ಮಳೆಹಾನಿ: ಚಿಕ್ಕಮಗಳೂರು ಜಿಲ್ಲೆಗೆ ವಿಶೇಷ ಪ್ಯಾಕೇಜ್‌ಗಾಗಿ ಮುಖ್ಯಮಂತ್ರಿಯವರಿಗೆ ಸಚಿವ ಕೆ.ಜೆ.ಜಾರ್ಜ್ ಮನವಿ

Minister K J George: ಚಿಕ್ಕಮಗಳೂರು ಜಿಲ್ಲೆಯಲ್ಲಿ ಆಗಿರುವ ಮಳೆಹಾನಿ ಬಗ್ಗೆ ಸಮಗ್ರ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಸದ್ಯದಲ್ಲೇ ವರದಿಯನ್ನು ಸಲ್ಲಿಸಲಾಗುವುದು. ಈ ವರದಿ ಆಧರಿಸಿ ಜಿಲ್ಲೆಗೆ ಹೆಚ್ಚಿನ ನೆರವನ್ನು ರಾಜ್ಯ ಸರ್ಕಾರದಿಂದ ಒದಗಿಸಬೇಕು










