣೆ

Wayanad Landslide: ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು

‘ಗೋಪಿಲೋಲ’ನ ಸ್ಪೆಷಲ್ ನಂಬರ್ ರಿಲೀಸ್…ನಾಯಕನ ಜೊತೆ ಜಾಹ್ನವಿ ಬಿಂದಾಸ್ ಸ್ಟೆಪ್ಸ್

Gopilola Movie Special Song Release: ಮಂಜುನಾಥ್ ಗೆ ಜೋಡಿಯಾಗಿ ನಿಮಿಷಾ ಕೆ ಚಂದ್ರ ಅಭಿನಯಿಸ್ತಿದ್ದು, ನಟಿ ಜಾಹ್ನವಿ, ಎಸ್.ನಾರಾಯಣ್, ಪದ್ಮಾ ವಸಂತಿ, ನಾಗೇಶ್ ಯಾದವ್, ಸ್ವಾತಿ, ಹಿರಿಯ ನಿರ್ದೇಶಕ ಜೋಸೈಮನ್ ಸೇರಿದಂತೆ ತೆಲುಗು ನಟ ಸಪ್ತಗಿರಿ ತಾರಾಬಳಗದಲ್ಲಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಉಳಿಯುವ ನೈತಿಕತೆ ಇಲ್ಲ, ಕೂಡಲೇ ರಾಜೀನಾಮೆ ನೀಡಲಿ: ಆರ್‌.ಅಶೋಕ

R Ashok: ಬಿಜೆಪಿಯನ್ನು ಜನರು ವಿಧಾನಸಭೆಗೆ ಕಳುಹಿಸಿರುವುದೇ ಭ್ರಷ್ಟಾಚಾರವನ್ನು ಮಟ್ಟ ಹಾಕಲು. ಸಿಎಂ ಸಿದ್ದರಾಮಯ್ಯ ಮುಡಾದಲ್ಲಿ 14 ಸೈಟು ಕೊಳ್ಳೆ ಹೊಡೆದ ನಂತರ ಅವರ ಬೆಂಬಲಿಗರು 300 ಸೈಟು ದೋಚಿದ್ದಾರೆ.

ರಾಜ್ಯ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ: ಸಚಿವ ಎಂ‌ ಬಿ ಪಾಟೀಲ

Minister M B Patil: ಒಂದು ಖಾಸಗಿ ದೂರಿನ ಮೇಲೆ ರಾಜ್ಯಪಾಲರು ಸಿದ್ದರಾಮಯ್ಯ ಅವರಿಗೆ ನೋಟಿಸ್ ಕೊಟ್ಟಿದ್ದಾರೆ. ಈ ಮೂಲಕ ಅವರು ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಆದರೆ ನಾವು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಅವ್ಯವಹಾರಗಳನ್ನು ಬಯಲಿಗೆ ಎಳೆಯಲಿದ್ದೇವೆ

10 ವರ್ಷದ ಮಾತಿರಲಿ, 10 ತಿಂಗಳು ಅಧಿಕಾರದಲ್ಲಿ ಮುಂದುವರಿಯಿರಿ ನೋಡೋಣ: H D ಕುಮಾರಸ್ವಾಮಿ ಸವಾಲು

H D Kumaraswamy: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಂತರ ಅಧಿಕಾರಕ್ಕೆ ಬಂದು ಜನಪರ ಕೆಲಸ ಮಾಡುವುದು ಬಿಟ್ಟು ಕಾನೂನು ಬಾಹಿರ ಚಟುವಟಿಕೆಗಳು, ಭ್ರಷ್ಟಾಚಾರದಲ್ಲಿ ನಿರತರಾಗಿದ್ದೀರಿ. ಹಿಂದೆಂದೂ ಕಂಡಿರದಂತಹ ಭ್ರಷ್ಟ ಸರಕಾರವನ್ನು ಕಾಣುತ್ತಿದ್ದೇವೆ

ಕನ್ನಡದಲ್ಲಿ ‘ಟೆನೆಂಟ್’ ಸಿನಿಮಾ.. ಯುವ ಪ್ರತಿಭೆ ಜೊತೆ ಕೈ ಜೋಡಿಸಿದ ಧರ್ಮ ಕೀರ್ತಿರಾಜ್-ತಿಲಕ್-ಸೋನು ಗೌಡ

Tenant Movie First Look Released: ಬೆಂಗಳೂರಿನ ಮನೆಯೊಂದರಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮಾಸ್ಟರ್ ಚಾಯ್ಸ್ ಕ್ರಿಯೇಷನ್ ನಡಿ ನಾಗರಾಜ್ ಟಿ ಟೆನೆಂಟ್ ಸಿನಿಮಾ ನಿರ್ಮಿಸುತ್ತಿದ್ದು, ಪೃಥ್ವಿರಾಜ್ ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ.

error: